ಕ್ರೈಂ

ಕರಾವಳಿಕ್ರೈಂ

ಪುಂಜಾಲಕಟ್ಟೆ: ಲಾರಿ ಪಲ್ಟಿ, ಓರ್ವ ಸ್ಥಳದಲ್ಲೇ ಮೃತ್ಯು,ಇಬ್ಬರು ಗಂಭೀರ

ಬೆಳ್ತಂಗಡಿ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟು, ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಜು.19ರಂದು ಬೆಳಗ್ಗೆ ಸಂಭವಿಸಿದೆ. ಫರಂಗಿಪೇಟೆ ನಿವಾಸಿ ಕಾರ್ತಿಕ್

Read More
ಕರಾವಳಿಕ್ರೈಂ

ಫೇಸ್ ಬುಕ್ ನಲ್ಲಿ ಬಂದ ಜಾಹೀರಾತು ನಂಬಿ ಟ್ರೇಡಿಂಗ್ ನಲ್ಲಿ ಹಣ ಇನ್ವೆಸ್ಟ್ಮೆಂಟ್: ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಪುತ್ತೂರು : ಟ್ರೇಡಿಂಗ್ ನಲ್ಲಿ ಹಣ ಇನ್ವೆಸ್ಟ್ಮೆಂಟ್ ಮಾಡಿ ವ್ಯಕ್ತಿಯೋರ್ವರು ಲಕ್ಷಾಂತರ ರೂ. ವಂಚನೆಗೊಳಗಾಗಿರುವ ಕುರಿತು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ನಿವಾಸಿ ಜಾನ್

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಐರಾವತ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ

ಉಪ್ಪಿನಂಗಡಿ: ಕೆಎಸ್ಆರ್ಟಿಸಿ ಐರಾವತ ಬಸ್ಸೊಂದಕ್ಕೆ ಬೆಂಕಿ ಹೊತ್ತಿಕೊಂಡು ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಬೆಳಗ್ಗೆ ನಡೆದಿದೆ. ಸ್ಥಳೀಯ ಯುವಕ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ

Read More
ಕರಾವಳಿಕ್ರೈಂ

ಈಶ್ವರಮಂಗಲ: ಕಾರು ಡಿಕ್ಕಿ ಹೊಡೆದು ಯುವಕನಿಗೆ ಗಾಯ

ಪುತ್ತೂರು: ಕಾರು ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಘಟನೆ ನೆಟ್ಟಣಿಗೆ ಮುಡ್ನೂರು ಗ್ರಾಮದ ಈಶ್ವರಮಂಗಲ ಬೆಳ್ಳಿಚೆಡವು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

Read More
ಕ್ರೈಂಜಿಲ್ಲೆ

ಅಂಕೋಲಾ: ನದಿಯಲ್ಲಿ ಕಂಡು ಬಂದ ಟ್ಯಾಂಕರ್, ಗ್ಯಾಸ್ ಸೋರಿಕೆ ಭೀತಿ

ಅಂಕೋಲಾ: ಶಿರೂರು ರಾಷ್ಟ್ರೀಯ ಹೆದ್ದಾರಿ ಮೇಲೆ ಗುಡ್ಡ ಕುಸಿತ ಉಂಟಾದ ಪರಿಣಾಮ ಎರಡು ಗ್ಯಾಸ್ ಟ್ಯಾಂಕರ್ ಗಂಗಾವಳಿ ನದಿಗೆ ಉರುಳಿ ಬಿದ್ದಿದ್ದು, ಗ್ಯಾಸ್ ಸೋರಿಕೆ ಸಾಧ್ಯತೆಗಳಿದ್ದು, ಗಂಗಾವಳಿ

Read More
ಕರಾವಳಿಕ್ರೈಂ

ಬೆಳ್ಳಾರೆ: ಇನ್ಸ್ಟಾಗ್ರಾಂನಲ್ಲಿ ವಿಡಿಯೋ ಲಿಂಕ್ ಓಪನ್ ಮಾಡಿ 2.74 ಲಕ್ಷ ರೂ. ಕಳೆದುಕೊಂಡರು!

ಬೆಳ್ಳಾರೆ: ಆನ್ ಲೈನ್ ಮೂಲಕ ಮೋಸ ಹೋಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ದಿಲ್‌ಸಾದ್‌ ಎಸ್‌ (24.ವ) ಎಂಬವರು ಜುಲೈ 9ರಂದು

Read More
ಕ್ರೈಂಜಿಲ್ಲೆ

ಉತ್ತರ ಕನ್ನಡ: ಹೆದ್ದಾರಿಗೆ ಗುಡ್ಡ ಕುಸಿತ, ಕನಿಷ್ಠ 7 ಸಾವು?

ಉತ್ತರ ಕನ್ನಡದ ಕಾರವಾರ-ಕುಮಟಾ ರಸ್ತೆಯ ಅಂಕೋಲಾ ಸಮೀಪದ ಶಿರೂರು ಗ್ರಾಮದಲ್ಲಿ ಜುಲೈ 16ರಂದು ಬೆಳಗ್ಗೆ ಸಂಭವಿಸಿದ ಗುಡ್ಡ ಕುಸಿತದಲ್ಲಿ ಕನಿಷ್ಠ 7 ಜನರು ಸಾವನ್ನಪ್ಪಿದ್ದಾರೆ ಎಂದು ಸಂಶಯಿಸಲಾಗಿದೆ.

Read More
ಕ್ರೈಂರಾಷ್ಟ್ರೀಯ

ಸ್ನೇಹಿತರು ನೋಡ ನೋಡುತ್ತಿದ್ದಂತೆ  ನದಿಯಲ್ಲಿ ಕೊಚ್ಚಿಹೋದ ಯುವಕ

ತುಂಬಿದ ನದಿಯಲ್ಲಿ ಈಜಲು ಹೋದ ವ್ಯಕ್ತಿಯೋರ್ವ ಸ್ನೇಹಿತರು ನೋಡುತ್ತಿದ್ದಂತೆಯೇ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ರತ್ನಗಿರಿ ನದಿಯಲ್ಲಿ ನಡೆದಿದೆ. ತುಂಬಿ ಹರಿಯುತ್ತಿರುವ ನದಿಯಲ್ಲಿ

Read More
ಅಂತಾರಾಷ್ಟ್ರೀಯಕ್ರೈಂ

ಟ್ರಂಪ್ ಮೇಲೆ ಗುಂಡಿನ ದಾಳಿ ನಡೆಸಿದ್ದು 20 ವರ್ಷದ ಯುವಕ..!

ಅಮೆರಿಕದಲ್ಲಿ ಜು.13ರಂದು ನಡೆದ ಚುನಾವಣಾ ರ‍್ಯಾಲಿಯಲ್ಲಿ ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡು ಹಾರಿಸಿದ್ದ ವ್ಯಕ್ತಿಯನ್ನು ಎಫ್‌ಬಿಐ ಪತ್ತೆ ಹಚ್ಚಿದ್ದು, ಆತನಿಗೆ ಕೇವಲ 20

Read More
ಕರಾವಳಿಕ್ರೈಂ

ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಬಂಟ್ವಾಳ: ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕದ್ದೊಯ್ದ ಘಟನೆ ಇರಾ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮುಂಬಾಗಿಲಿನ ಬೀಗ ಮುರಿದು ಒಳನುಗ್ಗಿದ ಕಳ್ಳರು ಸುಮಾರು

Read More
error: Content is protected !!