ರಾಜಕೀಯ

ಕರಾವಳಿರಾಜಕೀಯರಾಜ್ಯ

ರೇಷನ್ ಕಾರ್ಡ್ ತಿದ್ದುಪಡಿ ಹಾಗೂ ಬೆಳೆ ವಿಮೆ ಅವಧಿ ವಿಸ್ತರಣೆಗೆ ಶಾಸಕ ಅಶೋಕ್ ರೈಯವರಿಂದ ಮುಖ್ಯಮಂತ್ರಿಗೆ ಮನವಿ

ಪುತ್ತೂರು: ರೇಶನ್ ಕಾರ್ಡು ತಿದ್ದುಪಡಿ ಹಾಗೂ ಬೆಳೆ ಸಮೀಕ್ಷೆ ಅವಧಿಯನ್ನು ವಿಸ್ತರಣೆ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ವಿದೇಶ ಪ್ರವಾಸದಲ್ಲಿರುವ ಶಾಸಕರು ದೂರವಾಣಿ ಮೂಲಕ ಮುಖ್ಯಮಂತ್ರಿಯವರನ್ನು ಸಂಪರ್ಕಿಸಿ ರೇಶನ್ ಕಾರ್ಡು ತಿದ್ದುಪಡಿಗೆ ನೀಡಿರುವ ಅವಧಿ ಈಗಾಗಲೇ ಮುಕ್ತಾಯಗೊಂಡಿದ್ದು ಕೊನೇ ದಿನಗಳಲ್ಲಿ ಸರ್ವರ್ ಸಮಸ್ಯೆಯಿಂದಾಗಿ ತಿದ್ದುಪಡಿ ಮಾಡಿಸಿಕೊಳ್ಳಲು ಹೆಚ್ಚಿನವರಿಗೆ ಸಾಧ್ಯವಾಗಿಲ್ಲ. ಹಲವಾರು ಮಂದಿಯ ರೇಶನ್ ಕಾರ್ಡುಗಳ ತಿದ್ದುಪಡಿ ಬಾಕಿ ಇದ್ದು ತಿದ್ದುಪಡಿ ಅವಧಿ ಮುಗಿದಿರುವ ಸಮಯವನ್ನು ವಿಸ್ತರಣೆ ಮಾಡುವಂತೆ ಸಿಎಂ ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಬೆಳೆ ಸಮೀಕ್ಷೆ ವಿಸ್ತರಣೆಗೂ ಮನವಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಳೆ ಸಮೀಕ್ಷೆಯ ಅವಧಿ ಮುಗಿದಿದ್ದು ಅದನ್ನು ವಿಸ್ತರಣೆ ಮಾಡುವಂತೆಯೂ ಸೀಎಂ ಅವರಲ್ಲಿ ಶಾಸಕರು ಮನವಿ ಮಾಡಿದ್ದಾರೆ. ಬೆಳೆ ವಿಮೆಗಾಗಿ ಈಗಾಗಲೇ ಬೆಳೆ ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು ಅದರ ಅವಧಿ ಸೆ.15 ರಂದು ಕೊನೆಗೊಂಡಿರುತ್ತದೆ. ಬೆಳೆ ಸಮೀಕ್ಷೆ ಇನ್ನೂ ಬಾಕಿ ಇದ್ದು ಕೃಷಿಕರಿಗೆ ಪ್ರಯೋಜನವಾಗುವ ರೀತಿಯಲ್ಲಿ ಅದರ ಅವಧಿಯನ್ನು ವಿಸ್ತರಣೆ ಮಾಡುವಂತೆಯೂ ಶಾಸಕರು ಮನವಿ ಮಾಡಿದ್ದಾರೆ. ಸ್ಪಂದನೆ: ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಮುಖ್ಯಮಮತ್ರಿಗಳು ಈ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕರು ತಿಳಿಸಿದ್ದಾರೆ.

Read More
ಜಿಲ್ಲೆರಾಜಕೀಯ

ಗಣೇಶ ಚತುರ್ಥಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ರಜೆ- ಸರಕಾರದ ಆದೇಶ

ಈ ಬಾರಿ ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ

Read More
ಕರಾವಳಿರಾಜಕೀಯ

ಗ್ಯಾರಂಟಿ ಯೋಜನೆಯಿಂದ ಕಂಗಾಲಾಗಿರುವ ಬಿಜೆಪಿ
ಅಸ್ತಿತ್ವ ಉಳಿಸುವುದಕ್ಕೋಸ್ಕರ ಪ್ರತಿಭಟನೆ ಮಾಡುತ್ತಿದೆ: ಕಾಂಗ್ರೆಸ್

ಪುತ್ತೂರು: ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಯ ಕಾರಣಕ್ಕೆ ಬಿಜೆಪಿ ತತ್ತರಿಸಿಹೋಗಿದ್ದು ಅಸ್ತಿತ್ವ ಉಳಿಸುವುದಕ್ಕೋಸ್ಕರ ಪ್ರತಿಭಟನೆ ಮಾಡಿ ಜನರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡುತ್ತಿದೆ

Read More
ಕರಾವಳಿರಾಜಕೀಯ

ಬಡವರ ಬಗ್ಗೆ ಕಾಳಜಿ ಇಲ್ಲದ ಬಿಜೆಪಿಯವರಿಗೆ ಕಾಂಗ್ರೆಸ್ ನಾಯಕರ ಬಗ್ಗೆ , ಯೋಜನೆಯ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ : ಕೆ ಗೋಕುಲ್ ದಾಸ್

ಎಲ್ಲಾ ಸರಕಾರಗಳೂ ನಡೆಯುವುದೇ ಜನರ ತೆರಿಗೆಯಿಂದಲೇ, ಬಿಜೆಪಿ ಸರಕಾರ, ಕೇಂದ್ರ ಸರಕಾರ ಜನರ ತೆರಿಗೆಯನ್ನು ಅದಾನಿ, ಅಂಬಾನಿಯಂತಹ ಉದ್ಯಮಿಗಳಿಗೆ ನೀಡುತ್ತಿದ್ದರೆ, ನಮ್ಮ ಸಿದ್ದರಾಮಯ್ಯರವರ ನೇತೃತ್ವದ ಕಾಂಗ್ರೆಸ್ ಸರಕಾರ

Read More
ಕರಾವಳಿರಾಜಕೀಯರಾಜ್ಯ

ಸುಳ್ಯ: ಬಡವರಿಗೆ, ಮಹಿಳೆಯರಿಗೆ ಕಾಂಗ್ರೆಸ್ ಸರಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆಯನ್ನು ಟೀಕಿಸಿದ ಬಿಜೆಪಿ ಮುಖಂಡರು ಯೋಜನೆಗಳನ್ನು ಪಡೆದುಕೊಳ್ಳದಿದ್ದಲ್ಲಿ ಸಾರ್ವಜನಿಕ ಹೇಳಿಕೆ ಕೊಡಲಿ: ಎಂ ವೆಂಕಪ್ಪ ಗೌಡ

ಸುಳ್ಯ: ಭಾರತೀಯ ಜನತಾ ಪಾರ್ಟಿಯವರು ನಮ್ಮ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳ ಬಗ್ಗೆ ಅಪಹಾಸ್ಯ ಟೀಕೆ ಮಾಡುತ್ತಿದ್ದಾರೆ. ಟೀಕೆ ಪ್ರಜಾಪ್ರಭುತ್ವದಲ್ಲಿ ಸ್ವಾಗತಾರ್ಹ ಆದರೆ ಸುಳ್ಯ ಶಾಸಕರು ಪಂಚ

Read More
ಕರಾವಳಿರಾಜಕೀಯ

ಸುಳ್ಯ: ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಸುಳ್ಯ: ರಾಜ್ಯ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿ, ಜನ ವಿರೋಧಿ ನಿಲುವು ಖಂಡಿಸಿ ರಾಜ್ಯದಲ್ಲಿ ಬರ ಘೋಷಿಸುವಂತೆ ಆಗ್ರಹಿಸಿ ಸುಳ್ಯದಲ್ಲಿ ಬಿಜೆಪಿ ಮಂಡಲ ರೈತ ಮೋರ್ಚಾ

Read More
ರಾಜಕೀಯರಾಜ್ಯ

ಯಡಿಯೂರಪ್ಪ ಅವರನ್ನು ಕಡೆಗಣಿಸಿರುವುದು ಬಿಜೆಪಿ ಸೋಲಿಗೆ ಕಾರಣ: ರೇಣುಕಾಚಾರ್ಯ

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರನ್ನು ಕಡೆಗಣಿಸಿದ್ದೇ ಬಿಜೆಪಿ ಪಕ್ಷದ ಸೋಲಿಗೆ ಕಾರಣ ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ

Read More
ಕರಾವಳಿರಾಜಕೀಯ

ಪುತ್ತೂರು: ಎಸ್.ಡಿ.ಪಿ.ಐ ಸಭೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನ ಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆ ಸೆ.9ರಂದು ಪಕ್ಷದ ಕಚೇರಿಯಲ್ಲಿ ನಡೆಯಿತು. ಎಸ್ ಡಿ ಪಿ

Read More
ಕರಾವಳಿರಾಜಕೀಯ

ಶಾಸಕರ ಪ್ರೀತಿಯ ಜೈನುದ್ದೀನ್ ಹಾಜಿ ನಿಧನ
ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಅಶೋಕ್ ರೈ

ಪುತ್ತೂರು;ತನ್ನ ಬಾಲ್ಯದ ಕಾಲದಲ್ಲಿ ನೆರೆಯ ಮನೆಯಲ್ಲೇ ಹೆಚ್ಚಿನ ಕಾಲ ಕಳೆಯುತ್ತಿದ್ದ ಮನೆ ಮಾಲಿಕ ಜೈನುದ್ದೀನ್ ಹಾಜಿಯವರು ಇತ್ತೀಚೆಗೆ ನಿಧನರಾಗಿದ್ದು ಅವರ ಮನೆಗೆ ಭೇಟಿ ನೀಡಿದ ಶಾಸಕರು ಕುಟುಂಬಕ್ಕೆ

Read More
ರಾಜಕೀಯರಾಷ್ಟ್ರೀಯ

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಅವರನ್ನು ಸೆ.9ರ ಶನಿವಾರ ಆಂಧ್ರದ ನಂದ್ಯಾಲದಲ್ಲಿ ನಸುಕಿನ ವೇಳೆ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು

Read More
error: Content is protected !!