ಕ್ರೈಂ

ಕ್ರೈಂರಾಷ್ಟ್ರೀಯ

ನಾಗ್ಪುರದಲ್ಲಿ ಹಿಂಸಾಚಾರ, ಹಲವರಿಗೆ ಗಾಯ

ನಾಗ್ಪುರ ನಗರದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ವರದಿಯಾಗಿದೆ. ಔರಂಗಜೇಬ್‌ ಸಮಾಧಿ ತೆರವುಗೊಳಿಸುವಂತೆ ಆಗ್ರಹಿಸಿ ಬಜರಂಗದಳದ ಸದಸ್ಯರು ಸೋಮವಾರ ನಡೆಸಿದ ಪ್ರತಿಭಟನೆ ವೇಳೆ, ಮುಸ್ಲಿಂ ಸಮುದಾಯದ

Read More
ಕರಾವಳಿಕ್ರೈಂ

ಕೋಮು ದ್ವೇಷ ಭಾಷಣ: ಚಕ್ರವರ್ತಿ ಸೂಲಿಬೆಲೆ ವಿರುದ್ದ ಎಫ್ ಐ ಆರ್

ಮಂಗಳೂರು: ಕುತ್ತಾರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸಿದ ಆರೋಪ ಎದುರಿಸುತ್ತಿರುವ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್

Read More
ಕ್ರೈಂರಾಜ್ಯ

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಪತಿ

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವಮೂರ್ತಿ(32) ಮೃತರು.

Read More
ಕರಾವಳಿಕ್ರೈಂರಾಜ್ಯ

ರಾಜ್ಯದ ಇತಿಹಾಸದಲ್ಲಿ ಅತೀ ದೊಡ್ಡ  ಕಾರ್ಯಾಚರಣೆ: 75 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

ಮಂಗಳೂರು: ರಾಜ್ಯದ ಇತಿಹಾಸದಲ್ಲಿ ಅತೀ ದೊಡ್ಡ ಡ್ರಗ್ಸ್ ಕಾರ್ಯಾಚರಣೆ ನಡೆದಿದ್ದು, ಮಂಗಳೂರು ಸಿಸಿಬಿ ಪೊಲೀಸರು ರಾಜಧಾನಿ ಬೆಂಗಳೂರಿನಲ್ಲಿ 75 ಕೋಟಿ ರೂ. ಮೌಲ್ಯದ 37.87 ಕೆಜಿ ಡ್ರಗ್ಸ್

Read More
ಕ್ರೈಂರಾಷ್ಟ್ರೀಯ

ಹಾಸ್ಟೆಲ್ ಗೆ ದಾಳಿ ನಡೆಸಿ 2 ಕೆಜಿ ಗಾಂಜಾ ವಶಪಡಿಸಿದ ಪೊಲೀಸರು

ತಿರುವನಂತಪುರ: ಹಾಸ್ಟೆಲ್‌ ಮೇಲೆ ದಾಳಿ ಮಾಡಿದ ಪೊಲೀಸರು ಸುಮಾರು 2 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆದಿದ್ದಾರೆ. ಕಲಾಮಸ್ಸೇರಿ ಪಾಲಿಟೆಕ್ನಿಕ್‌ ನ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ

Read More
ಕರಾವಳಿಕ್ರೈಂ

ಕಾರು-ರಿಕ್ಷಾ ಅಪಘಾತ, ರಿಕ್ಷಾ ಚಾಲಕ ಗಂಭೀರ

ಪುತ್ತೂರು: ಕಾರೊಂದು ಆಟೋ ರಿಕ್ಷಾದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ಮಾ.14ರಂದು ನಡೆದಿದೆ. ಕಲ್ಲಡ್ಕ

Read More
ಕರಾವಳಿಕ್ರೈಂ

ಕನಕಮಜಲು: ಅಂಗಡಿ ಕಳ್ಳತನ ಯತ್ನ ವೇಳೆ ರೆಡ್ ಹ್ಯಾಂಡಾಗಿ ಸೆರೆಸಿಕ್ಕ ಕಳ್ಳರಿಬ್ಬರಿಗೆ ನ್ಯಾಯಾಂಗ ಬಂಧನ

ಸುಳ್ಯ: ಕನಕಮಜಲು ಪೇಟೆಯಲ್ಲಿ ನಿನ್ನೆ ಅಂಗಡಿಗೆ ನುಗ್ಗಿ ಕಳವುಗೈದ ಇಬ್ಬರು ಕಳ್ಳರನ್ನು ಊರವರು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆಯಲ್ಲಿ ಇಬ್ಬರು ಆರೋಪಿಗಳನ್ನು ಪೋಲೀಸರು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಇಬ್ಬರಿಗೂ

Read More
ಕರಾವಳಿಕ್ರೈಂ

ದಾರಿ ಕೇಳುವ ನೆಪದಲ್ಲಿ ಚಿನ್ನದ ಉಂಗುರ ಕಸಿದು ಪರಾರಿ

ಪುತ್ತೂರು: ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವ ದಾರಿ ಕೇಳುವ ನೆಪದಲ್ಲಿ ಮನೆಯಂಗಳದಲ್ಲಿದ್ದ ವೃದ್ಧರೊಬ್ಬರ ಕೈಬೆರಳಲ್ಲಿದ್ದ ಚಿನ್ನದ ಉಂಗುರ ಕಸಿದು ಪರಾರಿಯಾದ ಘಟನೆ ಮಾ.11ರ ತಡರಾತ್ರಿ ಚಿಕ್ಕಮುಡ್ನರು ಗ್ರಾಮದ ರಾಗಿದಕುಮೇರು

Read More
ಕರಾವಳಿಕ್ರೈಂ

ಕನಕಮಜಲು: ಅಂಗಡಿಯೊಳಗೆ ನುಗ್ಗಿ ಕಳ್ಳತನ ನಡೆಸುತ್ತಿದ್ದ ಕಳ್ಳರನ್ನು ರೆಡ್ ಹ್ಯಾಂಡಾಗಿ ಹಿಡಿದ ಊರವರು

ಸುಳ್ಯ: ಕನಕಮಜಲಿನಲ್ಲಿ ಅಂಗಡಿ ಕಳವು ನಡೆಸುತ್ತಿದ್ದಾಗಲೇ ಇಬ್ಬರು ಕಳ್ಳರನ್ನು ಊರವರು ರೆಡ್ ಹ್ಯಾಂಡಾಗಿ ಹಿಡಿದು ಪೋಲೀಸರಿಗೊಪ್ಪಿಸಿರುವ ಘಟನೆ ವರದಿಯಾಗಿದೆ. ಕನಕಮಜಲು ಗ್ರಾಮದ ಗಣೇಶ್ ಸ್ಟೋರ್ ನ ಒಳಗೆ

Read More
ಕರಾವಳಿಕ್ರೈಂ

ಉಪ್ಪಿನಂಗಡಿ: ನದಿಯಲ್ಲಿ ಯುವಕನ ಮೃತದೇಹ ಪತ್ತೆ

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಯುವಕನೊಬ್ಬನ ಶವ ಪತ್ತೆಯಾಗಿದೆ. ಕಡಬ ತಾಲ್ಲೂಕು ಗೊಳಿತೊಟ್ಟು ನಿವಾಸಿ ಗಗನ್ (19 ವ.) ಮೃತ ಯುವಕ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Read More
error: Content is protected !!