ಆ.23ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಯಡಿಯೂರಪ್ಪ ನೇತೃತ್ವ
ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ
Read Moreಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ
Read Moreಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಸಂತ ಶೆಟ್ಟಿಯವರು ಬಿಜೆಪಿ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಸೇರ್ಪಡೆಯಾದರು. ಬ್ಲಾಕ್ ಅಧ್ಯಕ್ಣ ಎಂ ಬಿ
Read Moreಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ತ್ರಿವೇಣಿ ಪಳ್ಳತ್ತಾರು ಹಾಗೂ ಉಪಾಧ್ಯಕ್ಷರಾಗಿ ಅಶ್ರಫ್ ಉಜಿರೋಡಿ ಆಯ್ಕೆಯಾಗಿದ್ದಾರೆ. ಒಳಮೊಗ್ರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.14ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 15 ಮಂದಿ ಸದಸ್ಯ ಬಲ ಹೊಂದಿರುವ ಒಳಮೊಗ್ರು ಗ್ರಾ.ಪಂನಲ್ಲಿ 7 ಮಂದಿ ಬಿಜೆಪಿ ಬೆಂಬಲಿತರು, 7 ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ. ಅದರಲ್ಲಿ 14 ಮಂದಿ ಭಾಗವಹಿಸಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಲತೀಫ್ ಗೈರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರು, ಹಾಲಿ ಅಧ್ಯಕ್ಷೆಯಾಗಿರುವ ತ್ರಿವೇಣಿ ಪಳ್ಳತ್ತಾರು ಹಾಗೂ ಕಾಂಗ್ರೆಸ್ ಬೆಂಬಲಿತ ಚಿತ್ರಾ ಬಿ.ಸಿ ನಾಮಪತ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಹೇಶ್ ಕೇರಿ, ಕಾಂಗ್ರೆಸ್ ಬೆಂಬಲಿತರಾಗಿ ಅಶ್ರಫ್ ಉಜಿರೋಡಿ ಹಾಗೂ ಎಸ್‌ಡಿಪಿಐ ಬೆಂಬಲಿತ ಅಬ್ದುಲ್ ಸಿರಾಜ್ ನಾಮಪತ್ರ ಸಲ್ಲಿಸಿದ್ದರು. ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆ ಬಳಿಕ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತ್ರಿವೇಣಿ ಪಳ್ಳತ್ತಾರು ಹಾಗೂ ಚಿತ್ರಾ ಬಿ.ಸಿಯವರು ತಲಾ 7ಮತ ಪಡೆದಿದ್ದರು. ಸಮಾನ ಮತ ಪಡೆದ ಕಾರಣ ಟಾಸ್ ಹಾಕುವ ಮೂಲಕ ವಿಜೇತರನ್ನು ಘೋಷಿಸಲಾಯಿತು. ಅದರಂತೆ ಟಾಸ್ ನಡೆದಾಗ ಬಿಜೆಪಿ ಬೆಂಬಲಿತ ಅಭ್ಯರ್ಥಿ ತ್ರಿವೇಣಿ ಪಳ್ಳತ್ತಾರು ಟಾಸ್ ಗೆದ್ದುಕೊಂಡು ಅಧ್ಯಕ್ಷರಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಹಾಗೂ ಮಹೇಶ್ ಕೇರಿ ಅವರು ತಲಾ 7 ಮತ ಪಡೆದರು. ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಅಬ್ದುಲ್ ಸಿರಾಜ್ ಯಾವುದೇ ಮತ ಪಡೆದಿರಲಿಲ್ಲ. ಅಂತಿಮವಾಗಿ ಟಾಸ್ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶ್ರಫ್ ಉಜಿರೋಡಿ ಟಾಸ್ ಗೆದ್ದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ವತಃ ಉಪಾಧ್ಯಕ್ಷ ಸ್ಥಾನಕ್ಕೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಬ್ದುಲ್ ಸಿರಾಜ್ ಅವರು ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿದ್ದರು. ಆದರೂ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗ ಅಶ್ರಫ್ ಉಜಿರೋಡಿಗೆ ಮತ ಚಲಾಯಿಸಿಸುವ ಮೂಲಕ ತನ್ನ ಮತವನ್ನೂ ತನಗೆ ಹಾಕಿಕೊಳ್ಳದೇ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.
Read Moreಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ
Read Moreಒಂದೇ ಮನೆಗೆ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟ. ಆಶ್ಚರ್ಯ ಆದರೂ ಸತ್ಯ. ತಾಯಿ ಮತ್ತು ಮಗಳು ಒಂದೇ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಅಪರೂಪದ
Read Moreಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಹರಿಣಿ ಪಂಜಳ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನರಿಮೊಗರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.೧೧ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.
Read Moreಪೆರುವಾಯಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.11 ರಂದು ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಫೀಸ ಪೆರುವಾಯಿ ಹಾಗೂ ಉಪಾಧ್ಯಕ್ಷರಾಗಿ
Read Moreಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ
Read Moreಮಂಗಳೂರು ತಾಲೂಕಿನ ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ ಅಧಿಕಾರ SDPI ಪಕ್ಷದ ಪಾಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್.ಡಿ.ಪಿನಐ ಬೆಂಬಲಿತ ಅಭ್ಯರ್ಥಿ ಸಫಾರ
Read Moreಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಸಂಸತ್ ಪ್ರವೇಶ ಮಾಡಲಿದ್ದಾರೆ. ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ
Read More