ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿ ಗುಣಗಾನ ಮಾಡಿದ ಕುಮಾರಸ್ವಾಮಿ
ಬೆಂಗಳೂರು: ಐದು ರಾಜ್ಯಗಳ ಪೈಕಿ ಮೂರು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢದಲ್ಲಿ ಬಿಜೆಪಿ ಗೆಲುವು ಬೆನ್ನಲ್ಲೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಪ್ರಧಾನಿ ಮೋದಿಯವರನ್ನು ಕೊಂಡಾಡಿದ್ದು ಶುಭಾಶಯ
Read More