ಕ್ರೈಂ

ಕ್ರೈಂಜಿಲ್ಲೆ

ಮಡಿಕೇರಿ: ಕಾಮಗಾರಿ ವೇಳೆ ಬರೆ ಕುಸಿತ: ಮೂವರು ದಾರುಣ ಸಾವು

ಮಡಿಕೇರಿಯ ಸ್ಟೀವರ್ಟ್ ಹಿಲ್ ಬಳಿ ಕಟ್ಟಡ ಕಾಮಗಾರಿಗೆ ಮಣ್ಣು ತೆಗೆಯುವ ಕೆಲಸ ಮಾಡುತ್ತಿದ್ದ ವೇಳೆ ಬರೆ ಕುಸಿದು ಮೂವರು ಮಣ್ಣಿನ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಇಂದು

Read More
ಕರಾವಳಿಕ್ರೈಂ

ಬಡಗನ್ನೂರು ಅಡಿಕೆ ಕಳ್ಳತನ ಪ್ರಕರಣ: ನಾಲ್ವರು ಆರೋಪಿಗಳ ಬಂಧನ- ಸಂಪ್ಯ ಪೊಲೀಸರ ಕಾರ್ಯಾಚರಣೆ

ಅಡಿಕೆ ಕಳ್ಳತನ ಮಾಡಿದ 4 ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದು, ಅವರಿಂದ 4,15,925/- ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತ ಆರೋಪಿಗಳನ್ನು ಬಡಗನ್ನೂರಿನ

Read More
ಕರಾವಳಿಕ್ರೈಂ

ಉಜಿರೆ: ಮಗನನ್ನೇ ಕೊಲೆಗೈದ ತಂದೆ

ಉಜಿರೆ: ತಂದೆಯೇ ಮಗನನ್ನು ಕೊಲೆ ಮಾಡಿದ ಘಟನೆ ಉಜಿರೆ ಗ್ರಾಮದ ಕೊಡೆಕಲ್ಲು ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತ ವ್ಯಕ್ತಿ ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಜಗದೀಶ್(30.

Read More
ಕ್ರೈಂರಾಷ್ಟ್ರೀಯ

ಕೇರಳ ಎರ್ನಾಕುಲಂನಲ್ಲಿ ಪ್ರಾರ್ಥನಾ ಕೇಂದ್ರದಲ್ಲಿ ಸ್ಫೋಟ- ಓರ್ವ ಮಹಿಳೆ ಸಾವು, 37 ಮಂದಿಗೆ ಗಾಯ: ಓರ್ವನ ಬಂಧನ

ಕೇರಳದ ಎರ್ನಾಕುಲಂನ ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಸ್ಫೋಟದ ಬಳಿಕ ಕೇರಳ ಪೊಲೀಸರು ರಾಜ್ಯಾದ್ಯಂತ ಬಿಗಿ ಭದ್ರತೆ ಕೈಗೊಂಡಿದ್ದಾರೆ. ಈ ನಡುವೆ ಕೊಚ್ಚಿಯ ವ್ಯಕ್ತಿಯೊಬ್ಬ ಸ್ಫೋಟದ ಹೊಣೆ ಹೊತ್ತು

Read More
ಕರಾವಳಿಕ್ರೈಂ

ಪುತ್ತೂರು: ಬಸ್’ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಾಲಕಿಗೆ ಲೈಂಗಿಕ ಕಿರುಕುಳ: ವ್ಯಕ್ತಿಯ ಬಂಧನ

ಪುತ್ತೂರು: ಬಸ್ಸೊಂದರಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ಶನಿವಾರ ನಡೆದಿದ್ದು, ಆರೋಪಿಯನ್ನು ಪುತ್ತೂರು ಮಹಿಳಾ ಠಾಣೆಯ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು

Read More
ಕರಾವಳಿಕ್ರೈಂ

ಗುತ್ತಿಗಾರು: ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ವ್ಯಕ್ತಿಯೋರ್ವರು ಮೈಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುತ್ತಿಗಾರಿನಿಂದ ವರದಿಯಾಗಿದೆ. ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ರವರ ಮಗ ಸೈಬಿನ್ ಆತ್ಮಹತ್ಯೆ ಮಾಡಿಕೊಂಡವರು.

Read More
ಕರಾವಳಿಕ್ರೈಂ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಮತ್ತೊಂದು ಎಫ್.ಐ.ಆರ್

ಬೆಳ್ತಂಗಡಿ: ಕಲೆಕ್ಷನ್ ಮಾಸ್ಟರ್ ಎಂದು ಸಿಎಂ ಸಿದ್ದರಾಮಯ್ಯ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್

Read More
ಕರಾವಳಿಕ್ರೈಂ

ಮೆಲ್ಕಾರ್’ನಲ್ಲಿ ಚೂರಿ ಇರಿತ: ಮೂವರು ಆಸ್ಪತ್ರೆಗೆ ದಾಖಲು

ಬಂಟ್ವಾಳ: ಮೆಲ್ಕಾರ್ ನಲ್ಲಿ ಎರಡು ತಂಡಗಳ ನಡುವೆ ಕೆಲ ದಿನಗಳ ಹಿಂದೆ ನಡೆದ ಜಗಳ ಚೂರಿ ಇರಿತದ ಹಂತದವರೆಗೆ ಹೋಗಿದೆ. ಗುರುವಾರ ರಾತ್ರಿ 9ಗಂಟೆಗೆ ನಡೆದ ಘಟನೆಯಲ್ಲಿ

Read More
ಕರಾವಳಿಕ್ರೈಂ

ಬೆಳ್ತಂಗಡಿ: ಆನ್’ಲೈನ್ ಜಾಬ್ ಆಫರ್ ನಂಬಿ 4,25,934 ರೂ ಕಳೆದುಕೊಂಡ ಮಹಿಳೆ

ಬೆಳ್ತಂಗಡಿ: ಆನ್ ಲೈನ್ ಜಾಬ್ ಆಫರ್ ನೀಡಿ ಹಣ ಪಡೆದು ವಂಚಿಸಿದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಯರ್ತ್ತಡ್ಕ ನಿವಾಸಿ ಉಷಾ ಪಿ.ವಿ.(41.ವ) ಎಂಬವರು

Read More
ಕರಾವಳಿಕ್ರೈಂ

ಅಮ್ಚಿನಡ್ಕ: ವಿವಾಹಿತ ಮಹಿಳೆ  ಆಯಿಷಾ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ- ಪತಿ ವಿರುದ್ದ ದೂರು

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಡ್ನೂರು ಗ್ರಾಮದ ಕಾವು ಮುಖಾರಿಮೂಲೆ ಎಂಬಲ್ಲಿಂದ ವರದಿಯಾಗಿದ್ದು ಮುಖಾರಿಮೂಲೆ ಜೈನುದ್ದೀನ್ ಎಂಬವರ ಪುತ್ರಿ ಆಯಿಷಾ (31.ವ)ರವರು ಆತ್ಮಹತ್ಯೆ ಮಾಡಿಕೊಂಡವರು.  ಆಯಿಷಾರವರನ್ನು ವಳಾಲಿನ ಸಲೀಂ ಎಂಬವರಿಗೆ  ವಿವಾಹ ಮಾಡಿಕೊಡಲಾಗಿತ್ತು. ಸಲೀಂರವರು  ಬೆಂಗಳೂರಿನಲ್ಲಿ ಸೂಪರ್ ಮಾರ್ಕೆಟ್‌ನಲ್ಲಿ ಕೆಲಸ ಮಾಡಿಕೊಂಡಿದ್ದು ಆಯಿಷಾರವರು ಒಂದು ತಿಂಗಳ ಹಿಂದೆ ತನ್ನ ತಂದೆಯ ಮನೆಗೆ ಬಂದಿದ್ದರು ಎನ್ನಲಾಗಿದೆ. ಈ ಸಾವಿಗೆ  ಆಯಿಷಾಳ ಗಂಡ ಮಾನಸಿಕ, ದೈಹಿಕ ಕಿರುಕುಳ ಹಿಂಸೆ  ನೀಡಿದ್ದೇ ಕಾರಣವಾಗಿದ್ದು, ಈ ಬಗ್ಗೆ ಸೂಕ್ತ ಕಾನೂನು  ಕ್ರಮ ಕೈಗೊಳ್ಳಬೇಕು ಎಂದು ಆಯಿಷಾಳ ತಂದೆ  ಜೈನುದ್ದೀನ್‌ರವರು ದೂರಿನಲ್ಲಿ ತಿಳಿಸಿದ್ದಾರೆ.  ಸ್ಥಳಕ್ಕೆ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕ  ಧನಂಜಯ ಬಿ.ಸಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Read More
error: Content is protected !!