ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ -ಮುತಾಲಿಕ್
ಉಡುಪಿ: ಹಿಂದುತ್ವಕ್ಕಾಗಿ, ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ, ಡೋಂಗಿ ಹಿಂದುತ್ವವಾದಿಗಳ ವಿರುದ್ಧ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ತಿಳಿಸಿದರು.
Read More