ದ.ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಸದಸ್ಯರಾಗಿ ಹನೀಫ್ ಪುಣ್ಚತ್ತಾರ್ ನೇಮಕ
ಪುತ್ತೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಪ್ರಚಾರ ಸಮಿತಿಯ ಸದಸ್ಯರನ್ನಾಗಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಹನೀಫ್ ಪುಣ್ಚತ್ತಾರ್ ನೇಮಕಗೊಂಡಿದ್ದಾರೆ.
Read More