ಪುತ್ತೂರು ಗ್ರಾಮಾಂತರ, ವಿಟ್ಲ, ಕಡಬ ಪೊಲೀಸರ ಕಾರ್ಯಾಚರಣೆ- ಅಂತರಾಜ್ಯ ಮನೆಗಳ್ಳನ ಬಂಧನ- ಚಿನ್ನಾಭರಣ ಸಮೇತ ರೂ. 21 ಲಕ್ಷ ಮೌಲ್ಯದ ಸೊತ್ತು ವಶ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ವೆ ಗ್ರಾಮದ ಭಕ್ತಕೋಡಿ ಎಂಬಲ್ಲಿ 2024 ಡಿ.20 ರಂದು ಮನೆಯವರು ಇಲ್ಲದೇ ಇರುವ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಕಾಲಿನಿಂದ
Read More