ಆರೋಗ್ಯ

ಆರೋಗ್ಯರಾಜ್ಯ

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ ಕುಮಾರಸ್ವಾಮಿ

ಪಾರ್ಶ್ವವಾಯುಗೆ ತುತ್ತಾಗಿದ್ದ ಕುಮಾರಸ್ವಾಮಿ ಅವರು ಚೇತರಿಕೆ ಕಂಡಿದ್ದು, ಜಯನಗರದ ಆಪೊಲೊ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅವರು ಇಂದು ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಈ ವೇಳೆ ಮಾತನಾಡಿದ ಅವರು,

Read More
ಆರೋಗ್ಯರಾಜ್ಯ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ನಗರದಲ್ಲಿ ಡೆಂಗ್ಯೂ ಜ್ವರ ಹೆಚ್ಚಳವಾಗುತ್ತಿದ್ದು, ಕಳೆದ 11 ದಿನಗಳಲ್ಲಿ 178 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. ಈ ವರ್ಷ ಬಿಬಿಎಂಪಿ

Read More
ಆರೋಗ್ಯರಾಜ್ಯ

ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಸಿದ್ದರಾಮಯ್ಯ: ತಾಲೂಕು ಆಸ್ಪತ್ರೆಗಳಲ್ಲಿ ಎಂಆರ್‌ಐ, ಡಯಾಲಿಸಿಸ್‌ ಯಂತ್ರ ಅಳವಡಿಸದ್ದಕ್ಕೆ ಗರಂ ಆದ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಸ್ವೀಕರಿಸಿದ ಬಳಿಕ ವಿವಿಧ ಇಲಾಖೆಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಇದೀಗ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ರಾಷ್ಟ್ರೀಯ ಆರೋಗ್ಯ ಅಭಿಯಾನದ ಉದ್ದೇಶಸಮರ್ಪಕವಾಗಿ

Read More
ಆರೋಗ್ಯಕರಾವಳಿರಾಜ್ಯ

ಕಡಬದಲ್ಲಿ ಡಯಾಲಿಸಿಸ್ ಕೇಂದ್ರ ಆರಂಭಿಸಲು ಆಗ್ರಹಿಸಿ ಆರೋಗ್ಯ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ತಾಲೂಕು ಕೇಂದ್ರವಾಗಿರುವ ಕಡಬದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಆರಂಭಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ಗುಂಡೂರಾವ್ ರವರಿಗೆ ಮನವಿ

Read More
ಆರೋಗ್ಯ

ಕಾನ್ಪುರ: ಒಂದೇ ವಾರದಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ ಎಷ್ಟು ಗೊತ್ತಾ..?

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಕಳೆದ ಒಂದೇ ವಾರದಲ್ಲಿ ಸುಮಾರು 98 ಜನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಲಕ್ಷ್ಮೀಪತ್ ಸಿಂಘಾನಿಯಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ತಿಳಿಸಿದೆ. ಒಂದು

Read More
ಆರೋಗ್ಯಕರಾವಳಿ

ಸುಳ್ಯ: ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಬಗ್ಗೆ ಮಾಹಿತಿ

ಸುಳ್ಯ: ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಕುಟುಂಬಕ್ಕೆ ರೂ 5 ಲಕ್ಷದವರೆಗೆ ಸುಮಾರು 1650 ಖಾಯಿಲೆಗಳಿಗೆ ಸರಕಾರದಿಂದ ರಚಿಸಲ್ಪಟ್ಟ ಯಶಸ್ವಿನಿ ಟ್ರಸ್ಟ್ ಮುಖಾಂತರ ಯಶಸ್ವಿನಿ ನೆಟ್ ವರ್ಕ್

Read More
ಆರೋಗ್ಯಕರಾವಳಿ

ಅರಂತೋಡು ಆರೋಗ್ಯ ಮಾಹಿತಿ ಕಾರ್ಯಕ್ರಮ

ಅರಂತೋಡು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ.ಮಂಗಳೂರು ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ ಸುಳ್ಯ ತಾಲ್ಲೂಕು ಐ.ಇ.ಸಿ.ವಿಭಾಗ ವತಿಯಿಂದ ಆರೋಗ್ಯ ಸೋಮವಾರ ಮತ್ತು ಚುಕ್ಕಿ-ಚಂದ್ರಮ ಆರೋಗ್ಯ ಮಾಹಿತಿ

Read More
ಆರೋಗ್ಯಕರಾವಳಿ

ಅ.17: ಪುತ್ತೂರಿನಲ್ಲಿ ಡಾ|ಹಸನ್ ಸಾಲಿಯವರ ಹೆಲ್ತ್‌ನಿಕ್ ಹೆಲ್ತ್‌ಕೇರ್ ಶುಭಾರಂಭ

ಪುತ್ತೂರು: ಮಂಗಳೂರು ಹೈಲ್ಯಾಂಡ್ ಆಸ್ಪತ್ರೆಯ ಮಾಜಿ ಮುಖ್ಯ ವೈದ್ಯಾಧಿಕಾರಿ ಡಾ ಹಸನ್ ಸಾಲಿ(ಬಿಎಎಂಎಸ್, ಎಂಡಿಸಿಟಿ)ಯವರ ಹೆಲ್ತ್‌ನಿಕ್ ಹೆಲ್ತ್‌ಕೇರ್ ಅ.17ರಂದು ಬಪ್ಪಳಿಗೆ ಸಮೃದ್ಧಿ ಬೈಪಾಸ್ ಸೆಂಟರ್‌ನಲ್ಲಿ ಶುಭಾರಂಭಗೊಳ್ಳಲಿದೆ. ಪುತ್ತೂರು ಕೇಂದ್ರ ಜುಮಾ ಮಸೀದಿಯ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ಪುತ್ತೂರು, ಉಡುಪಿ-ಹಾಸನ-ಚಿಕ್ಕಮಗಳೂರು ಜಿಲ್ಲಾ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಶುಭಾಶೀರ್ವಚನ ನೀಡಲಿದ್ದಾರೆ. ಶಾಸಕ ಸಂಜೀವ ಮಠಂದೂರು, ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಜನರಲ್ ಫೀಸೀಶಯನ್ ಡಾ| ಯು ಶ್ರೀಪತಿ ರಾವ್, ದ.ಕ ಜಿಲ್ಲಾ ಟಿ.ಬಿ ಆಫೀಸರ್ ಡಾ| ಬದ್ರುದ್ದೀನ್ ಎಂ.ಎನ್, ಪುತ್ತೂರು ಚೇತನಾ ಆಸ್ಪತ್ರೆಯ ಮಕ್ಕಳ ತಜ್ಞ ಡಾ| ಶ್ರೀಕಾಂತ್ ರಾವ್, ಪುತ್ತೂರು ತಾಲೂಕು ಸಂಯುಕ್ತ ಜಮಾಅತ್ ಅಧ್ಯಕ್ಷ ಕೆ.ಪಿ ಮಹಮ್ಮದ್ ಹಾಜಿ, ಸುದಾನ ವಸತಿಯುತ ಶಾಲೆಯ ಸಂಚಾಲಕ ರೆ|ಫಾ| ವಿಜಯ ಹಾರ್ವಿನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಡಾ| ಹಸನ್ ಸಾಲಿರವರು ಪ್ರತೀ ಸೋಮವಾರದಿಂದ ಶನಿವಾರದವರೆಗೆ ಅಪರಾಹ್ನ 3 ಗಂಟೆಯಿಂದ ರಾತ್ರಿ 9 ಗಂಟೆಯ ವರೆಗೆ ಮತ್ತು ಆದಿತ್ಯವಾರ ಬೆಳಿಗ್ಗೆ ಗಂಟೆ 8-30ರಿಂದ ಮದ್ಯಾಹ್ನ ಗಂಟೆ 12ರ ವರೆಗೆ ವೈದ್ಯಕೀಯ ಸೇವೆಗೆ ಲಭ್ಯರಿರಲಿದ್ದಾರೆ. ವೈದ್ಯರ ಸಂದರ್ಶನ, ವೂಂಡ್ ಡ್ರೆಸ್ಸಿಂಗ್, ಕಪ್ಪಿಂಗ್ ಥೆರಫಿ, ರಕ್ತ ಶುಗರ್ ಪರೀಕ್ಷೆ, ನೆಬುಲೈಝೇಷನ್, ಫಾರ್ಮಸಿ ಮುಂತಾದ ಸೇವೆಗಳು ಕ್ಲಿನಿಕ್‌ನಲ್ಲಿ ಲಭ್ಯವಿರಲಿದೆ ಎಂದು ಹೆಲ್ತ್‌ನಿಕ್ ಹೆಲ್ತ್‌ಕೇರ್‌ನ ಮಾಲಕರಾದ ಡಾ| ಹಸನ್ ಸಾಲಿ ತಿಳಿಸಿದ್ದಾರೆ.

Read More
ಆರೋಗ್ಯ

ವಿಡಿಯೊ ಗೇಮ್ಸ್‌ಗಳಿಂದ ಮಕ್ಕಳಲ್ಲಿ ಗಂಭೀರ ಸ್ವರೂಪದ ಹೃದಯ ಸಂಬಂಧಿ ಸಮಸ್ಯೆ ಸಾಧ್ಯತೆ: ವರದಿ

‘ವಿಡಿಯೊ ಗೇಮ್ಸ್‌ಗಳಿಂದ ಮಕ್ಕಳಲ್ಲಿ ಗಂಭೀರ ಸ್ವರೂಪದ ಹೃದಯ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳಬಹುದು’ ಎಂದು ಈಚೆಗೆ ನಡೆದಿರುವ ಅಧ್ಯಯನ ವರದಿಯೊಂದು ಎಚ್ಚರಿಸಿದೆ.  ‘ಹಾರ್ಟ್‌ ರೈಮ್‌’ ನಿಯತಕಾಲಿಕದಲ್ಲಿ ಈಚೆಗೆ ಈ

Read More
ಆರೋಗ್ಯರಾಷ್ಟ್ರೀಯ

ಕೆಮ್ಮು, ಶೀತ ಸಿರಪ್‌ಗಳ ಸೇವನೆಯಿಂದ 60ಕ್ಕೂ ಹೆಚ್ಚು ಮಕ್ಕಳು ಸಾವು: ಗಾಂಬಿಯಾದಲ್ಲಿ ಸಿರಪ್ ಹಿಂಪಡೆಯುವ ಅಭಿಯಾನ

ಪಶ್ಚಿಮ ಆಫ್ರಿಕಾದ ಗಾಂಬಿಯಾದಲ್ಲಿ ಕೆಮ್ಮು ಮತ್ತು ಶೀತ ಸಿರಪ್‌ಗಳ ಸೇವನೆಯಿಂದಾಗಿ ಮೂತ್ರಪಿಂಡ ಸಮಸ್ಯೆಯಿಂದ 60ಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿದ್ದು, ಈ ಸಿರಪ್‌ಗಳನ್ನು ಹಿಂಪಡೆಯಲು ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ

Read More
error: Content is protected !!