ಉಜಿರೆ ಗ್ರಾಮ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಭರ್ಜರಿ ಜಯ
ದಕ ಜಿಲ್ಲೆಯ ಉಜಿರೆ ಗ್ರಾಮ ಪಂಚಾಯತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅನಿಲ್ ಡಿಸೋಜ 491ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read Moreದಕ ಜಿಲ್ಲೆಯ ಉಜಿರೆ ಗ್ರಾಮ ಪಂಚಾಯತಿನ ಒಂದು ಸದಸ್ಯ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅನಿಲ್ ಡಿಸೋಜ 491ಮತ ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ.
Read Moreಪುತ್ತೂರು: ಆರ್ಯಾಪು ಗ್ರಾ.ಪಂನ ಆರ್ಯಾಪು ವಾರ್ಡ್-2 ಕ್ಕೆ ನಡೆದ ಉಪ ಚುನಾವಣೆಯಲ್ಲಿ ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿ ಸುಬ್ರಹ್ಮಣ್ಯ ಬಲ್ಯಾಯ 499 ಮತಗಳನ್ನು ಪಡೆದು ಜಯಭೇರಿ ಬಾರಿಸಿದ್ದಾರೆ.
Read Moreಬೆಂಗಳೂರು: ಪಿಎಸ್‌ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿರುವ ರಾಜ್ಯ ಸರ್ಕಾರದ ನಡೆ ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಎಂದು ಬಿಜೆಪಿ ಶಾಸಕ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
Read Moreಪುತ್ತೂರು: ಕಾಂಗ್ರೆಸ್ ಮುಖಂಡ ಕೆ ವೇದನಾಥ ಸುವರ್ಣ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ರನ್ನು ಭೇಟಿಯಾಗಿ ಅಭಿನಂದನೆ
Read Moreಬೆಂಗಳೂರು: ಹಾಲಿನ ದರ 3 ರೂಪಾಯಿ ಏರಿಕೆ ಮಾಡಿದ ರಾಜ್ಯ ಸರ್ಕಾರದ ವಿರುದ್ದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು
Read Moreಪುತ್ತೂರು: ಆರ್ಯಾಪು ಗ್ರಾಮ ಪಂಚಾಯತಿನ ಒಂದು ಸ್ಥಾನಕ್ಕೆ ನಡೆಯುವ ಉಪ ಚುನಾವಣೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ನೇತೃತ್ವದಲ್ಲಿ ಮನೆ ಮನೆಯ ಭೇಟಿ ಮೂಲಕ ಮತಯಾಚಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಅರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಪ್ರಜ್ವಲ್ ರೈ ತೋಟ್ಲ, ಅಭ್ಯರ್ಥಿ ಸುರೇಂದ್ರ ಪ್ರಭು, ಜಿಲ್ಲಾ ಪಂಚಾಯತ್ ಮಾಜಿ ಉಪಾದ್ಯಕ್ಷರಾದ ಎಂ. ಎಸ್.ಮಹಮ್ಮದ್, ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಮಹಾಬಲ್ ರೈ ವಳತ್ತಡ್ಕ , ಮನೋಹರ್ ರೈ ತಿಂಗಳಾಡಿ, ಮೌರಿಸ್ ಮಸ್ಕರೇನಸ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಿಯಾಝ್ ಗೋಳಿಕಟ್ಟೆ, ಜಯಂತಿ ಬಲ್ನಾಡು, ಕಾರ್ಯದರ್ಶಿ ಹಬೀಬ್ ಕಣ್ಣೂರು, ಯಂಗ್ ಬ್ರೀಗ್ರೇಡ್ ಜಿಲ್ಲಾದ್ಯಕ್ಷರಾದ ರಂಜಿತ್ ಬಂಗೇರ, ಬ್ಲಾಕ್ ಕಾಂಗ್ರೆಸ್ ಎಸ್.ಟಿ ಘಟಕದ ಅದ್ಯಕ್ಷರಾದ ಮಹಾಲಿಂಗ ನಾಯ್ಕ್ , ಸಾಮಾಜಿಕ ಜಾಲತಾಣ ಅದ್ಯಕ್ಷರಾದ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಎಸ್‌ಸಿ ಘಟಕದ ಅದ್ಯಕ್ಷರಾದ ಕೇಶವ್ ಪಡೀಲ್, ಇಂಟಕ್ ವಿಧಾನಸಭಾ ಅಧ್ಯಕ್ಷರಾದ ಜಯಪ್ರಕಾಶ್ ಬದಿನಾರು, ಜಿಲ್ಲಾ ಕಾಂಗ್ರೆಸ್ ಅಸಂಘಟಿಕ ಕಾರ್ಮಿಕ ಘಟಕದ ಪ್ರಥಾನ ಕಾರ್ಯದರ್ಶಿ ಶರೀಫ್ ಬಲ್ನಾಡು, ನರಿಮೊಗರು ವಲಯ ಕಾಂಗ್ರೆಸ್ ಅದ್ಯಕ್ಷರಾದ ಪ್ರಕಾಶ್ ಪುರುಷರಕಟ್ಟೆ , ಒಳಮೊಗ್ರು ವಲಯ ಕಾಂಗ್ರೆಸ್ ಅದ್ಯಕ್ಷರಾದ ಅಶೋಕ್ ಪೂಜಾರಿ ಬೊಳ್ಳಾಡಿ , ಎನ್‌ಎಸ್‌ಯುಐ ಜಿಲ್ಲಾ ನಾಯಕ ಬಾತಿಷಾ ಅಳಕೆಮಜಲು, ಜೋಕಿಂ ಡಿ ಸೋಜ, ವಿಶ್ವಜಿತ್ ಅಮ್ಮುಂಜ, ಪಕ್ಷದ ಹಿರಿಯ ನಾಯಕ ಬೋಳೋಡಿ ಚಂದ್ರಹಾಸ ರೈ, ಎನ್‌ಎಸ್‌ಯುಐ ನಾಯಕರಾದ ನೌಷಾದ್ ಕೊಡಿಪ್ಪಾಡಿ, ರಿಫಾನ್ ಪೋಳ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಶೀನಪ್ಪ ನಾಯ್ಕ, ಚಿತ್ರಾ ಬಿ. ಸಿ, ಶಾರದಾ,ವಿನುತ ಅರಿಯಡ್ಕ, ಒಳಮೊಗ್ರು ಗ್ರಾ.ಪಂ ಉಪಾದ್ಯಕ್ಷೆ ಸುಂದರಿ ಪರ್ಪುಂಜ, ನರಿಮೊಗರು ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಝುಬೈರ್ ಪಿ. ಕೆ, ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿಕ್ಟರ್ ಪಾಯಿಸ್, ಕಾಂಗ್ರೆಸ್ ನಾಯಕ ಚಂದ್ರಶೇಖರ್ ನೈತಾಡಿ, ಬ್ಲಾಕ್ ಕಾಂಗ್ರೆಸ್ ಅಸಂಘಟತ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿ ನೌಫಲ್ ಅಜ್ಜಿಕಲ್ಲು, ಕೆದಂಬಾಡಿ ಬೂತ್ ಅದ್ಯಕ್ಷರಾದ ಸೀತಾರಾಮ ರೈ ಬಾಳಾಯ, ಮುಖಂಡರಾದ ವಿಠಲ ನಾಯ್ಕ, ಕರುಣಾಕರ ಪಾಂಗ್ಲಾಯಿ, ಈಶ್ವರ ಬೆಡೇಕರ್, ವೀಣಾ ದೇವಪ್ಪ ನಾಯ್ಕ, ಇಸ್ಮಾಯಿಲ್ ಡಿ, ಅಣ್ಣಿ ಪೂಜಾರಿ ವಳತ್ತಡ್ಕ, ನಾರಾಯಣ ಯು, ಸಂತೋಷ್ ಎಂ. ಪಿ, ಬಾತಿಷಾ ವಳತ್ತಡ್ಕ, ಮಹಮ್ಮದ್ ಸಲೀಂ, ಚೆನ್ನಪ್ಪ ಬೈರ, ದಿನೇಶ್ ಬೈರ, ಇಸ್ಮಾಯಿಲ್ ಕೊಪ್ಪಳ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥತರಿದ್ದರು.
Read Moreಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿ.ಯಸ್.ಯಡಿಯೂರಪ್ಪ, ಸ್ಪೀಕರ್ ಯು.ಟಿ.ಖಾದರ್ ಅವರು
Read Moreಪುತ್ತೂರು: ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ರಾಜ್ಯ ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳ ಸಭೆ ಪಕ್ಷದ ಬೆಂಗಳೂರಿನಲ್ಲಿರುವ ಕಚೇರಿ ಜೆಪಿ ಭವನದಲ್ಲಿ ಜು.18ರಂದು ನಡೆಯಿತು. ಸಭೆಯಲ್ಲಿ ಜೆಡಿಎಸ್ ರಾಜ್ಯ ಕಾರ್ಯದರ್ಶಿಗಳು,ಕಡಬ ತಾಲೂಕು ಅಧ್ಯಕ್ಷರಾದ ಹಾಜಿ ಸಯ್ಯದ್ ಮೀರಾ ಸಾಹೇಬ್ ಅವರು ಮಾತನಾಡಿ ಪಕ್ಷ ಸಂಘಟನೆಗೆ ನಾವೆಲ್ಲಾ ಹೆಚ್ಚಿನ ಒತ್ತು ಕೊಡಬೇಕು, ಪಕ್ಷದ ಕಾರ್ಯಕರ್ತರಿಗೆ ಕಳೆದ ವಿಧಾನಸಭಾ ಚುನಾವಣೆ ಸೋಲಿಗೆ ಆತ್ಮವಿಶ್ವಾಸವನ್ನು ಕಳೆದುಕೊಳ್ಳದಂತೆ ನೋಡಿಕೊಳ್ಳುವ ಮೂಲಕ ನಾವೆಲ್ಲಾ ಪಕ್ಷದ ಬಲವರ್ಧನೆಗಾಗಿ ಪ್ರಯತ್ನಿಸಬೇಕು ಎಂದು ಹೇಳಿದರು. ಮುಂಬರುವ, ತಾ.ಪಂ, ಜಿ.ಪಂ ಮತ್ತು ಲೋಕಸಭಾ ಚುನಾವಣೆಗಳಲ್ಲಿ ನಮ್ಮ ಪಕ್ಷ ನಿರ್ಣಾಯಕ ಪಾತ್ರವನ್ನು ವಹಿಸುವುದಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ರವರು ಪಕ್ಷದ ಜಿಲ್ಲಾ ಮುಖಂಡರುಗಳ ಸಭೆ ಕರೆದು ಮಾರ್ಗದರ್ಶನ ನೀಡುವುದರೊಂದಿಗೆ ಪಕ್ಷದ ಜಾತ್ಯಾತೀತ ನಿಲುವು, ಸಾಮಾಜಿಕ ನ್ಯಾಯವನ್ನು ಬಲಪಡಿಸಬೇಕೆಂದು ಅವರು ಹೇಳಿದರು. ಸಭೆಯಲ್ಲಿ ಪಕ್ಷದ ರಾಜ್ಯ ಮಟ್ಟದ ಪದಾಧಿಕಾರಿಗಳು ಜಿಲ್ಲಾಮಟ್ಟದ ಹಾಗೂ ತಾಲೂಕು ಮಟ್ಟದ ಅಲ್ಪಸಂಖ್ಯಾತರ ಮುಖಂಡರುಗಳು ಉಪಸ್ಥಿತರಿದ್ದರು.
Read Moreವಿಧಾನಸಭಾ ಕಲಾಪದ ವೇಳೆ ಅಶಿಸ್ತಿನ ವರ್ತನೆ ತೋರಿ, ಸದನಕ್ಕೆ ಅಗೌರವ ತೋರಿದ ಕಾರಣಕ್ಕೆ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಸ್ಪೀಕರ್ ಯು.ಟಿ.ಖಾದರ್
Read Moreಸದನದಲ್ಲಿ ದ ಕ ಜಿಲ್ಲೆಯವರು ಮಾತನಾಡುವುದು ಕಡಿಮೆ ನಾವು ಇನ್ನೊಬ್ಬರು ಮಾತನಾಡುವುದನ್ನು ಕೇಳುವುದು ಮಾತ್ರ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಭಾಧ್ಯಕ್ಷ ಯುಟಿ ಖಾದರ್
Read More