ರಾಜಕೀಯ

ರಾಜಕೀಯರಾಜ್ಯರಾಷ್ಟ್ರೀಯ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ: ಯಡಿಯೂರಪ್ಪ

ಮುಂಬರುವ ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಸಹಮತ ಇದೆ ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ

Read More
ಕರಾವಳಿರಾಜಕೀಯ

ಅಧಿಕಾರಿಗಳು, ಉದ್ಯಮಿಗಳಲ್ಲಿ ಹಣದ ಬೇಡಿಕೆ
ನನ್ನ ಹೆಸರಿನಲ್ಲಿ ಹಣ ಕೇಳಿದರೆ ಕೊಡುವ ಅಗತ್ಯವಿಲ್ಲ: ಶಾಸಕ ಅಶೋಕ್ ರೈ

ಪುತ್ತೂರು: ನನ್ನ ಹೆಸರು ಹೇಳಿಕೊಂಡು ಕೆಲವರು ಸರಕಾರಿ ಇಲಾಖೆಯ ಅಧಿಕಾರಿಗಳ ಬಳಿ, ಉದ್ಯಮಿಗಳ ಬಳಿ ಹಣ ಕೇಳುತ್ತಿದ್ದಾರೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದ್ದು ನನ್ನ ಹೆಸರು

Read More
ರಾಜಕೀಯರಾಜ್ಯ

ಡಿಕೆ ಶಿವಕುಮಾರ್ ಭೇಟಿಯಾದ ಶಿವರಾಮ್ ಹೆಬ್ಬಾರ್, ಎಲ್ಆರ್ ಶಿವರಾಮೇಗೌಡ; ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ ಭೇಟಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್ಆರ್ ಶಿವರಾಮೇಗೌಡ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

Read More
ಕರಾವಳಿರಾಜಕೀಯರಾಜ್ಯ

ಆಮ್ ಆದ್ಮಿ ಪಾರ್ಟಿ ದ.ಕ ಜಿಲ್ಲಾಧ್ಯಕ್ಷರಾಗಿ ಡಾ.ವಿಶು ಕುಮಾರ್

ಪುತ್ತೂರು: ಆಮ್ ಆದ್ಮಿ ಪಕ್ಷದ ದ.ಕ ಜಿಲ್ಲಾಧ್ಯಕ್ಷರಾಗಿ ಡಾ.ವಿಶು ಕುಮಾರ್ ನೇಮಕಗೊಂಡಿದ್ದಾರೆ. ಆಮ್ ಆದ್ಮಿ ಪಕ್ಷದ ರಾಜ್ಯ ಸಮಿತಿಯು ವಿವಿಧ ಜಿಲ್ಲೆಗಳಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದೆ. ಪ್ರ.ಕಾರ್ಯದರ್ಶಿಯಾಗಿ ಖಲಂದರ್ ಎಲಿಮಲೆ, ಸಂಘಟನಾ ಕಾರ್ಯದರ್ಶಿಗಳಾಗಿ ಶಾನನ್ ಪಿಂಟೋ, ಸದಾಶಿವ ರಾವ್ ಹಾಗೂ ಜನಾರ್ದನ ಬಂಗೇರ ನೇಮಕಗೊಂಡಿದ್ದಾರೆ. ಮಹಿಳಾ ಘಟಕದ ಅಧ್ಯಕ್ಷರಾಗಿ ವಿದ್ಯಾ ರಾಕೇಶ್, ಯುವ ಘಟಕದ ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ನೇಮಕಗೊಂಡಿದ್ದಾರೆ.

Read More
ಕರಾವಳಿರಾಜಕೀಯರಾಜ್ಯ

ಮಿತ್ತೂರು ದಾರುಲ್ ಇರ್ಷಾದ್ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟನೆ: ಬಿಜೆಪಿಯವರು ಮುಸ್ಲಿಂ ಮಕ್ಕಳ ವಿದ್ಯಾಬ್ಯಾಸವನ್ನು ತಡೆಯಲು ಸ್ಕಾಲರ್‌ಶಿಪ್ ರದ್ದು ಮಾಡಿದ್ದರು: ಸಚಿವ ಝಮೀರ್ ಆಹ್ಮದ್

ಪುತ್ತೂರು: ಅಲ್ಪಸಂಖ್ಯಾತ ಮಕ್ಕಳು ವಿದ್ಯೆ ಕಲಿಯಬಾರದು, ಅವರು ವಿದ್ಯೆಯಿಂದ ವಂಚಿತರಾಗಬೇಕು ಎಂಬ ಏಕೈಕ ಉದ್ದೇಶದಿಂದ ಕಳೆದ ಅವಧಿಯ ಬಿಜೆಪಿ ಸರಕಾರ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುತ್ತಿದ್ದ ಸ್ಕಾಲರ್

Read More
ಕರಾವಳಿರಾಜಕೀಯ

ಮಹಿಳೆಯರಿಗೆ ಯಾಕೆ 2000 ಕೊಡ್ಬೇಕು ಎಂದು ಪ್ರಶ್ನೆ ಮಾಡಿದವರ ಖಾತೆಗೂ ಹಣ ಜಮೆಯಾಗಿದೆ: ಶಾಸಕ ಅಶೋಕ್ ರೈ

ಪುತ್ತೂರು: ಕಾಂಗ್ರೆಸ್ ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ದ ಕ ಜಿಲ್ಲೆಯ ಮಹಿಳೆಯರ ಖಾತೆಗೆ ಒಟ್ಟು 60 ಕೋಟಿ ರೂ

Read More
ಕರಾವಳಿರಾಜಕೀಯ

ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ
ಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಇದರ ಸಾಮಾಜಿಕ ಜಾಲತಾಣದಜಿಲ್ಲಾ ಸಂಯೋಜಕರಾಗಿ ಉನೈಸ್ ಗಡಿಯಾರ ಆಯ್ಕೆಯಾಗಿದ್ದಾರೆ. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನವಾಝ್ ಬಡಕಬೈಲ್ ಶಿಫಾರಸಿನಂತೆಜಿಲ್ಲಾ ಯುವ

Read More
ರಾಜಕೀಯರಾಜ್ಯ

ವಕ್ಫ್ ಬೋರ್ಡ್ ನೂತನ ಅಧ್ಯಕ್ಷರಾಗಿ ಅನ್ವರ್ ಪಾಷ ಆಯ್ಕೆ

ವಕ್ಫ್ ಬೋರ್ಡ್ ಅಧ್ಯಕ್ಷರಾಗಿ ಅನ್ವರ್ ಪಾಷ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾದ ಶಾಫಿ ಸಅದಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಕ್ಫ್ ಬೋರ್ಡ್ ಅಧ್ಯಕ್ಷ ಸ್ಥಾನಕ್ಕೆ ಅನ್ವರ್ ಬಾಷ

Read More
ರಾಜಕೀಯರಾಜ್ಯ

ಆಪರೇಷನ್ ಹಸ್ತಕ್ಕೆ ಯಾರೂ ಬಲಿಯಾಗಬೇಡಿ: ಯತ್ನಾಳ್

ಬಿಜೆಪಿ ಪಕ್ಷದ ಯಾವುದೇ ಶಾಸಕರು ದುಡುಕಿನ ನಿರ್ಧಾರ ಕೈಗೊಂಡು ಆಪರೇಷನ್ ಹಸ್ತಕ್ಕೆ ಬಲಿಯಾಗಬೇಡಿ. ರಾಹುಲ್ ಗಾಂಧಿ, ಸಿದ್ಧರಾಮಯ್ಯ, ಡಿಕೆ ಶಿವಕುಮಾರ ಕರೆದಿದ್ದಾರೆ ಎಂದು ಕಾಂಗ್ರೆಸ್ ಸೇರಿದರೆ ಭವಿಷ್ಯದಲ್ಲಿ

Read More
ರಾಜಕೀಯರಾಜ್ಯ

ಬಿ ಎಲ್ ಸಂತೋಷ್ ಹೇಳಿಕೆಗೆ ತಿರುಗೇಟು ನೀಡಿದ ಜಗದೀಶ್ ಶೆಟ್ಟರ್

ಕಾಂಗ್ರೆಸ್ ಪಕ್ಷದ 45 ಪ್ರಮುಖ ನಾಯಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಗದೀಶ್ ಶೆಟ್ಟರ್

Read More
error: Content is protected !!