ಮಣಿಪುರ ಮಹಿಳೆಯರಿಬ್ಬರು ಬೆತ್ತಲೆ ಮೆರವಣಿಗೆ ಪ್ರಕರಣ: ಆಕ್ರೋಶಿತ ಗ್ರಾಮಸ್ಥರಿಂದ ಓರ್ವ ಆರೋಪಿಯ ಮನೆಗೆ ಬೆಂಕಿ
ದೇಶವನ್ನೇ ಬೆಚ್ಚಿ ಬೀಳಿಸಿದ ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ವಿವಸ್ತ್ರವಾಗಿ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯ ಮನೆಗೆ ಗ್ರಾಮಸ್ಥರೇ ಸೇರಿ ಬೆಂಕಿ ಹಚ್ಚಿದ ಘಟನೆ ವರದಿಯಾಗಿದೆ.
Read More