ಕ್ರೈಂ

ಕರಾವಳಿಕ್ರೈಂ

ವಿಟ್ಲ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24. ವ) ಮೃತ ದುರ್ದೈವಿ

Read More
ಕ್ರೈಂಜಿಲ್ಲೆ

ಯುವಕ ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ಯುವಕನ ತಾಯಿಗೆ ಘೋರ ಶಿಕ್ಷೆ ನೀಡಿ ಅಮಾನವೀಯತೆ

ಯುವಕ-ಯುವತಿ ಪ್ರೀತಿಸಿ ಓಡಿ ಹೋಗಿದ್ದಕ್ಕೆ ಆಕ್ರೋಶಗೊಂಡ ಯುವತಿ ಕಡೆಯವರು, ಯುವಕನ ತಾಯಿಯನ್ನು ಅರೆಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನವೀಯವಾಗಿ ಹಲ್ಲೆ ನಡೆಸಿದ ಘಟನೆ ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ

Read More
ಕರಾವಳಿಕ್ರೈಂಜಿಲ್ಲೆ

ಪುತ್ತೂರು: ಕುಂಬ್ರದಲ್ಲಿ ಕೆಲಸಕ್ಕಿದ್ದ ಯುವಕನ ಕೊಲೆ- ಇಬ್ಬರ ಬಂಧನ

ಪುತ್ತೂರು ತಾಲೂಕಿನ ಕುಂಬ್ರದಲ್ಲಿ ಟಿಪ್ಪರ್‌ ಚಾಲಕನಾಗಿದ್ದ ಬಾಗಲಕೋಟೆ ಜಿಲ್ಲೆಯ ಯುವಕನೋರ್ವ ನಾಪತ್ತೆಯಾಗಿದ್ದ ಪ್ರಕರಣ ಇದೀಗ ಕೊಲೆಯಲ್ಲಿ ಅಂತ್ಯ ಕಂಡಿದೆ. ಕೆಲ ದಿನಗಳ ಹಿಂದೆ ಮೂವರು ಕುಂಬ್ರಕ್ಕೆ ಬಂದು

Read More
ಕರಾವಳಿಕ್ರೈಂ

ಕೆದಿಲ ಮನೆಯಿಂದ ಕಳ್ಳತನ: ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

ಪುತ್ತೂರು: ಕೆಲವು ದಿನಗಳ ಹಿಂದೆ ಕೆದಿಲ ಮನೆಯಿಂದ ಕಳವು ಪ್ರಕರಣಕ್ಕೆ ಸಂಬಂಧಿಸಿ ಅಂತರ್‌ಜಿಲ್ಲಾ ಕಳವು ಆರೋಪಿ ಚಿಕ್ಕಮಗಳೂರು ಇಂದಿರಾ ನಗರ ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ

Read More
ಕ್ರೈಂಜಿಲ್ಲೆ

ವಂಚನೆ ಪ್ರಕರಣ: ಚೈತ್ರಾಗೆ ಜಾಮೀನು ಮಂಜೂರು

ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬವರಿಗೆ ಕೋಟ್ಯಂತರ ರೂ. ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಸಹಿತ ಇಬ್ಬರಿಗೆ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಪ್ರಮುಖ

Read More
ಕ್ರೈಂರಾಜ್ಯ

ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆ

ನಾಪತ್ತೆಯಾಗಿದ್ದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಮಹದೇವಯ್ಯ ನಾಪತ್ತೆಯಾದ ಬಳಿಕ ಅವರ ಪತ್ತೆಗಾಗಿ ಪೊಲೀಸರು ವ್ಯಾಪಕ ಹುಡುಕಾಟ ನಡೆಸಿದ್ದರು.

Read More
ಕರಾವಳಿಕ್ರೈಂ

ಬಡಗನ್ನೂರು: ಬಾವಿಗೆ ಹಾರಿ ಯುವಕ ಆತ್ಮಹತ್ಯೆ

ಪುತ್ತೂರು: ಯುವಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಪರಿವಾರ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ವ್ಯವಸ್ಥಾಪಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

Read More
ಕರಾವಳಿಕ್ರೈಂ

ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಶಂಕರ ಆತ್ಮಹತ್ಯೆ

ಪುತ್ತೂರು: ಅರಿಯಡ್ಕ ಗ್ರಾಮ ಪಂಚಾಯತ್ ಸದಸ್ಯ ಶಂಕರ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮಾಡನ್ನೂರು ಗ್ರಾಮದ ಕಾವು ಬಂಗ್ಲೆಗುಡ್ಡೆ ನಿವಾಸಿಯಾಗಿದ್ದು ಅರಿಯಡ್ಕ ಗ್ರಾಮ ಪಂಚಾಯತ್ ಕಾಂಗ್ರೆಸ್

Read More
ಅಂತಾರಾಷ್ಟ್ರೀಯಕ್ರೈಂ

ಗಾಝಾ ಪ್ರದೇಶದ ಮೇಲೆ ಮತ್ತೆ ಬಾಂಬ್ ದಾಳಿ ನಡೆಸಿದ ಇಸ್ರೇಲ್;   200ಕ್ಕೂ ಅಧಿಕ ಮಂದಿ ಸಾವು-ವರದಿ

ಕದನ ವಿರಾಮ ಮುಕ್ತಾಯಗೊಂಡ ಬಳಿಕ ಗಾಝಾ ಪ್ರದೇಶದ ಮೇಲೆ ಇಸ್ರೇಲ್ ಬಾಂಬ್‍ಗಳ ಸುರಿಮಳೆ ನಡೆಸಿದ್ದು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮಕ್ಕಳು, ಮಹಿಳೆಯರು ಸೇರಿದಂತೆ ಹಲವಾರು

Read More
ಕರಾವಳಿಕ್ರೈಂ

ಬೆಳ್ತಂಗಡಿ: ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷನಿಂದ ವಿದ್ಯಾರ್ಥಿ ಮೇಲೆ ಹಲ್ಲೆ, ಪ್ರಕರಣ ದಾಖಲು

ಬೆಳ್ತಂಗಡಿ: ಪ್ರಾಥಮಿಕ ಶಾಲಾ ವಿದ್ಯಾರ್ಥಿಯೋರ್ವ ಆತನ ಸೈಕಲನ್ನು ಮಾರಾಟ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿದ್ಯಾರ್ಥಿಗೆ ಹಲ್ಲೆ ನಡೆಸಿರುವುದಾಗಿ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More
error: Content is protected !!