ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ: ಆರೋಪಿ, ಸಂತ್ರಸ್ತೆ, ಮಗುವಿನ ಡಿಎನ್‌ಎ ಪರೀಕ್ಷೆ
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿಸಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯದ ಆದೇಶದಂತೆ ಡಿಎನ್ಎ ಪರೀಕ್ಷೆಗಾಗಿ ಆರೋಪಿ, ಸಂತ್ರಸ್ತೆ ಹಾಗೂ ಆಕೆಯ ಮಗುವಿನ ರಕ್ತದ ಮಾದರಿಯನ್ನು ಸಂಗ್ರಹಿಸಲಾಗಿದೆ. ಪ್ರಕರಣದ
Read More