ಬೆಳ್ತಂಗಡಿ: ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶ- ಒರ್ವ ಮೃತ್ಯು, ಮತ್ತೋರ್ವ ಗಂಭೀರ
ಬೆಳ್ತಂಗಡಿ: ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.
Read More