ಆ.15 ನಂತರ ಪ್ರತಿಪಕ್ಷದ ನಾಯಕನ ಆಯ್ಕೆ- ಬೊಮ್ಮಾಯಿ
ಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ
Read Moreಕರ್ನಾಟಕ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನದ ಕುರಿತು ಆಗಸ್ಟ್ 15 ರ ನಂತರ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಪಕ್ಷದ ಹೈಕಮಾಂಡ್ ನಾಯಕರು ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ
Read Moreಮಂಗಳೂರು ತಾಲೂಕಿನ ಪ್ರತಿಷ್ಠಿತ ಗುರುಪುರ ಗ್ರಾಮ ಪಂಚಾಯತ್ ಅಧಿಕಾರ SDPI ಪಕ್ಷದ ಪಾಲಾಗಿದೆ. ಗುರುಪುರ ಗ್ರಾಮ ಪಂಚಾಯತ್ ಎರಡನೇ ಅವಧಿಗೆ ಅಧ್ಯಕ್ಷರಾಗಿ ಎಸ್.ಡಿ.ಪಿನಐ ಬೆಂಬಲಿತ ಅಭ್ಯರ್ಥಿ ಸಫಾರ
Read Moreಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತೆ ಸಂಸತ್ ಪ್ರವೇಶ ಮಾಡಲಿದ್ದಾರೆ. ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಮುಖಂಡ ರಾಹುಲ್‌ಗಾಂಧಿ ಅವರಿಗೆ ವಿಧಿಸಿದ್ದ
Read Moreಪುತ್ತೂರು: ಪಕ್ಷದ ಅಭಿವೃದ್ದಿಯಾಗಬೆಕಾದರೆ ಕಾರ್ಯಕರ್ತರು ಮುಖ್ಯ, ಪಕ್ಷದಲ್ಲಿ ಕಾರ್ಯಕರ್ತರ ನೋವು, ನಲಿವುಗಳಿಗೆ ಸ್ಪಂದನೆ ಮಾಡುವ ಮೂಲಕ ಅವರನ್ನು ಗೌರವಿಸುವ ಕೆಲಸ ಮಾಡಬೇಕು ಮತ್ತು ಕಾರ್ಯಕರ್ತರಿಗೆ ಪಕ್ಷದಲ್ಲಿ ಎಂದೆಂದೂ
Read Moreಪುತ್ತೂರು: ಮೋದಿ ಉಪನಾಮದ ಕುರಿತ ಹೇಳಿಕೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯ ವಿಧಿಸಿರುವ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡುವ ಮೂಲಕ ಅವರ
Read Moreರಾಹುಲ್ ಗಾಂಧಿಯವರ ಸಂಸತ್ ಸದಸ್ಯ ಸ್ಥಾನವನ್ನು ಅನರ್ಹ ಮಾಡಿದ ಮತ್ತು ವಿಧಿಸಿದ್ದ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿರುವುದನ್ನು ಸ್ವಾಗತಿಸುತ್ತೇವೆ ಎಂದು ಕೆ ಪಿ ಸಿ ಸಿ
Read Moreಕರ್ನಾಟಕ ಸಿಎಂ ಸಿದ್ದರಾಮಯ್ಯರವರು ಇಂದು ಆ.3ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ ಮಾಡಿರುವುದು ವಿಶೇಷವಾಗಿದೆ. ಇನ್ನು
Read Moreಸುಳ್ಯ ವಿಧಾನಸಬಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಭಿನ್ನಮತ ಶಮನವಾಗುತ್ತಾ ಎನ್ನುವ ಪ್ರಶ್ನೆ ಇದೀಗ ಕಾರ್ಯಕರ್ತರೊಳಗೆ ದಟ್ಟವಾಗಿ ಕೇಳಿ ಬಂದಿದೆ. ಇದಕ್ಕೆ ಕಾರಣ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಉಸ್ತುವಾರಿಯಾಗಿ ಮಮತಾ ಗಟ್ಟಿ ಅವರನ್ನು ಕೆಪಿಸಿಸಿ ನೇಮಕ ಮಾಡಿರುವುದು. ಸುಳ್ಯ ಕಾಂಗ್ರೆಸ್ ಈಗಾಗಲೇ ಒಡೆದ ಮನೆಯಂತಿರುವುದು ಸುಳ್ಳಲ್ಲ. ವಿಧಾನಸಭಾ ಚುನಾವಣೆಗೂ ಮುನ್ನವೇ ಆರಂಭಗೊಂಡ ಪಕ್ಷದೊಳಗಿನ ನಾಯಕರ ಆಂತರಿಕ ಕಚ್ಚಾಟ, ಶೀತಲ ಸಮರ, ಚುನಾವಣೆ ಮುಗಿದ ಬಳಿಕವೂ ಮುಂದುವರಿದಿದೆ. ಮುಖ್ಯವಾಗಿ ನಂದಕುಮಾರ್ ಮತ್ತು ಜಿ.ಕೃಷ್ಣಪ್ಪ ಬಣಗಳ ಮಧ್ಯೆ ಪ್ರಾರಂಭಗೊಂಡ ಆಂತರಿಕ ಭಿನ್ನಮತ ಇಡೀ ಸುಳ್ಯ ಕಾಂಗ್ರೆಸ್‌ನಲ್ಲೇ ಕಚ್ಚಾಟಕ್ಕೆ ಕಾರಣವಾಗಿತ್ತು. ಪ್ರಮುಖವಾಗಿ ಈ ಇಬ್ಬರು ನಾಯಕರ ಸ್ವಪ್ರತಿಷ್ಠೆಗೋಸ್ಕರ ಪಕ್ಷ ಹಾಳಾಗುತ್ತಿದೆ ಎನ್ನುವ ಮಾತುಗಳು ಸುಳ್ಯ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರಿಂದ ಕೇಳಿ ಬರುತ್ತಿದೆ. ವ್ಯಕ್ತಿಗಿಂತ ಪಕ್ಷ ಮುಖ್ಯವಾಗಬೇಕೇ ಹೊರತು, ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾಗಬಾರದು. ಸುಳ್ಯದಲ್ಲಿ ಪಕ್ಷಕ್ಕಿಂತ ವ್ಯಕ್ತಿ ಮುಖ್ಯವಾದದ್ದೇ ಪಕ್ಷದ ಹೀನಾಯ ಸ್ಥಿತಿಗೆ ಕಾರಣ ಎನ್ನುವ ಮಾತುಗಳು ಕಾರ್ಯಕರ್ತರಿಂದಲೇ ಕೇಳಿ ಬರುತ್ತಿದೆ. ಸುಳ್ಯದ ಕೆಲವು ಕಾಂಗ್ರೆಸ್ ನಾಯಕರಿಗೆ ಪಕ್ಷ ಸಂಘಟಿಸುವುದಕ್ಕಿಂತಲೂ ಹೆಚ್ಚಾಗಿ ಪಕ್ಷದ ರಾಜ್ಯ ಮಟ್ಟದ ನಾಯಕರ ಹಿಂದೆ ಸುತ್ತಾಡಿ ತಮಗೊಂದು ಹುದ್ದೆ ಗಿಟ್ಟಿಸಿಕೊಳ್ಳುವುದೇ ಮುಖ್ಯ ಎಂಬಂತಾಗಿದೆ ಎನ್ನುವ ಆರೋಪ ಕೂಡಾ ಕೇಳಿ ಬರುತ್ತಿದ್ದು ಪಕ್ಷವನ್ನು ತಳಮಟ್ಟದಿಂದ ಕಟ್ಟಬೇಕೆನ್ನುವ ಪ್ರಾಮಾಣಿಕ ಪ್ರಯತ್ನಕ್ಕೆ ಯಾರೂ ಮುಂದಾಗುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಸುಳ್ಯ ಕಾಂಗ್ರೆಸ್ ನಾಯಕರ ನಡುವಿನ ಭಿನ್ನಮತ ಮುಂಬರುವ ಲೋಕಸಭಾ ಚುನಾವಣೆ ಸಂದರ್ಭದಲ್ಲೂ ಮುಂದುವರಿದರೆ ಪಕ್ಷಕ್ಕೆ ಇನ್ನಷ್ಟು ಹಿನ್ನಡೆ ಆಗುವುದರಲ್ಲಿ ಅನುಮಾನವಿಲ್ಲ ಎಂದು ಸುಳ್ಯದ
Read Moreಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಗ್ಗೆ ಶಾಸಕ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿರುದ್ದ ವಾಗ್ದಾಳಿ ನಡೆಸಿದರು. ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಪ್ರಸ್ತಾಪಿಸಿ ಮಾತನಾಡಿದ ಅವರು ‘ಸುಟ್ಟು ಕರಕಲಾಗಿರ್ತಾರೆ’ ನಮ್ಮ ಖರ್ಗೆಯವರನ್ನು ನೋಡಿದ್ರೆ ಗೊತ್ತಾಗುತ್ತೆ ಪಾಪ, ತಲೆ ಕೂದಲು ಮುಚ್ಚಿಕೊಂಡಿದ್ದಕ್ಕೆ ಸ್ವಲ್ಪ ಉಳಿದುಕೊಂಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಮೈ ಬಣ್ಣದ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆರೋಪಿಸಿ ಆರಗ ಜ್ಞಾನೇಂದ್ರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
Read Moreಮಂಗಳೂರು: ದ.ಕ ಜಿಲ್ಲೆಯಲ್ಲಿ ಸಂಘಪರಿವಾರದ ಅನೈತಿಕ ಪೋಲಿಸ್ ಗಿರಿ ಮತ್ತೆ ಮತ್ತೆ ಪುನರಾವರ್ತನೆ ಆಗುತ್ತಿದ್ದು, ಸರಕಾರ ಮಂಗಳೂರು ನಗರಕ್ಕೆ ಸೀಮಿತವಾಗಿ ಮಾಡಿದ್ದ ಆ್ಯಂಟಿ ಕಮ್ಯೂನಲ್ ವಿಂಗ್ ಕೇವಲ
Read More