ಕ್ರೈಂ

ಕರಾವಳಿಕ್ರೈಂ

ಬೆಳ್ತಂಗಡಿ: ನದಿಗೆ ಬಿದ್ದು ಬಾಲಕ ಮೃತ್ಯು

ಬೆಳ್ತಂಗಡಿ: ಬಾಲಕನೋರ್ವ ಆಕಸ್ಮಿಕವಾಗಿ ಫಲ್ಗುಣಿ ನದಿಗೆ ಬಿದ್ದು ಸಾವನ್ನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ನಡೆದಿದೆ. ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ವಸಂತ ಮತ್ತು ವಿಜಯ ದಂಪತಿಯ ಪುತ್ರ

Read More
ಕ್ರೈಂ

ಉಡುಪಿ: ನೇಜಾರಿನಲ್ಲಿ ತಾಯಿ,  ಮಕ್ಕಳ ಕೊಲೆ ಪ್ರಕರಣ; ಮಾ.7ಕ್ಕೆ ವಿಚಾರಣೆ ಮುಂದೂಡಿಕೆ

ಉಡುಪಿ: ನೇಜಾರಿನಲ್ಲಿ ನಡೆದ ತಾಯಿ, ಮೂವರು ಮಕ್ಕಳ ಕಗ್ಗೊಲೆ ಪ್ರಕರಣದ ಸಾಕ್ಷ್ಯಗಳ ವಿಚಾರಣೆಯ ಆಡಿಯೋ ಮತ್ತು ವೀಡಿಯೋ ದಾಖಲಿಸಬೇಕೆಂಬ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿದ ಅರ್ಜಿ ಹಾಗೂ

Read More
ಕರಾವಳಿಕ್ರೈಂ

ಬೆಳ್ತಂಗಡಿ: ಮನೆಯಿಂದ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಳ್ತಂಗಡಿ: ಮನೆಯೊಂದರಿಂದ  ಚಿನ್ನಾಭರಣಗಳನ್ನು ಕಳ್ಳರು ದೋಚಿದ ಘಟನೆ ವರದಿಯಾಗಿದೆ. ಯುವತಿಯೋರ್ವರು ಅಡುಗೆ ಕೋಣೆಯಲ್ಲಿಕೆಲಸ ಮಾಡಿಕೊಂಡಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು 3,12,000/- ರೂ ಮೌಲ್ಯದ 52 ಗ್ರಾಂ ತೂಕದ

Read More
ಕರಾವಳಿಕ್ರೈಂ

ಸೊರಕೆ: ಲಾರಿ ಡಿಕ್ಕಿಯಾಗಿ ರಿಕ್ಷಾ ಪಲ್ಟಿ ಮೂವರು ಮಹಿಳೆಯರಿಗೆ ಗಾಯ

ಪುತ್ತೂರು: ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ

Read More
ಕ್ರೈಂರಾಜ್ಯ

ಮೈಸೂರು: ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮೈಸೂರು: ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಕುಶಾಲ್ ​(15ವ), ಚೇತನ್​​ (45ವ), ರೂಪಾಲಿ (43ವ), ಪ್ರಿಯಂವಧಾ (62ವ)

Read More
ಕರಾವಳಿಕ್ರೈಂ

ವಿಟ್ಲ: ನಾರ್ಶದ ಬೀಡಿ ಉದ್ಯಮಿ ಮನೆ ದರೋಡೆ ಪ್ರಕರಣ: ನಾಲ್ವರ ಬಂಧನ

ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ನಗದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ

Read More
ಕರಾವಳಿಕ್ರೈಂ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ: ಚಾಲಕ ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಮಕ್ಕಳಿಗೆ ಗಾಯವಾಗಿರುವ ಘಟನೆ ಅಮ್ಮುಂಜೆಯಲ್ಲಿ ನಡೆದಿದೆ.

Read More
ಕ್ರೈಂರಾಜ್ಯ

ಉದಯಗಿರಿ ಗಲಭೆ: ಘಟನೆಯಲ್ಲಿ ಭಾಗಿಯಾದವರ ಮೇಲೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು: ಉದಯಗಿರಿ ಗಲಭೆ ಘಟನೆಯಲ್ಲಿ ಭಾಗಿಯಾದವರನ್ನು ಮುಲಾಜಿಲ್ಲದೇ ಬಂಧಿಸಿ ಎಲ್ಲರ ಮೇಲೂ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಮುಖ್ಯಮಂತ್ರಿ

Read More
ಕರಾವಳಿಕ್ರೈಂ

ನೇಣು ಬಿಗಿದು ಆತ್ಮಹತ್ಯೆಗೆ ಶರಣಾದಕಾಲೇಜು ವಿದ್ಯಾರ್ಥಿನಿ

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಬೆದ್ರಾಳ ನಿವಾಸಿ ಪ್ರತೀಕ್ಷಾ (18) ಮೃತ ವಿದ್ಯಾರ್ಥಿನಿ.ಖಾಸಗಿ ಕಾಲೇಜಿನಲ್ಲಿ ALLIED HEALTH

Read More
ಕರಾವಳಿಕ್ರೈಂ

ಗುರುವಾಯನಕೆರೆ: ಡಿವೈಡರ್‌ಗೆ ಬೈಕ್ ಢಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಬೆಳ್ತಂಗಡಿ: ಇಲ್ಲಿಯ ಗುರುವಾಯನಕೆರೆ- ವೇಣೂರು ರಸ್ತೆಯ ದ್ವಾರದಿಂದ ಸ್ವಲ್ಪ ಮುಂದೆ ಡಿವೈಡರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Read More
error: Content is protected !!