ಕ್ರೈಂ

ಕ್ರೈಂರಾಜ್ಯ

ಕ್ಯಾಶ್‌ಬ್ಯಾಕ್ ಆಫರ್: ಸಾವಿರಾರು ರೂಪಾಯಿ ಕಳೆದುಕೊಂಡ ಹೊಟೇಲ್ ಮಾಲಿಕ!

ಆನ್‌ಲೈನ್ ಪೇಮೆಂಟ್ ಆ್ಯಪ್‌ನಲ್ಲಿ ನಿಮಗೆ ಕ್ಯಾಶ್ ಬ್ಯಾಕ್ ಬರುತ್ತದೆ ಎಂದು ಹೇಳಿ ವ್ಯಕ್ತಿಯೊಬ್ಬರ ಅಕೌಂಟ್ನಿಂದ ವಂಚಕರು ಸಾವಿರಾರು ರೂಪಾಯಿ ದೋಚಿರುವ ಘಟನೆ ವರದಿಯಾಗಿದೆ. ಬೆಂಗಳೂರು ನಗರದ ದಯಾನಂದ

Read More
ಕರಾವಳಿಕ್ರೈಂ

ಸುಳ್ಯ ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಸುಳ್ಯ: ಅರಂಬೂರು ಪಾಲಡ್ಕ ಬಳಿ ಪಯಸ್ವಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಆ.13ರಂದು ಸಂಜೆ ಪತ್ತೆಯಾಗಿದೆ. ಸ್ಥಳೀಯ ಯುವಕರು ಮೀನು ಹಿಡಿಯಲು ಹೋದಾಗ ಮೃತದೇಹ ಕಂಡು ಬಂದಿದ್ದು

Read More
ಕರಾವಳಿಕ್ರೈಂ

ಸುಳ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ: ಐವರ ವಿರುದ್ಧ ಪ್ರಕರಣ ದಾಖಲು- ಓರ್ವನ ಬಂಧನ

ಸುಳ್ಯ: ಅನ್ಯಕೋಮಿನ ಯುವತಿಯನ್ನು ವಾಹನದಲ್ಲಿ ಕರೆದೊಯ್ದನೆಂಬ ಕಾರಣಕ್ಕೆ ಹಲ್ಲೆಗೊಳಗಾಗಿರುವ ಯುವಕ ಸುಳ್ಯ ಪೊಲೀಸ್ ಠಾಣೆಯಲ್ಲಿ ಐವರು ಆರೋಪಿಗಳ ದೂರು ನೀಡಿದ್ದು ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು

Read More
ಕರಾವಳಿಕ್ರೈಂ

ಸುಳ್ಯ :ಅನ್ಯಕೋಮಿನ ಯುವತಿಯನ್ನು ವಾಹನದಲ್ಲಿ ಕರೆದೊಯ್ದ ಆರೋಪ: ವಾಹನ ಅಡ್ಡಗಟ್ಟಿ ಯುವಕರಿಂದ ಹಲ್ಲೆ, ಪ್ರಕರಣ ದಾಖಲು

ಸುಳ್ಯ: ಅನ್ಯಕೋಮಿನ ಯುವತಿಯನ್ನು ಕಾರಲ್ಲಿ ಕರೆದೊಯ್ಯುತ್ತಿದ್ದನೆಂಬ ಕಾರಣಕ್ಕಾಗಿ ಕಾರಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ವರದಿಯಾಗಿದ್ದು, ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

Read More
ಕ್ರೈಂರಾಜ್ಯ

ಪುನೀತ್ ಕೆರೆಹಳ್ಳಿ ಅರೆಸ್ಟ್ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು

ಬೆಂಗಳೂರು: ಗೋರಕ್ಷಣೆ ಮತ್ತು ಹಿಂದುತ್ವದ ಹೆಸರಿನಲ್ಲಿ ಗೂಂಡಾಗಿರಿ ನಡೆಸುತ್ತಿದ್ದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಬಂಧಿಸಿರುವ

Read More
ಕರಾವಳಿಕ್ರೈಂ

ಬೆಳ್ಳಾರೆ: ಮಸೂದ್ ಕೊಲೆ ಪ್ರಕರಣ: ನಾಲ್ಕನೇ ಆರೋಪಿಗೆ ಜಾಮೀನು

ಬೆಳ್ಳಾರೆ ಸಮೀಪದ ಕಳಂಜದಲ್ಲಿ 2022 ಜು.19 ರಂದು ಮಸೂದ್ ಎಂಬ ಯುವಕನ ಕೊಲೆ ಆರೋಪದಲ್ಲಿ ಬಂಧಿತರಾಗಿ ಜೈಲಿನಲ್ಲಿರುವವರಲ್ಲಿ ನಾಲ್ಕನೇ ಆರೋಪಿ ಶಿವಪ್ರಸಾದ್ ಕಳಂಜ ಗೆ ಜಾಮೀನು ದೊರೆತಿದೆ

Read More
ಕ್ರೈಂರಾಷ್ಟ್ರೀಯ

ಮಣಿಪುರ ಹಿಂಸಾಚಾರ: ಈವರೆಗೆ 6,523 ಎಫ್ಐಆರ್‌ ದಾಖಲು

ಮಣಿಪುರ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 6,523 ಎಫ್ಐಆರ್‌ಗಳನ್ನು ದಾಖಲಿಸಲಾಗಿದೆ. ಈ ಪೈಕಿ ಮೂರು ಅತ್ಯಾಚಾರ ಪ್ರಕರಣಗಳಾಗಿವೆ ಎಂದು ತಿಳಿದು ಬಂದಿದೆ. ಹೆಚ್ಚಿನ ಪ್ರಕರಣಗಳು ಲೂಟಿ

Read More
ಕ್ರೈಂರಾಷ್ಟ್ರೀಯ

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಮತ್ತೆ 6 ಮಂದಿ ಸಾವು

ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದೆ. ಇತ್ತೀಚಿನ ವರದಿ ಪ್ರಕಾರ ಕಳೆದ ಕಳೆದ 24 ಗಂಟೆಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ತಂದೆ-ಮಗ ಸೇರಿದಂತೆ ಆರು ಮಂದಿ

Read More
ಕರಾವಳಿಕ್ರೈಂ

ಪುತ್ತೂರು: ಅಮ್ಚಿನಡ್ಕದಲ್ಲಿ ಅಡಿಕೆ, ಹುಲ್ಲು ತೆಗೆಯುವ ಮೆಷಿನ್ ಕಳ್ಳತನ: ಇಬ್ಬರ ಬಂಧನ

ಪುತ್ತೂರು: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್ ಬಂಧಿತ ಆರೋಪಿಗಳು. ಪುತ್ತೂರು ತಾಲೂಕು

Read More
ಕರಾವಳಿಕ್ರೈಂ

ರಿಕ್ಷಾ ಚಾಲಕನ ಮೇಲೆ ಅನೈತಿಕ ಪೊಲೀಸ್ ಗಿರಿ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್

ಬೆಳ್ತಂಗಡಿ: ಹಿಂದೂ ವಿದ್ಯಾರ್ಥಿನಿ ರಿಕ್ಷಾದಲ್ಲಿ ಬಾಡಿಗೆ ಹೋದ ವಿಚಾರದಲ್ಲಿ ಮುಸ್ಲಿಂ ಆಟೋ ಚಾಲಕನ ಮೇಲೆ ಅಪರಿಚಿತ ತಂಡ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಧರ್ಮಸ್ಥಳ ಪೊಲೀಸರು

Read More
error: Content is protected !!