ಕ್ರೈಂ

ಕರಾವಳಿಕ್ರೈಂ

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ- ಮತ್ತೆ ಮೂವರು ಆರೋಪಿಗಳ ಬಂಧನ

ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಕಳವಾರು

Read More
ಕರಾವಳಿಕ್ರೈಂ

ನಿದ್ದೆ ಮಾತ್ರೆ ಸೇವಿಸಿ ತಾಯಿ ಮೃತ್ಯು, ಮಗನ ಸ್ಥಿತಿ ಗಂಭೀರ

ಬೆಳ್ತಂಗಡಿ: ಅತಿಯಾದ ನಿದ್ದೆ ಮಾತ್ರೆ ಸೇವಿಸಿದ್ದ ವೃದ್ದೆ ತಾಯಿ ಕೊನೆಯುಸಿರೆಳೆದು ಮಗನ ಸ್ಥಿತಿ ಗಂಭೀರ ಸ್ಥಿತಿಯಲ್ಲಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ವರದಿಯಾಗಿದೆ. ಮೃತರು ಮುಂಡಾಜೆ ಗ್ರಾಮದ ಕೂಳೂರು

Read More
ಕ್ರೈಂರಾಜ್ಯ

ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು  ಸುಟ್ಟು ಹಾಕಿದ ಕಿಡಿಗೇಡಿಗಳು

ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಕಿಡಿಗೇಡಿಗಳು ಅದನ್ನು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದಿದೆ. ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್

Read More
ಕರಾವಳಿಕ್ರೈಂ

ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ನಿಧನ

ಕನ್ನಡ ಕಿರುತೆರೆಯಲ್ಲಿ ತನ್ನ ಹಾಸ್ಯದ ಮೂಲಕ ಜನರ ಮನಗೆದ್ದ ನಟ ರಾಕೇಶ್‌ ಪೂಜಾರಿ ಅವರು ನಿಧನರಾಗಿದ್ದಾರೆ. ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ

Read More
ಕರಾವಳಿಕ್ರೈಂ

ಮಹಿಳೆಯೊಂದಿಗೆ ಅಸಭ್ಯ ವರ್ತನೆ:  ಪದ್ಮನಾಭ ಸಪಲ್ಯ ಬಿಜೆಪಿ ಪಕ್ಷದಿಂದ ಉಚ್ಚಾಟನೆ

ಪುತ್ತೂರು: ಜಾಗದ ತಕರಾರಿಗೆ ಸಂಬಂಧಿಸಿ ಮಹಿಳೆಯೋರ್ವರಿಗೆ ಗುಪ್ತಾಂಗ ತೋರಿಸಿದ ಆರೋಪದಲ್ಲಿ ಗ್ರಾಪಂ ಉಪಾಧ್ಯಕ್ಷರೊಬ್ಬರ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಹಿನ್ನೆಲೆಯಲ್ಲಿ ಇಡ್ಕಿದು

Read More
ಕರಾವಳಿಕ್ರೈಂ

ಪ್ರಚೋದನಕಾರಿ ಪೋಸ್ಟ್:  1 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದ ಇನ್‌ಸ್ಟಾಗ್ರಾಂ ಫೇಜ್ ನಿಷ್ಕ್ರಿಯ

ಮಂಗಳೂರು: ಇತ್ತೀಚೆಗೆ ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1

Read More
ಕರಾವಳಿಕ್ರೈಂ

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

ಪುತ್ತೂರು: ಚಾಕುವಿನಿಂದ ಇರಿದು ಯುವಕನೋರ್ವನನ್ನು ಬರ್ಬರ ರೀತಿಯಲ್ಲಿ ಹತ್ಯೆ ಮಾಡಿದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣೆ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮನೆಯ ಅಂಗಳದಲ್ಲೇ

Read More
ಕರಾವಳಿಕ್ರೈಂ

ಬೆಳ್ತಂಗಡಿ : ಮನೆಯೊಳಗೆ ನುಗ್ಗಿ ನಗದು, ಚಿನ್ನಾಭರಣ ಕಳವು ಪ್ರಕರಣ, ಇಬ್ಬರು ಆರೋಪಿಗಳ ಬಂಧನ

ಬೆಳ್ತಂಗಡಿ: ಮನೆಯೊಳಗೆ ನುಗ್ಗಿ ಲಕ್ಷಾಂತರ ರೂ ಮೌಲ್ಯದ ನಗ-ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೋಲೀಸರ ತಂಡ ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಹಾಸನ ಜಿಲ್ಲೆಯ

Read More
ಕ್ರೈಂರಾಷ್ಟ್ರೀಯ

ಮೊಹಮ್ಮದ್ ಶಮಿಗೆ ಜೀವ ಬೆದರಿಕೆ

ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಹಾಕಲಾಗಿದೆ. ಮೊಹಮ್ಮದ್ ಶಮಿ ಸಹೋದರ ಮೊಹಮ್ಮದ್ ಹಸೀಬ್ ಅಮ್ರೋಹಾದಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Read More
error: Content is protected !!