ಕ್ರೈಂ

ಕರಾವಳಿಕ್ರೈಂ

ಬಂಟ್ವಾಳ: ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸ್ ದಾಳಿ, ಆರು ಮಂದಿ ವಶಕ್ಕೆ, ಓರ್ವ ಪರಾರಿ

ಬಂಟ್ವಾಳ ತಾಲೂಕಿನ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ಅಕ್ರಮವಾಗಿ ಜುಗಾರಿ ಆಟ ನಡೆಯುತ್ತಿದ್ದ ಸ್ಥಳಕ್ಕೆ ಬುಧವಾರ ರಾತ್ರಿ ಬಂಟ್ವಾಳ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದು, ಆರು ಮಂದಿ ಆರೋಪಿಗಳನ್ನು ವಶಕ್ಕೆ

Read More
ಕರಾವಳಿಕ್ರೈಂ

ಪುತ್ತೂರು: ಬಾಡಿಗೆ ವಿಚಾರದಲ್ಲಿ ರಿಕ್ಷಾ ಚಾಲಕನಿಂದ ಹಲ್ಲೆ ಆರೋಪ; ಪ್ರಕರಣ ದಾಖಲು

ಪುತ್ತೂರು: ಅಟೋ ಬಾಡಿಗೆ ವಿಚಾರದಲ್ಲಿ ರಿಕ್ಷಾ ಚಾಲಕನೋರ್ವ ಕಾಸರಗೋಡು ಮೂಲದ ವ್ಯಕ್ತಿಗೆ ಹಲ್ಲೆ ನಡೆಸಿದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಯಿಂದ ಗಾಯಗೊಂಡ

Read More
ಕರಾವಳಿಕ್ರೈಂ

ಜಾಗದ ವಿಚಾರವಾಗಿ ವ್ಯಕ್ತಿಗೆ ಅವಾಚ್ಯವಾಗಿ ಬೈದು ಹಲ್ಲೆ ಆರೋಪ: ಪ್ರಕರಣ ದಾಖಲು

ಪುತ್ತೂರು: ಜಾಗದ ವಿಚಾರವಾಗಿ ವ್ಯಕ್ತಿಯೋರ್ವರಿಗೆ ಅವಾಚ್ಯವಾಗಿ ಬೈದು ಹಲ್ಲೆ ನಡೆಸಿರುವ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರಿಯಡ್ಕ ನಿವಾಸಿ ಅರುಣ್ ಕುಮಾರ್ ಎಂಬವರು ನೀಡಿದ

Read More
ಕರಾವಳಿಕ್ರೈಂ

ಮಂಗಳೂರು: ಮನೆಯ ಮೇಲೆ ತಡೆಗೋಡೆ ಕುಸಿದು ಬಾಲಕ ಮೃತ್ಯು

ಮಂಗಳೂರು: ಮನೆಯ ಮೇಲೆ ತಡೆಗೋಡೆ ಕುಸಿದು ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ಜೋಕಟ್ಟೆಯಲ್ಲಿ ಜು.25ರಂದು ಮುಂಜಾನೆ ನಡೆದಿದೆ. ಗಾಳಿ-ಮಳೆಗೆ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಮೂಲ್ಕಿ ಕೊಲ್ನಾಡು

Read More
ಕರಾವಳಿಕ್ರೈಂ

ಮಂಗಳೂರು ಜೈಲಿಗೆ ಪೊಲೀಸ್ ದಾಳಿ: ಗಾಂಜಾ, ಡ್ರಗ್ಸ್, ಮೊಬೈಲ್ ಫೋನ್ ಪತ್ತೆ

ಮಂಗಳೂರು: ಮಂಗಳೂರು ಜೈಲಿಗೆ ಪೊಲೀಸರು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಕಾರ್ಯಾಚರಣೆ ವೇಳೆ ಗಾಂಜಾ, ಡ್ರಗ್ಸ್, ಮೊಬೈಲ್ ಫೋನ್, ಡಿವೈಸ್ ಪತ್ತೆಯಾಗಿವೆ ಎಂದು ತಿಳಿದು ಬಂದಿದೆ. ದಾಳಿ ವೇಳೆ

Read More
ಕರಾವಳಿಕ್ರೈಂ

ಪುಣಚ: 16 ಬೋರ್‌ವೆಲ್‌ ಪಂಪ್ ಕಳ್ಳತನ, ಪ್ರಕರಣ ದಾಖಲು

ಪುತ್ತೂರು: 16 ಬೋರ್‌ವೆಲ್‌ ಪಂಪ್ ಗಳನ್ನು ಯಾರೋ ಕದ್ದೊಯ್ದ ಘಟನೆ ಬಂಟ್ವಾಳ ತಾಲ್ಲೂಕಿನ ಪುಣಚದಲ್ಲಿ ನಡೆದಿದೆ. ಪುಣಚದ ಗಣೇಶ ಗೌಡ ಎಂಬವರು ತನ್ನ ಮನೆಯ ಬಳಿಯಿರುವ ಕಟ್ಟಡದಲ್ಲಿ,

Read More
ಕ್ರೈಂರಾಜ್ಯ

ಶಿರೂರು ಗುಡ್ಡ ಕುಸಿತ: ನಾಪತ್ತೆಯಾಗಿದ್ದ ಟ್ರಕ್  ಗಂಗಾವಳಿಯಲ್ಲಿ ಪತ್ತೆ.!

ಶಿರೂರು ಬಳಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಮೃತಪಟ್ಟ ಎಂಟು ಜನರ ಮೃತದೇಹಗಳನ್ನು ಪತ್ತೆ ಮಾಡಲಾಗಿದೆ. ಈ ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಈಗ ಗುಡ್ಡದ ಮುಂಭಾಗದಲ್ಲಿರುವ

Read More
ಕ್ರೈಂರಾಜ್ಯ

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ  ಯುವತಿಯ ಬರ್ಬರ ಹತ್ಯೆ

ಬೆಂಗಳೂರು: ಲೇಡಿಸ್ ಪಿಜಿಗೆ ನುಗ್ಗಿ ಯುವಕನೋರ್ವ ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್‌ನಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು

Read More
ಕರಾವಳಿಕ್ರೈಂ

ಮಾಣಿ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ

ಬಂಟ್ವಾಳ : ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಬುಡೋಳಿ ಮಡಲ ನಿವಾಸಿ ಸುಶಾಂತ್ (25ವ) ಆತ್ಮಹತ್ಯೆ

Read More
ಕರಾವಳಿಕ್ರೈಂ

ಬಂಟ್ವಾಳ: ಮಾದಕ ವಸ್ತು ಸೇವಿಸಿ ನಶೆಯಲ್ಲಿದ್ದ ಮೂವರು ಪೊಲೀಸ್ ವಶಕ್ಕೆ, ಪ್ರಕರಣ ದಾಖಲು

ಬಂಟ್ವಾಳ ತಾಲೂಕು ಮಂಚಿ ಗ್ರಾಮದ ಕುಕ್ಕಾಜೆ ಎಂಬಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂವರು ಯುವಕರು ಮಾದಕ ವಸ್ತು ಸೇವನೆ ಮಾಡಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಾ ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವುದಾಗಿ

Read More
error: Content is protected !!