ವಿಟ್ಲ: ಸಹಪಾಠಿ ಜತೆ ಮಾತನಾಡುತ್ತಿದ್ದ ಅಪ್ರಾಪ್ತ ಬಾಲಕನಿಗೆ ಬೆದರಿಕೆ: ಆರೋಪಿ ಪೊಲೀಸ್ ವಶಕ್ಕೆ
ವಿಟ್ಲ: ಅಪ್ರಾಪ್ತ ಬಾಲಕ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಆತನ ಶಾಲಾ ಸಹಪಾಠಿಯೊಬ್ಬಳೊಂದಿಗೆ ಮಾತನಾಡುತ್ತಿರುವಾಗ ಅಲ್ಲಿಗೆ ಬಂದು ಬೆದರಿಕೆ ಒಡ್ಡಿದ ಆರೋಪದಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿರುವ
Read More