ಕ್ರೈಂ

ಕರಾವಳಿಕ್ರೈಂ

ಪುತ್ತೂರು: ಅಮ್ಚಿನಡ್ಕದಲ್ಲಿ ಬಾವಿಗೆ ಹಾರಿ ಮುಸ್ಲಿಂ ಮಹಿಳೆ ಆತ್ಮಹತ್ಯೆ

ಪುತ್ತೂರು: ಮಹಿಳೆಯೋರ್ವರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ.25ರಂದು ರಾತ್ರಿಕಾವು ಸಮೀಪದ ಅಮ್ಚಿನಡ್ಕದಿಂದ ವರದಿಯಾಗಿದೆ.   ವಿವಾಹಿತ ಮಹಿಳೆಯ ಮೃತದೇಹ ಮನೆಯ ಬಾವಿಯಲ್ಲಿ ಪತ್ತೆಯಾಗಿದ್ದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮೃತರನ್ನು ಮುಖಾರಿಮೂಲೆ ಜೈನುದ್ದಿನ್ ಎಂಬವರ ಪುತ್ರಿ ಆಯಿಷಾ ಎಂದು ತಿಳಿದು ಬಂದಿದೆ.

Read More
ಕ್ರೈಂಜಿಲ್ಲೆ

ಭೀಕರ ರಸ್ತೆ ಅಪಘಾತ: ಐವರು ಸ್ಥಳದಲ್ಲೇ ಸಾವು

ಲಾರಿ ಹಾಗೂ ಟಾಟಾ ಸುಮೊ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ  ಐದು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಬಳಿ

Read More
ಕ್ರೈಂರಾಷ್ಟ್ರೀಯ

ವಾಹನ ಚಾಲನೆ ಸಂದರ್ಭ ಸೆಲ್ಫಿ: ಸೇತುವೆ ಕೆಳಗೆ ಕಾರು ಬಿದ್ದು ಒಂದೇ ಕುಟುಂಬದ ಐವರು ಮೃತ್ಯು

ಸೇತುವೆಯಿಂದ ಕಾರೊಂದು ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ಅ.24 ರಂದು ನಡೆದಿರುವ ಬಗ್ಗೆ ವರದಿಯಾಗಿದೆ ಅಸನ್ಸೋಲ್ ಸಂಕುಲ್ ಗ್ರಾಮದಿಂದ

Read More
ಕರಾವಳಿಕ್ರೈಂ

ವಿದ್ಯುತ್ ಶಾಕ್ ಹೊಡೆದು ಕರಾಯದ ವ್ಯಕ್ತಿ ಮೃತ್ಯು

ಬೆಳ್ತಂಗಡಿ: ಇಳಂತಿಲ ಗ್ರಾಮದ ಪೆದಮಲೆಯಲ್ಲಿ ವಿದ್ಯುತ್ ಶಾಕ್ ಹೊಡೆದು ಕರಾಯ ಗ್ರಾಮದ ಸಗುಣ ಎಂಬವರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತರ ಪತ್ನಿ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್

Read More
ಕ್ರೈಂರಾಜ್ಯ

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ 14 ದಿನಗಳ ನ್ಯಾಯಾಂಗ ಬಂಧನ

ಹುಲಿ ಉಗುರು ಹೊಂದಿರುವ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ‘ಬಿಗ್ ಬಾಸ್

Read More
ಕರಾವಳಿಕ್ರೈಂ

ಕೊಕ್ಕಡ: ಅಪರಿಚಿತ ವ್ಯಕ್ತಿಯ ಮಾತು ನಂಬಿ 1,46,900 ರೂ ಕಳೆದುಕೊಂಡ ಮಹಿಳೆ..!

ಒಟಿಪಿ ನಂಬರ್ ಪಡೆದುಕೊಂಡು ಖಾತೆಯಿಂದ ರೂ.1,46,900 ವರ್ಗಾಯಿಸಿಕೊಂಡು ಮೋಸ ಮಾಡಿರುವ ಬಗ್ಗೆ ಕೊಕ್ಕಡದ ಮಹಿಳೆಯೋರ್ವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಕ್ಕಡ ನಿವಾಸಿ

Read More
ಕರಾವಳಿಕ್ರೈಂ

ಪುತ್ತೂರು: ಅರಿಯಡ್ಕದಲ್ಲಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಕಾಲು ಜಾರಿ ಕೆರೆಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಅ.21 ರಂದು ಅರಿಯಡ್ಕ ಗ್ರಾಮದ ಬೈರಮೂಲೆ ಎಂಬಲ್ಲಿಂದ ವರದಿಯಾಗಿದೆ. ಬೈರಮೂಲೆ ಕನ್ನ ಪಾಟಾಳಿಯವರ ಪುತ್ರ ಶಿವಪ್ರಸಾದ್

Read More
ಕರಾವಳಿಕ್ರೈಂಜಿಲ್ಲೆ

ಕಣ್ಣೂರಿನಲ್ಲಿ ರೈಲಿನಿಂದ ಬಿದ್ದು ಕಡಬ ಮರ್ಧಾಳದ ಯುವಕ ಸಾವು

ಕಡಬ: ಕಡಬದ ಯುವಕನೊಬ್ಬ ಕಣ್ಣೂರಿನಲ್ಲಿ ಬೆಳ್ಳಂಬೆಳಗ್ಗೆ ರೈಲಿನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಆ.20ರಂದು ನಡೆದಿದೆ. ಕಡಬ ತಾಲೂಕಿನ ಮರ್ದಾಳ ಬಂಟ್ರ ಗ್ರಾಮದ ನೀರಾಜೆ ನಿವಾಸಿ ಸುರೇಶ

Read More
ಕರಾವಳಿಕ್ರೈಂ

ವಿಟ್ಲ: ಆತ್ಮಹತ್ಯೆಗೆ ಶರಣಾದ ಯುವಕ

ವಿಟ್ಲ : ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ಚೆಕ್ಕುತ್ತಿ ನಿವಾಸಿ ಶ್ರೀ ಕೃಷ್ಣ (26ವ) ಆತ್ಮಹತ್ಯೆ ಮಾಡಿಕೊಂಡ

Read More
ಕ್ರೈಂಜಿಲ್ಲೆ

ಕಾಸರಗೋಡು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲೆ ವಿದ್ಯುತ್‌ ಕಂಬಕ್ಕೆ ಬಡಿದು ವಿದ್ಯಾರ್ಥಿ ಸಾವು

ಕಾಸರಗೋಡು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲೆ ವಿದ್ಯುತ್‌ ಕಂಬಕ್ಕೆ ಬಡಿದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಚೆಮ್ನಾಡ್‌ನ‌ಲ್ಲಿ ನಡೆದಿದೆ. ಮನ್ನಿಪ್ಪಾಡಿ ಹೌಸಿಂಗ್‌ ಕಾಲನಿಯ ಸುನಿಲ್‌ ಕುಮಾರ್‌ ಅವರ ಪುತ್ರ

Read More
error: Content is protected !!