ಸುಳ್ಯದಲ್ಲಿ ಅಂಗಾರಗೆ ಟಿಕೆಟ್ ನೀಡದ್ದಕ್ಕೆ ಅಸಮಾಧಾನ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ವೆಂಕಟ್ ವಳಲಂಬೆ ರಾಜೀನಾಮೆ
ಸುಳ್ಯದಲ್ಲಿ ಸಚಿವ ಎಸ್.ಅಂಗಾರರಿಗೆ ಬಿಜೆಪಿ ಟಿಕೆಟ್ ನೀಡದ್ದಕ್ಕೆ ಅಸಮಾಧಾನಗೊಂಡು ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಹಿರಿಯ ಮುಖಂಡ ವೆಂಕಟ್ ವಳಲಂಬೆ ರಾಜೀನಾಮೆ ನೀಡಿದ್ದಾರೆ. ಸಾಮಾನ್ಯ ಮನೆತನದಿಂದ
Read More