ಕ್ರೈಂ

ಕರಾವಳಿಕ್ರೈಂ

ಸುಳ್ಯ ಪಯಸ್ವಿನಿ ನದಿಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು

ಸುಳ್ಯ: ಅರಂಬೂರು ಸೇತುವೆ ಬಳಿ ಪಯಸ್ವಿನಿ ನದಿಯಲ್ಲಿ ‌ ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಂದು ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ಮಡಿಕೇರಿ ಮದೆನಾಡು

Read More
ಕರಾವಳಿಕ್ರೈಂರಾಜಕೀಯ

ಕಾರಿನಲ್ಲಿ ಶಿಕ್ಷಕಿಯ ಅಪಹರಣ: ನೆಲ್ಯಾಡಿಯಲ್ಲಿ ಆರೋಪಿಗಳನ್ನು ಬಂಧಿಸಿದ ಪೊಲೀಸರು

ಶಾಲಾ ಶಿಕ್ಷಕಿಯನ್ನು ಕಿಡ್ನಾಪ್ ಮಾಡಿರುವ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು ಅಪಹರಣಕಾರರನ್ನು ಬಂಧಿಸಿದ್ದಾರೆ. ಹಾಸನದ ಬಿಟ್ಟಗೌಡನಹಳ್ಳಿ ಬಳಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

Read More
ಕರಾವಳಿಕ್ರೈಂ

ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ: ಆರೋಪಿ ಬಂಧನ

ಪುತ್ತೂರು: ಮಹಿಳೆಯೋರ್ವರಿಗೆ ಮದ್ಯ ನೀಡಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವ ಆರೋಪದಲ್ಲಿ ಆರ್ಯಾಪು ನಿವಾಸಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ತಾಲೂಕು ಚೆನ್ನರಾಯಪಟ್ಟಣದ ಮಹಿಳೆಯೊಬ್ಬರು ಸಾಲ್ಮರ ಗುಂಪಕಲ್ಲು

Read More
ಕರಾವಳಿಕ್ರೈಂ

ಸುಳ್ಯ: ಮದ್ಯದ ನಶೆಯಲ್ಲಿ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿ ಅವಾಂತರ ಸೃಷ್ಟಿಸಿದ ಎ.ಪಿ.ಎಂ.ಸಿ ಅಧಿಕಾರಿ..!

ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ವಿಭಾಗದ ಕಾರ್ಯದರ್ಶಿ ನವೀನ್ ಕುಮಾರ್ ಎಂಬವರುಮದ್ಯಪಾನ ಸೇವಿಸಿ ರಾಜ್ಯ ಹೆದ್ದಾರಿಯಲ್ಲಿ ಅಜಾಗರೂಕತೆಯಿಂದ ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದ ಘಟನೆ ವರದಿಯಾಗಿದೆ. ಕಂಠ ಪೂರ್ತಿ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ತಂಡವನ್ನು ಬಂಧಿಸಿದ ಪೊಲೀಸರು

ಎಂಡಿಎಂಎ ಮಾದಕ ವಸ್ತುವನ್ನು ಸಾಗಾಟ ಮಾಡುತ್ತಿದ್ದ ತಂಡವೊಂದನ್ನು ಬಂಧಿಸಿರುವ ಪೊಲೀಸರು ಅವರಿಂದ 45 ಸಾವಿರ ರೂ. ಮೌಲ್ಯದ 22.4 ಮಿ.ಗ್ರಾಂ. ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಂಡ ಘಟನೆ

Read More
ಕರಾವಳಿಕ್ರೈಂ

ಮಂಗಳೂರಿನಲ್ಲಿ ಅನೈತಿಕ ಗೂಂಡಾಗಿರಿ: ಇಬ್ಬರ ಬಂಧನ

ಮಂಗಳೂರು: ಭಿನ್ನ ಕೋಮಿನ ಯುವಕ-ಯುವತಿ ಕೆಲಸ ಬಿಟ್ಟು ಜತೆಯಾಗಿ ಸ್ಕೂಟರ್‌ ನಲ್ಲಿ ಹೋಗುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ಹಿಂಬಾಲಿಸಿ ತಡೆದು ತರಾಟೆಗೆ ತೆಗೆದುಕೊಂಡು ನೈತಿಕ ಪೊಲೀಸ್‌ ಗಿರಿ ನಡೆಸಿದ

Read More
ಕರಾವಳಿಕ್ರೈಂ

ಬೆಳ್ತಂಗಡಿ: ಕಾರೊಂದರ ಮೇಲೆ ಕಾಡಾನೆ ದಾಳಿ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಕಾಡಾನೆಯೊಂದು ಕಾರೊಂದರ ಮೇಲೆ ದಾಳಿ ನಡೆಸಿರುವ ಘಟನೆ ಕಕ್ಕಿಂಜೆ ನೆರಿಯ ರಸ್ತೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕಾರಿನಲ್ಲಿ ಆರು ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ದಾಳಿ

Read More
ಕರಾವಳಿಕ್ರೈಂಜಿಲ್ಲೆ

ಪುತ್ರಿಯರು ವಾಸವಿದ್ದ ಬಾಡಿಗೆ ಮನೆಗೆ ಭೇಟಿ ನೀಡಿ ಕಣ್ಣೀರಿಟ್ಟ ನೂರ್ ಮುಹಮ್ಮದ್

ಉಡುಪಿ: ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಯ್ನಾಝ್, ಆರೋಪಿಯ ಸ್ಕೂಟರ್‌ ಬಳಸುತ್ತಿದ್ದ ಬಗ್ಗೆ ಆಯ್ನಾಝ್ ತಂದೆ ನೂರ್ ಮುಹಮ್ಮದ್ ಸ್ಪಷ್ಟನೆ ನೀಡಿದ್ದು 28 ಸಾವಿರ ರೂ.ಹಣ ಕೊಟ್ಟು

Read More
ಕರಾವಳಿಕ್ರೈಂ

ಪುತ್ತೂರು: ಕ್ರೀಡಾಕೂಟದಲ್ಲಿ ಬಹುಮಾನ ಸಿಗದ ಬೇಸರ-ಮನ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು: ತೋಟಕ್ಕೆ ಬಳಸುವ ವಿಷಕಾರಿ ಕೀಟನಾಶಕ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸಂಪ್ಯದಿಂದ ವರದಿಯಾಗಿದೆ. ಸಂಪ್ಯ ಬೈಲಾಡಿ ನಿವಾಸಿ ಮಂಜಪ್ಪ

Read More
ಕ್ರೈಂರಾಷ್ಟ್ರೀಯ

ಕಣ್ಣಾಮುಚ್ಚಾಲೆ ಆಡುತ್ತಿದ್ದ ಬಾಲಕಿಯರಿಬ್ಬರನ್ನು ಬಲಿ ಪಡೆದ ಫ್ರಿಡ್ಜ್

ಕಣ್ಣಾಮುಚ್ಚಾಲೆ ಆಡುತ್ತಿದ್ದ ಸೋದರಿ ಬಾಲಕಿಯರಿಬ್ಬರು ಮನೆಯಲ್ಲಿ ಬಳಕೆಯಾಗದೆ ಮೂಲೆಯಲ್ಲಿ ಬಿದ್ದಿದ್ದ ಫ್ರಿಡ್ಜ್ ನಲ್ಲಿ ಅಡಗಿ ಕುಳಿತ ಪರಿಣಾಮ ಇಬ್ಬರು ಬಾಲಕಿಯರು ದಾರುಣ ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ರಾಜ್‌ಸಮಂದ್

Read More
error: Content is protected !!