ಪುತ್ತೂರು ಎಸ್‌ಡಿಪಿಐ ಕಾರ್ಯಕರ್ತರ ಬೃಹತ್ ಸಮಾವೇಶ
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಭೆ ಪುತ್ತೂರಿನ ಎಂ.ಡಿ.ಎಸ್ ಟ್ರಿನಿಟಿ ಹಾಲ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ
Read Moreಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಕಾರ್ಯಕರ್ತರ ಸಭೆ ಪುತ್ತೂರಿನ ಎಂ.ಡಿ.ಎಸ್ ಟ್ರಿನಿಟಿ ಹಾಲ್ ನಲ್ಲಿ ಕ್ಷೇತ್ರ ಸಮಿತಿ ಅಧ್ಯಕ್ಷರಾದ
Read Moreಮತ್ತೂರು ಶಾಸಕ ಸಂಜೀವ ಮಠಂದೂರು ಅವರ ಹೇಳಿಕೆಯೊಂದು ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ತೂರು ಭೇಟಿಯ
Read Moreಶಿಕ್ಷಣ ಕ್ಷೇತ್ರದಲ್ಲಿ ದ್ವಿತೀಯ ಪಿಯುಸಿ ಮತ್ತು ಹತ್ತನೆಯ ತರಗತಿ ಫಲಿತಾಂಶಗಳಲ್ಲಿ ಕಳೆದ ಎರಡು ವರ್ಷಗಳ ಮೊದಲು ಪ್ರತಿ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ
Read Moreಕೇಂದ್ರ ಗೃಹ ಸಚಿವ, ಸಹಕಾರ ಸಚಿವರೂ ಆಗಿರುವ ಅಮಿತ್ ಶಾ ಅವರು ಫೆ.11ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ. ತೆಂಕಿಲ
Read Moreಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಕಲ್ಲೇಗ ಅವರು ಸ್ಪರ್ಧಿಸುವುದು ಬಹುತೇಕ ಖಚಿತ ಎನ್ನುವ ಮಾಹಿತಿ ಲಭ್ಯವಾಗಿದೆ. ಅಶ್ರಫ್ ಕಲ್ಲೇಗ ಆವರು ಜೆಡಿಎಸ್ ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಕಳೆದ ಐದು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಅವರನ್ನೇ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿಯನ್ನಾಗಿಸಲು ಜೆಡಿಎಸ್ ನಾಯಕರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಜ.30ರಂದು ಪುತ್ತೂರಿನಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲೂ ಅಶ್ರಫ್ ಕಲ್ಲೇಗ ಪರವಾಗಿ ಕಾರ್ಯಕರ್ತರು ಬ್ಯಾಟ್ ಬೀಸಿದ್ದು ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರಲ್ಲೂ ಅಶ್ರಫ್ ಕಲ್ಲೇಗರಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರು ಮನವಿ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಅಶ್ರಫ್ ಕಲ್ಲೇಗ ಅವರು ಈ ಹಿಂದೆಯೇ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದು ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಬೇರೆಯವರಿಗೆ ಟಿಕೆಟ್ ಸಿಕ್ಕಿದರೂ ಮುನಿಸಿಕೊಳ್ಳದ ಅಶ್ರಫ್ ಕಲ್ಲೇಗ ಅವರು ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದರು. ಮಾತ್ರವಲ್ಲದೇ ಯಾವುದೇ ಸಂದರ್ಭದಲ್ಲೂ ಪಕ್ಷ ವಿರೋಧಿ ಚಟುವಟಿಕೆ ನಡೆಸದೆ ಕ್ಲೀನ್ ಇಮೇನ್ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ ಅವರಿಗೆ ಈ ಬಾರಿ ಟಿಕೆಟ್ ಖಚಿತ ಎನ್ನುವ ಮಾತುಗಳು ಬಲವಾಗಿ ಕೇಳಿ ಬಂದಿದೆ. ಜೆಡಿಎಸ್ ಅಭ್ಯರ್ಥಿ ಸ್ಥಾನಕ್ಕೆ ಅಶ್ರಫ್ ಕಲ್ಲೇಗ ಮಾತ್ರವಲ್ಲದೇ ಪಕ್ಷದ ಪ್ರಮುಖರಾದ ಮೀರಾ ಸಾಹೇಬ್ ಕಡಬ, ಐ.ಸಿ ಕೈಲಾಸ್, ಇಬ್ರಾಹಿಂ ಗೋಳಿಕಟ್ಟೆ ಅವರ ಹೆಸರೂ ಕೇಳಿ ಬರುತ್ತಿದೆ. ಆದರೆ ಯಾವುದೂ ಅಂತಿಮವಾಗಿಲ್ಲ.
Read Moreಪುತ್ತೂರು: ಹಿಂದೂ ಸ೦ಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಬೇಕೆ೦ದು ಆಗ್ರಹಿಸಿ ಹಿಂದೂ ಸಂಘಟನೆಯೊಂದರ ಕಾರ್ಯಕರ್ತರು ಟ್ವಿಟ್ ಅಭಿಯಾನವನ್ನು ಜ.29ರಂದು ಆರಂಭಿಸಿದ್ದಾರೆ. ಟ್ವೀಟ್
Read Moreಪುತ್ತೂರು: ಸೋಶಿಯಲ್ ಡೆಮಾಕ್ರೇಟಿಕ್ ಪಾರ್ಟಿ ಆಪ್ ಇಂಡಿಯಾ( SDPI) ಬನ್ನೂರು ವಾರ್ಡ್ ಸಮಿತಿಯ ವತಿಯಿಂದ ಬೂತ್ ಜೋಡೋ ಕಾರ್ಯಕ್ರಮ ಬನ್ನೂರು ವಾರ್ಡ್ ಸಮಿತಿಯ ಅಧ್ಯಕ್ಷ ಇಫಾಝ್ ಬನ್ನೂರುರವರ
Read Moreಪುತ್ತೂರು: ಕರ್ನಾಟಕ ಪ್ರದೇಶ ಜಾತ್ಯಾತೀತ ಜನತಾ ದಳ ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷದ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಭೆ ಜ.30ರಂದು ಪುತ್ತೂರು ಅಮರ್ ಕಾಂಪ್ಲೆಕ್ಸ್ ಸಭಾಂಗಣದಲ್ಲಿ
Read Moreಬಿಜೆಪಿ ‘ವಿಜಯ ಸಂಕಲ್ಪ ಅಭಿಯಾನ’ದ ಅಂಗವಾಗಿ ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರೋಡ್ ಶೋ ನಡೆಸಿದ್ದಾರೆ. ರೋಡ್ ಶೋಗೆ ಜನಸಾಗರವೇ ಹರಿದು
Read Moreಕರ್ನಾಟಕ ವಿಧಾನ ಸಭೆ ಚುನಾವಣೆಯನ್ನು ಮೇ 2ನೇ ವಾರದಲ್ಲಿ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ಪ್ರಸ್ತುತ ವಿಧಾನಸಭೆ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದ್ದು
Read More