ಶಿಗ್ಗಾಂವಿ ಉಪಚುನಾವಣೆ: ಕಾಂಗ್ರೆಸ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್
ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ಅವರಿಗೆ ಟಿಕೆಟ್ ನೀಡಿ ಎಐಸಿಸಿ ಆದೇಶ ಹೊರಡಿಸಿದೆ.
Read More