ರಾಜಕೀಯ

ಕರಾವಳಿರಾಜಕೀಯ

ನೆ.ಮುಡ್ನೂರು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಚುನಾವಣೆಯಲ್ಲಿ ಗೊಂದಲ, ಗ್ರಾ.ಪಂ ಎದುರು ಬಿಜೆಪಿ, ಪುತ್ತಿಲ ಪರಿವಾರದಿಂದ ಪ್ರತಿಭಟನೆ-ಅಧ್ಯಕ್ಷರಾಗಿ ಫೌಝಿಯ, ಉಪಾಧ್ಯಕ್ಷರಾಗಿ ರಾಮ ಮೇನಾಲ

ಪುತ್ತೂರು: ನೆ. ಮುಡ್ನೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ. 21ರಂದು ನಡೆದಿದ್ದು ಈ ವೇಳೆ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಮತ ಪತ್ರದಲ್ಲಿ ಗೊಂದಲ ಉಂಟಾದ

Read More
ಕರಾವಳಿರಾಜಕೀಯ

ಕೊಳ್ತಿಗೆ ಗ್ರಾ.ಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಕೊಳ್ತಿಗೆ ಗ್ರಾಪಂ ಬಿಜೆಪಿ ಬೆಂಬಲಿತೆ ಸದಸ್ಯೆ ಅಕ್ಕಮ್ಮರವರು ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ

Read More
ಕರಾವಳಿರಾಜಕೀಯ

ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ: ನೂತನ ಸಮಿತಿ ರಚನೆ, ಅಧ್ಯಕ್ಷರಾಗಿ ಹಾಜಿ ಇಬ್ರಾಹಿಂ ಸಾಗರ್ ಪುನರಾಯ್ಕೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರದ ಮಧ್ಯಂತರ ಕ್ಷೇತ್ರ ಪ್ರತಿನಿಧಿ ಸಭೆ ಆ .18 ರಂದು ಪುತ್ತೂರು ಲಯನ್ಸ್ ಸಭಾಂಗಣದಲ್ಲಿ ನಡೆಯಿತು.

Read More
ರಾಜಕೀಯರಾಜ್ಯ

ಆ.23ರಂದು ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ- ಯಡಿಯೂರಪ್ಪ ನೇತೃತ್ವ

ಗುತ್ತಿಗೆದಾರರ ಕಮಿಷನ್, ವರ್ಗಾವಣೆ ಮತ್ತು ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಆಗಸ್ಟ್ 23 ರಂದು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಬೆಂಗಳೂರಿನಲ್ಲಿ

Read More
ಕರಾವಳಿರಾಜಕೀಯ

ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷ ವಸಂತ ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾದ ವಸಂತ ಶೆಟ್ಟಿಯವರು ಬಿಜೆಪಿ ತೊರೆದು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಣಕ್ಕೆ ಸೇರ್ಪಡೆಯಾದರು. ಬ್ಲಾಕ್ ಅಧ್ಯಕ್ಣ ಎಂ ಬಿ

Read More
ಕರಾವಳಿರಾಜಕೀಯ

ಒಳಮೊಗ್ರು ಗ್ರಾ.ಪಂ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತ್ರಿವೇಣಿ ಪಳ್ಳತ್ತಾರು, ಉಪಾಧ್ಯಕ್ಷರಾಗಿಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಆಯ್ಕೆ

ಪುತ್ತೂರು: ಒಳಮೊಗ್ರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ತ್ರಿವೇಣಿ ಪಳ್ಳತ್ತಾರು ಹಾಗೂ ಉಪಾಧ್ಯಕ್ಷರಾಗಿ ಅಶ್ರಫ್ ಉಜಿರೋಡಿ ಆಯ್ಕೆಯಾಗಿದ್ದಾರೆ. ಒಳಮೊಗ್ರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.14ರಂದು ಆಯ್ಕೆ ಪ್ರಕ್ರಿಯೆ ನಡೆಯಿತು. ಒಟ್ಟು 15 ಮಂದಿ ಸದಸ್ಯ ಬಲ ಹೊಂದಿರುವ ಒಳಮೊಗ್ರು ಗ್ರಾ.ಪಂನಲ್ಲಿ 7 ಮಂದಿ ಬಿಜೆಪಿ ಬೆಂಬಲಿತರು, 7 ಕಾಂಗ್ರೆಸ್ ಬೆಂಬಲಿತರು ಮತ್ತು ಓರ್ವ ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ. ಅದರಲ್ಲಿ 14 ಮಂದಿ ಭಾಗವಹಿಸಿದ್ದು ಕಾಂಗ್ರೆಸ್ ಬೆಂಬಲಿತ ಸದಸ್ಯ ಲತೀಫ್ ಗೈರಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರು, ಹಾಲಿ ಅಧ್ಯಕ್ಷೆಯಾಗಿರುವ ತ್ರಿವೇಣಿ ಪಳ್ಳತ್ತಾರು ಹಾಗೂ ಕಾಂಗ್ರೆಸ್ ಬೆಂಬಲಿತ ಚಿತ್ರಾ ಬಿ.ಸಿ ನಾಮಪತ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತರಾಗಿ ಮಹೇಶ್ ಕೇರಿ, ಕಾಂಗ್ರೆಸ್ ಬೆಂಬಲಿತರಾಗಿ ಅಶ್ರಫ್ ಉಜಿರೋಡಿ ಹಾಗೂ ಎಸ್‌ಡಿಪಿಐ ಬೆಂಬಲಿತ ಅಬ್ದುಲ್ ಸಿರಾಜ್ ನಾಮಪತ್ರ ಸಲ್ಲಿಸಿದ್ದರು. ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಆ ಬಳಿಕ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ತ್ರಿವೇಣಿ ಪಳ್ಳತ್ತಾರು ಹಾಗೂ ಚಿತ್ರಾ ಬಿ.ಸಿಯವರು ತಲಾ 7ಮತ ಪಡೆದಿದ್ದರು. ಸಮಾನ ಮತ ಪಡೆದ ಕಾರಣ ಟಾಸ್ ಹಾಕುವ ಮೂಲಕ ವಿಜೇತರನ್ನು ಘೋಷಿಸಲಾಯಿತು. ಅದರಂತೆ ಟಾಸ್ ನಡೆದಾಗ ಬಿಜೆಪಿ ಬೆಂಬಲಿತ ಅಭ್ಯರ್ಥಿ ತ್ರಿವೇಣಿ ಪಳ್ಳತ್ತಾರು ಟಾಸ್ ಗೆದ್ದುಕೊಂಡು ಅಧ್ಯಕ್ಷರಾಗಿ ಆಯ್ಕೆಗೊಂಡರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಕಾಂಗ್ರೆಸ್ ಬೆಂಬಲಿತ ಅಶ್ರಫ್ ಉಜಿರೋಡಿ ಹಾಗೂ ಮಹೇಶ್ ಕೇರಿ ಅವರು ತಲಾ 7 ಮತ ಪಡೆದರು. ಎಸ್‌ಡಿಪಿಐ ಬೆಂಬಲಿತ ಅಭ್ಯರ್ಥಿ ಅಬ್ದುಲ್ ಸಿರಾಜ್ ಯಾವುದೇ ಮತ ಪಡೆದಿರಲಿಲ್ಲ. ಅಂತಿಮವಾಗಿ ಟಾಸ್ ಹಾಕಿದಾಗ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಅಶ್ರಫ್ ಉಜಿರೋಡಿ ಟಾಸ್ ಗೆದ್ದು ಉಪಾಧ್ಯಕ್ಷರಾಗಿ ಆಯ್ಕೆಯಾದರು. ಸ್ವತಃ ಉಪಾಧ್ಯಕ್ಷ ಸ್ಥಾನಕ್ಕೆ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಬ್ದುಲ್ ಸಿರಾಜ್ ಅವರು ನಾಮಪತ್ರ ವಾಪಸ್ ಪಡೆಯದೇ ಕಣದಲ್ಲಿದ್ದರು. ಆದರೂ ಅವರು ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗ ಅಶ್ರಫ್ ಉಜಿರೋಡಿಗೆ ಮತ ಚಲಾಯಿಸಿಸುವ ಮೂಲಕ ತನ್ನ ಮತವನ್ನೂ ತನಗೆ ಹಾಕಿಕೊಳ್ಳದೇ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು ಎನ್ನುವ ಮಾಹಿತಿ ತಿಳಿದು ಬಂದಿದೆ.

Read More
ಕರಾವಳಿರಾಜಕೀಯ

ಆರ್ಯಾಪು ಗ್ರಾ.ಪಂ: ಇಬ್ಬರು ಬಿಜೆಪಿ ಬೆಂಬಲಿತ ಸದಸ್ಯರು ಕಾಂಗ್ರೆಸ್ ಸೇರ್ಪಡೆ

ಪುತ್ತೂರು: ಆರ್ಯಾಪು ಗ್ರಾಪಂನ ಇಬ್ಬರು ಗ್ರಾಪಂ ಸದಸ್ಯರು ಶಾಸಕರಾದ ಅಶೋಕ್ ರೈ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಣಕ್ಕೆ

Read More
ರಾಜಕೀಯರಾಜ್ಯ

ಗ್ರಾಮ ಪಂಚಾಯತ್: ಮಗಳು ಅಧ್ಯಕ್ಷೆ, ತಾಯಿ ಉಪಾಧ್ಯಕ್ಷೆ..!

ಒಂದೇ ಮನೆಗೆ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟ. ಆಶ್ಚರ್ಯ ಆದರೂ ಸತ್ಯ. ತಾಯಿ ಮತ್ತು ಮಗಳು ಒಂದೇ ಗ್ರಾಮ ಪಂಚಾಯತ್ ಅಧ್ಯಕ್ಷೆ ಮತ್ತು ಉಪಾಧ್ಯಕ್ಷೆ ಸ್ಥಾನ ಗಿಟ್ಟಿಸಿಕೊಂಡಿರುವ ಅಪರೂಪದ

Read More
ಕರಾವಳಿರಾಜಕೀಯ

ನರಿಮೊಗರು ಗ್ರಾಮ ಪಂಚಾಯತ್‌ನ ಅಧ್ಯಕ್ಷರಾಗಿ ಹರಿಣಿ ಪಂಜಳ, ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ

ಪುತ್ತೂರು: ನರಿಮೊಗರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಹರಿಣಿ ಪಂಜಳ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಇಂದಿರಾನಗರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನರಿಮೊಗರು ಗ್ರಾ.ಪಂಗೆ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಸ್ಥಾನ ನಿಗದಿಯಾಗಿತ್ತು. ಆ.೧೧ರಂದು ಆಯ್ಕೆ ಪ್ರಕ್ರಿಯೆ ನಡೆಯಿತು.

Read More
ಕರಾವಳಿರಾಜಕೀಯ

ಪೆರುವಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ನಫೀಸಾ ಪೆರುವಾಯಿ: ಉಪಾಧ್ಯಕ್ಷರಾಗಿ ಲಲಿತಾ ಆಚಾರ್ಯ

ಪೆರುವಾಯಿ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಆ.11 ರಂದು ನಡೆಯಿತು. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ನೆಫೀಸ ಪೆರುವಾಯಿ ಹಾಗೂ ಉಪಾಧ್ಯಕ್ಷರಾಗಿ

Read More
error: Content is protected !!