ಕ್ರೈಂ

ಕ್ರೈಂಜಿಲ್ಲೆ

ಕಾಸರಗೋಡು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲೆ ವಿದ್ಯುತ್‌ ಕಂಬಕ್ಕೆ ಬಡಿದು ವಿದ್ಯಾರ್ಥಿ ಸಾವು

ಕಾಸರಗೋಡು: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತಲೆ ವಿದ್ಯುತ್‌ ಕಂಬಕ್ಕೆ ಬಡಿದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಚೆಮ್ನಾಡ್‌ನ‌ಲ್ಲಿ ನಡೆದಿದೆ. ಮನ್ನಿಪ್ಪಾಡಿ ಹೌಸಿಂಗ್‌ ಕಾಲನಿಯ ಸುನಿಲ್‌ ಕುಮಾರ್‌ ಅವರ ಪುತ್ರ

Read More
ಕರಾವಳಿಕ್ರೈಂ

ಬೆಳ್ತಂಗಡಿ: ಪಿಕಪ್ ಡಿಕ್ಕಿ ಹೊಡೆದು ಬಾಲಕ ಮಹಮ್ಮದ್ ರಂಝಿನ್ ಮೃತ್ಯು

ಬೆಳ್ತಂಗಡಿ: ಪಿಕಪ್ ವಾಹನವೊಂದು ಡಿಕ್ಕಿ ಹೊಡೆದು ಬಾಲಕ ಮೃತಪಟ್ಟಿರುವ ಘಟನೆ ಲಾಯಿಲ ಜಂಕ್ಷನ್ ನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಮಹಮ್ಮದ್ ರಂಝಿನ್(10.ವ) ಮೃತಪಟ್ಟ ಬಾಲಕ.

Read More
ಕರಾವಳಿಕ್ರೈಂ

ಪಂಜ: ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

ಸುಳ್ಯ: ಪಂಜ ಸಮೀಪದ ಎಡಮಂಗಲ ಗ್ರಾಮದ ಕೇರ್ಪಡ ಎಂಬಲ್ಲಿ ಕೆರೆಯೊಂದರಲ್ಲಿ ಮಹಿಳೆಯ ಮೃತದೇಹವೊಂದು ಇಂದು ಪತ್ತೆಯಾಗಿದೆ. ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು

Read More
ಅಂತಾರಾಷ್ಟ್ರೀಯಕ್ರೈಂ

ಗಾಝಾ ಆಸ್ಪತ್ರೆಯೊಂದರ ಮೇಲೆ ಇಸ್ರೇಲ್ ವೈಮಾನಿಕ ದಾಳಿ; ಕನಿಷ್ಠ 500 ಮಂದಿ ಮೃತ್ಯು..!

ಗಾಝಾ ನಗರದ ಅಲ್-ಅಹ್ಲಿ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ಮಾಡಿದೆ ಎಂದು ವರದಿಯಾಗಿದ್ದು ದಾಳಿಯಲ್ಲಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಆಸ್ಪತ್ರೆಯಲ್ಲಿ ಸಾವಿರಾರು ನಾಗರಿಕರು ವೈದ್ಯಕೀಯ

Read More
ಕರಾವಳಿಕ್ರೈಂ

ಸುಳ್ಯ ಕೆವಿಜಿ ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಾ.ರೇಣುಕಾ ಪ್ರಸಾದ್

ಪುತ್ತೂರು:ಹನ್ನೆರಡು ವರ್ಷಗಳ ಹಿಂದೆ ನಡೆದಿರುವ ಸುಳ್ಯ ಕೆ.ವಿ.ಜಿ.ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ|ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೊಳಗಾಗಿರುವ ಐವರು ಅಪರಾಧಿಗಳ ಪೈಕಿ ಡಾ.ರೇಣುಕಾಪ್ರಸಾದ್ ಅವರು ಸುಪ್ರೀಂ ಕೋರ್ಟ್

Read More
ಕರಾವಳಿಕ್ರೈಂ

ಪುತ್ತೂರು ನಗರಸಭಾ ಸದಸ್ಯ ಶಕ್ತಿ ಸಿನ್ಹಾ ನಿಧನ

ಪುತ್ತೂರು : ನಗರಸಭಾ ಸದಸ್ಯ, ನೆಲ್ಲಿಕಟ್ಟೆ ನಿವಾಸಿ ಶಕ್ತಿ ಸಿನ್ಹಾ ರವರು ಹೃದಯಾಘಾತದಿಂದ ಅ . 17ರಂದು ನಿಧನರಾದರು. ತನ್ನ ಕಿರಿಯ ಮಗಳ ಜೊತೆ ವಾಸವಿದ್ದ ಶಕ್ತಿ

Read More
ಕರಾವಳಿಕ್ರೈಂ

ಮಾಡಾವು: ಹೊಳೆಯಲ್ಲಿ ಕಣ್ಮರೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ್ದ ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್(17. ವ) ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ನಿನ್ನೆ ಸಂಜೆಯಿಂದ ತೀವ್ರ ಹುಡುಕಾಟ

Read More
ಕರಾವಳಿಕ್ರೈಂ

ಮಾಡಾವು: ಹೊಳೆಯಲ್ಲಿ ಬಾಲಕ ಕಣ್ಮರೆ ಪ್ರಕರಣ; ತೀವ್ರಗೊಂಡ ಹುಡುಕಾಟ

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ್ದ ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್(17. ವ) ನೀರಿನಲ್ಲಿ ಮುಳುಗಿದ್ದು ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಗೂಡಿನಬಳಿ ಮುಳುಗು ತಜ್ಞರ

Read More
ಕರಾವಳಿಕ್ರೈಂ

ಮಾಡಾವು: ಗೆಳೆಯರ ಜೊತೆ ಈಜಲು ತೆರಳಿದ್ದ ಬಾಲಕ ಕಣ್ಮರೆ, ಹೊಳೆಯಲ್ಲಿ ಹುಡುಕಾಟ

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್(17. ವ

Read More
ಕರಾವಳಿಕ್ರೈಂ

ಮಾಡಾವು: ಈಜಲು ತೆರಳಿದ್ದ ಬಾಲಕ ಕಣ್ಮರೆ, ಹೊಳೆಯಲ್ಲಿ ಹುಡುಕಾಟ

ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ)

Read More
error: Content is protected !!