ಉಪ ಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ: ಕಿಶೋರ್ ಕುಮಾರ್ ಬೊಟ್ಯಾಡಿ
ಹಗರಣಗಳಿಂದಲೇ ಕುಖ್ಯಾತಿ ಪಡೆದ ರಾಜ್ಯ ಸರಕಾರದ ಆಡಳಿತವನ್ನು ಧಿಕ್ಕರಿಸಿ ಉಪಚುನಾವಣೆಯಲ್ಲಿ ಮತದಾರರು ಬಿಜೆಪಿಯ ಕೈ ಹಿಡಿಯಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಹೇಳಿದ್ದಾರೆ.
Read More