ಪುಂಜಾಲಕಟ್ಟೆ: ಲಾರಿ–ಪಿಕಪ್ ಮಧ್ಯೆ ಭೀಕರ ಅಪಘಾತ: ಮೂವರು ಗಂಭೀರ
ಪುಂಜಾಲಕಟ್ಟೆ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸಹಲ್(19) ಜೊತೆಯಿದ್ದ ಸ್ನೇಹಿತ ಅವಿನಾಶ್ (19),
Read Moreಪುಂಜಾಲಕಟ್ಟೆ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಸಹಲ್(19) ಜೊತೆಯಿದ್ದ ಸ್ನೇಹಿತ ಅವಿನಾಶ್ (19),
Read Moreಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ೨೦೨೧ನೇ ಜುಲೈ ತಿಂಗಳಿನಲ್ಲಿ ಕೆಯ್ಯೂರು ಗ್ರಾಮದ ಕಟ್ಟತ್ತಾರು, ಕೆಯ್ಯೂರು, ಮಾಡಾವು ಪರಿಸರದಲ್ಲಿ ಸರಣಿ ಮನೆ ಕಳ್ಳತನ ನಡೆದಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು, ಸದ್ರಿ ಕಳ್ಳತನ ಪ್ರಕರಣವನ್ನು ಭೇದಿಸಿದ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ.ಎಂ.ವೈ ಮತ್ತು ರಾಮಕೃಷ್ಣರವರ ನೇತೃತ್ವದ ತಂಡ ಆರೋಪಿ ಕೇರಳ ರಾಜ್ಯದ ಕೊಲ್ಲಂ ಕುಟ್ಟಿಪರಂಬ್ ಪರಂಬಿಲ್ ನಿವಾಸಿ ಮಹಮ್ಮದ್.ಕೆ.ಯು (೪೨ ವ) ಎಂಬಾತನನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದ ಸಮಯ ಆರೋಪಿಯು ಕಳೆದ ವರ್ಷ ಬೆಳ್ಳಾರೆ ಠಾಣಾ ವ್ಯಾಪ್ತಿಯ ಸವಣೂರು ಹಾಗೂ ಬೆಳಂದೂರಿನ ಪಳ್ಳತ್ತಾರು ಪರಸರಗಳಲ್ಲಿ ಮನೆ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಈತನಿಂದ ಸುಮಾರು ೨,೫೦,೦೦೦ /- ರೂ ಮೌಲ್ಯದ ಚಿನ್ನಾಭರಣ ಹಾಗೂ ಕಳವುಗೈದ ಮೋಟಾರು ಸೈಕಲ್ ಅನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅಲ್ಲದೇ ಈತನು ಕೊಣಾಜೆ, ವಿಟ್ಲ, ಬಂಟ್ವಾಳ, ಪುಂಜಾಲಕಟ್ಟೆ ಪರಸರಗಳಲ್ಲಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾನೆ. ಈತನ ವಿರುದ್ಧ ಈಗಾಗಲೇ ಕೇರಳ ರಾಜ್ಯದಲ್ಲಿ ೧೨೦ ಕ್ಕಿಂತಲೂ ಹೆಚ್ಚು ಮನೆ ಕಳ್ಳತನ ಪ್ರಕರಣಗಳು ದಾಖಲಾಗಿರುತ್ತದೆ. ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನಾವಣೆ, ಹಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಪುತ್ತೂರು, ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಡಾ.ವೀರಯ್ಯ ಹಿರೇಮಠ, ಡಿ.ಸಿ.ಆರ್.ಬಿ ಪೊಲೀಸ್ ಉಪಾಧೀಕ್ಷಕ ಡಾ: ಗಾನ ಪಿ ಕುಮಾರ್ ಮತ್ತು ಪುತ್ತೂರು ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ರವಿ.ಬಿ.ಎಸ್ ರವರ ಮಾರ್ಗದರ್ಶನದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಉದಯರವಿ ಎಂ.ವೈ ಮತ್ತು ರಾಮಕ್ಕಷ್ಣ ,ಸಿಬ್ಬಂದಿಗಳಾದ ಪ್ರೊ. ಪಿಎಸ್‌ಐ ಗಳಾದ ಕಾರ್ತಿಕ್ ಮತ್ತು ಭವಾನಿ, ಎಎಸ್‌ಐ ಮುರುಗೇಶ್, ಹೆಚ್.ಸಿಗಳಾದ ವರ್ಗೀಸ್, ದೇವರಾಜ್, ಅದ್ರಾಮ್, ಪ್ರವೀಣ್ ರೈ, ಪ್ರಶಾಂತ್, ಸ್ಕರಿಯ, ಪ್ರಶಾಂತ್ ರೈ, ಪಿಸಿ ಹರ್ಷಿತ್‌ರವರು ಸಹಕರಿಸಿದ್ದರು.
Read Moreಮಂಗಳೂರು: ಗುರುಪುರದ ಮಳಲಿ ಜುಮ್ಮಾ ಮಸೀದಿಯ ಕುರಿತ ವಿವಾದಕ್ಕೆ ಸಂಬಂಧಿಸಿ ಮಂಗಳೂರಿನ ಸಿವಿಲ್ ಕೋರ್ಟ್ ಮತ್ತೆ ತೀರ್ಪು ಮುಂದೂಡಿದೆ. ನವೆಂಬರ್ 9ಕ್ಕೆ ತೀರ್ಪು ನೀಡುವುದಾಗಿ ಇಂದು ನ್ಯಾಯಾಧೀಶರು
Read Moreಮಂಗಳೂರು: ಸುರತ್ಕಲ್ ಟೋಲ್ ವಿರುದ್ದ ಹೋರಾಟ ತೀವ್ರಗೊಂಡಿದ್ದು ಇದೀಗ ಸಂಸದ ನಳಿನ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ ಹೋರಾಟಗಾರರಿಗೆ 20 ದಿವಸದ ಕಾಲವಕಾಶ ನೀಡುವಂತೆ ವಿನಂತಿಸಿಕೊಂಡಿದ್ದಾರೆ. ಹೋರಾಟಕ್ಕೆ ನನ್ನ
Read Moreಸಿದ್ಧಾರೂಢ ಮಠದ ಗೇಟಿಗೆ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಖಂಡೆರಾಯನಹಳ್ಳಿ ತಾಂಡಾದಲ್ಲಿ ಘಟನೆ ನಡೆದಿದ್ದುಮಂಜಪ್ಪ ಲಮಾಣಿ (50) ಮೃತ
Read Moreಪುತ್ತೂರು: ಪ್ರತಿಭಾ ಕುಳಾಯಿವರು ವಿದ್ಯಾವಂತ ಮಹಿಳೆ, ಕಣ್ಣೆದುರು ಯಾವುದೇ ಅನ್ಯಾಯ ನಡೆದರೂ ಅದನ್ನು ಪ್ರತಿಭಟಿಸುವ ಮನೋಭಾವ ಇವರದ್ದು, ಹೋರಾಟದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಇವರ ಮನೆಗೆ ತಡ
Read Moreಸುಳ್ಯ :ಮುಸ್ಲಿಂ ವೆಲ್ಫೇರ್ ಅಸೋಸಿಯೇಷನ್ ರಿ ನೂರುಲ್ ಇಸ್ಲಾಂ ಮದರಸ ಶಾಂತಿನಗರ ಇದರ ಆಶ್ರಯದಲ್ಲಿ ಮೀಲಾದ್ ಫೆಸ್ಟ್ 2022 ಇದರ ಅಂಗವಾಗಿ ಮೌಲಿದ್ ಪಾರಾಯಣ ಮತ್ತು ಮಕ್ಕಳ
Read Moreಉಡುಪಿ: ದುರ್ಗಾ ದೌಡ್ ಮೆರವಣಿಗೆಯಲ್ಲಿ ತಲವಾರು ಪ್ರದರ್ಶಿಸಿದ ಪ್ರಕರಣದ ವಿರುದ್ಧ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಬಳಿಕ ಉಡುಪಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಉಡುಪಿಯಲ್ಲಿ ಅ.2ರಂದು ದುರ್ಗಾ ದೌಡ್
Read Moreಸುಳ್ಯದಲ್ಲಿ ನಡೆದ ಅದ್ದೂರಿ ಶಾರದೋತ್ಸವ ಕಾರ್ಯಕ್ರಮದ ಶೋಭಾಯಾತ್ರೆ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘದ ವತಿಯಿಂದ ನುರಿತ ಕಲಾವಿದರಿಂದ ಸಂಗೀತ ಕಾರ್ಯಕ್ರಮ ನಡೆಯಿತು . ಸಭಾಧ್ಯಕ್ಷತೆಯನ್ನು
Read Moreಬಂಟ್ವಾಳ : ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ತಾಯಿ, ಶ್ರೀ ಕ್ಷೇತ್ರ ಪೊಳಲಿಯ ಮಾಜಿ ಮೋಕ್ತೇಸರರಾಗಿದ್ದ ದಿ.ರಮೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಇವರ ಧರ್ಮಪತ್ನಿ ಸರೋಜಿನಿ
Read More