ಕ್ರೈಂ

ಕರಾವಳಿಕ್ರೈಂ

ಯುವ ಕ್ರಿಕೆಟ್ ಆಟಗಾರ ನೇಣು ಬಿಗಿದು ಆತ್ಮಹತ್ಯೆ

ಯುವ ಕ್ರಿಕೆಟ್ ಆಟಗಾರನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು ಕಾಪು ಉದ್ಯಾವರ ಕೇದಾರ್‌ ಬೊಳ್ಜೆ ನಿವಾಸಿ, ಆದಿತ್ಯ (24ವ) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವರು.

Read More
ಕ್ರೈಂರಾಷ್ಟ್ರೀಯ

ಬಸ್-ಕಾರು ಮಧ್ಯೆ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತ್ಯು

ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಡಿ.15ರಂದು ಮುಂಜಾನೆ ಶಬರಿಮಲೆ ಯಾತ್ರಾರ್ಥಿಗಳು ತೆರಳುತ್ತಿದ್ದ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನವದಂಪತಿ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ

Read More
ಕರಾವಳಿಕ್ರೈಂ

ದೇವಸ್ಥಾನದ ಕಾಣಿಕೆ ಡಬ್ಬಿ ಒಡೆದು ಹಣ ಕಳ್ಳತನ

ಸುಳ್ಯ: ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಾಣಿಕೆ ಡಬ್ಬಿಯನ್ನು ಒಡೆದು ಹಣ ಕಳವು ಮಾಡಿರುವ ಘಟನೆ ಡಿ.15ರಂದು ಬೆಳಕಿಗೆ ಬಂದಿದೆ. ಮರ್ಕಂಜ ಗ್ರಾಮದ ಮಿನುಂಗೂರು ದೇವಸ್ಥಾನ ಜೀರ್ಣೋದ್ದಾರ

Read More
ಕರಾವಳಿಕ್ರೈಂ

ಕುಂಬ್ರ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಹೈದರಾಲಿ

ಪುತ್ತೂರು: ಯುವಕನೋರ್ವ ನೇಣು ಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಡಿ.15ರಂದು ಕುಂಬ್ರ ಸಮೀಪದ ಗಟ್ಟಮನೆ ಸನ್ಯಾಸಿಗುಡ್ಡೆ ಎಂಬಲ್ಲಿ ನಡೆದಿದೆ. ಸನ್ಯಾಸಿಗುಡ್ಡೆ ಕ್ವಾಟ್ರಸ್ ನಿವಾಸಿ ಟಿಂಬರ್ ಹೈದರಾಲಿ(35ವ)ಎಂಬವರು

Read More
ಕ್ರೈಂರಾಜ್ಯ

ಡ್ರೋಣ್ ಪ್ರತಾಪ್‍ 3 ದಿನ ಪೊಲೀಸ್ ಕಸ್ಟಡಿಗೆ

ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಖ್ಯಾತಿಯ ಡ್ರೋಣ್ ಪ್ರತಾಪ್‍ನನ್ನು ಮಧುಗಿರಿಯ ಜೆಎಂಎಫ್‍ಸಿ ನ್ಯಾಯಾಲಯ ಮೂರು ದಿನಗಳ ಕಾಲ ಪೊಲೀಸ್

Read More
ಕರಾವಳಿಕ್ರೈಂ

ಪುಣಚ: ಪತಿಯಿಂದ ಪತ್ನಿಯ ಕೊಲೆ; ಆರೋಪಿ ಪೊಲೀಸ್ ವಶಕ್ಕೆ

ವಿಟ್ಲ: ಪತಿ–ಪತ್ನಿ ನಡುವೆ ನಡೆದ ಜಗಳದಲ್ಲಿ ಗಂಭೀರ ಗಾಯಗೊಂಡಿದ್ದ ಪತ್ನಿ ಮೃತಪಟ್ಟ ಘಟನೆ ವಿಟ್ಲ ಸಮೀಪದ ಪುಣಚದಲ್ಲಿ ನಡೆದಿದೆ. ಪುಣಚ ದೇವಿನಗರ ನಿವಾಸಿ ಲೀಲಾ (45 ವ.)

Read More
ಕರಾವಳಿಕ್ರೈಂ

ಉಳ್ಳಾಲ: ಗ್ಯಾಸ್ ಸಿಲಿಂಡರ್ ಸ್ಫೋಟ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ಮಂಗಳೂರು: ಮಂಜನಾಡಿ ಗ್ರಾಮ ವ್ಯಾಪ್ತಿಯ ಕಲ್ಕಟ್ಟ ಖಂಡಿಕ ಎಂಬಲ್ಲಿ ಡಿ.7ರಂದು ರಾತ್ರಿ ಗ್ಯಾಸ್ ಸೋರಿಕೆಯಾದ ಪರಿಣಾಮ ಬೆಂಕಿ ಆಕಸ್ಮಿಕ ಸಂಭವಿಸಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮೂವರು

Read More
ಕರಾವಳಿಕ್ರೈಂ

ಬೆಳ್ತಂಗಡಿ: ಪಿಕಪ್ ವಾಹನ ಕಳ್ಳತನ; ಪಿಕಪ್ ಸಹಿತ ಇಬ್ಬರು  ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಇಂಟರ್ ಲಾಕ್ ಫ್ಯಾಕ್ಟರಿಯ ಆವರಣದಲ್ಲಿ ನಿಲ್ಲಿಸಿದ್ದ ಪಿಕಪ್ ವಾಹನ ಕಳ್ಳತನ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಪೂಂಜಾಲಕಟ್ಟೆ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ಬಂಧಿಸಿ ಪಿಕಪ್

Read More
ಕರಾವಳಿಕ್ರೈಂ

ಬೆಟ್ಟಂಪಾಡಿ: “ಸ್ಕ್ರಾಚ್ ವಿನ್‌’ ಲೈನ್ ಸೇಲ್..! ವಂಚನೆ ಅನುಮಾನದಲ್ಲಿ ಇಬ್ಬರನ್ನು ಪೊಲೀಸರಿಗೊಪ್ಪಿಸಿದ ಸ್ಥಳೀಯರು

ಪುತ್ತೂರು: ಛತ್ತೀಸ್‌ಗಢ ನೋಂದಣಿಯ ಕಾರೊಂದರಲ್ಲಿ ಅಪರಿಚಿತ ಇಬ್ಬರು ಬೆಟ್ಟಂಪಾಡಿ ಪರಿಸರದಲ್ಲಿ ಮನೆ ಮನೆಗೆ ಹೋಗಿ “ಸ್ಕ್ರಾಚ್ ವಿನ್‌’ ರೀತಿಯ ಲೈನ್‌ಸೇಲ್‌ನಲ್ಲಿ ತೊಡಗಿಸಿಕೊಂಡಿದ್ದು, ಇವರ ಬಗ್ಗೆ ಅನುಮಾನಗೊಂಡ ಸ್ಥಳೀಯರು

Read More
ಕರಾವಳಿಕ್ರೈಂ

ಪುತ್ತೂರು: ಕಾರು ಪಲ್ಟಿ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಕನ್ನಡ ಮಾದ್ಯಮ ಶಾಲೆಯ ಬಳಿ ನಡೆದಿದೆ. ಡಿ.11ರಂದು ತಡರಾತ್ರಿ ಘಟನೆ

Read More
error: Content is protected !!