ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮಾ.15ರ ವರೆಗೆ NIA ಕಸ್ಟಡಿಗೆ
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್‌ನನ್ನು ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮಾ.15 ರವರೆಗೆ ಎನ್‌ಐಎ ಅಧಿಕಾರಿಗಳ ಕಸ್ಟಡಿಗೆ ನೀಡಿ ಆದೇಶಿಸಿದೆ.
Read More