ರಾಜ್ಯ

ರಾಜಕೀಯರಾಜ್ಯ

‘ಕೈ’ ಎರಡನೇ ಪಟ್ಟಿಗೆ ಮೂಡದ ಒಮ್ಮತ..?
ಆಕಾಂಕ್ಷಿಗಳು ಪೈಪೋಟಿ ಇರುವ ಕ್ಷೇತ್ರಗಳಿಗೆ ಇನ್ನೂ ಅಂತಿಮವಾಗದ ಅಭ್ಯರ್ಥಿ ಆಯ್ಕೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ 100 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲು ಕಾಂಗ್ರೆಸ್‌ ನಾಯಕರು ಎ.4ರಂದು ದೆಹಲಿಯಲ್ಲಿ ಸುಧೀರ್ಘ ಕಸರತ್ತು ನಡೆಸಿದ್ದು ಕೆಲವು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ

Read More
ರಾಜ್ಯ

ಇನ್ನೂ ಬಂಧನವಾಗದ ಪುನೀತ್ ಕೆರೆಹಳ್ಳಿ..! ಟ್ವೀಟ್ ಮೂಲಕ ಕಾಂಗ್ರೆಸ್ ಕಿಡಿ

ಸಾತನೂರಿನಲ್ಲಿ ಜಾನುವಾರು ವ್ಯಾಪಾರಿಯನ್ನು ಹತ್ಯೆಗೈದ ಕೊಲೆಗಡುಕನನ್ನು ಇನ್ನೂ ಬಂಧಿಸಲಿಲ್ಲ, ಆತ ರಾಜಾರೋಷವಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮಾಡಿ ವಿರೋಧ ಪಕ್ಷದ ನಾಯಕರಿಗೆ ಬೆದರಿಕೆ ಹಾಕುತ್ತಿದ್ದಾನೆ. ಒಬ್ಬ ಕೊಲೆ

Read More
ಕರಾವಳಿರಾಜಕೀಯರಾಜ್ಯ

ನಂದಕುಮಾರ್ ಅಭಿಮಾನಿಗಳ ಸಭೆಯಲ್ಲಿ ಭಾಗವಹಿಸಿದರೆ ಕ್ರಮ-ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಖಡಕ್ ವಾರ್ನಿಂಗ್

ಎ.9ರಂದು ನಂದಕುಮಾರ್ ಅಭಿಮಾನಿಗಳ ಹೆಸರಿನಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ನಿಂತಿಕಲ್ಲಿನಲ್ಲಿ ಹಮ್ಮಿಕೊಂಡಿರುವ ಸಮಾವೇಶಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹೋಗಬಾರದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸೂಚಿಸಿದ್ದಾರೆ.

Read More
ರಾಜಕೀಯರಾಜ್ಯ

ಇನ್ನೂ 20 ಬಾರಿ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ-ನಳಿನ್ ಕುಮಾರ್

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇನ್ನೂ 20 ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌

Read More
ರಾಜ್ಯ

ಬಂಧನ ಆಗಿದೆ ಎನ್ನುವ ವದಂತಿ ಮಧ್ಯೆಯೇ ಆರೋಪಿ ಪುನೀತ್ ಕೆರೆಹಳ್ಳಿಯಿಂದ ವಿಡಿಯೋ ರಿಲೀಸ್..!

ಇದ್ರೀಷ್‌ ಪಾಷ ಅನುಮಾನಾಸ್ಪದ ಸಾವಿಗೀಡಾಗಿರುವ ವಿಚಾರದಲ್ಲಿ ನನ್ನ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದರೆ ವಿಚಾರಣೆ ಎದುರಿಸುತ್ತೇನೆ. ಕಾನೂನು ಹೋರಾಟ ಮಾಡುತ್ತೇನೆ’ ಎಂದು ಪ್ರಕರಣದ ಪ್ರಮುಖ ಆರೋಪಿ ಪುನೀತ್‌ ಕೆರೆಹಳ್ಳಿ

Read More
ಕ್ರೈಂರಾಜ್ಯ

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನ ಬರ್ಬರವಾಗಿ ಕೊಲೆ

ಬೆಂಗಳೂರು: ದೊಣ್ಣೆಯಿಂದ ಹೊಡೆದು ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಪಿಳ್ಳಣ್ಣ ಗಾರ್ಡನ್ನಲ್ಲಿ ವರದಿಯಾಗಿದೆ. ಸತೀಶ್(23. ವ) ಕೊಲೆಯಾದವರು. ಎ.2ರಂದು ತಡರಾತ್ರಿ ದುಷ್ಕರ್ಮಿಗಳು ದೊಣ್ಣೆಯಿಂದ ಸತೀಶ್

Read More
ಕ್ರೈಂರಾಜ್ಯ

ಸಾತನೂರು: ಜಾನುವಾರು ಸಾಗಿಸುತ್ತಿದ್ದ ಇದ್ರೀಷ್‌ ಪಾಷ ಅನುಮಾನಾಸ್ಪದ ಸಾವು: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಕನಕಪುರ ತಾಲ್ಲೂಕಿನ ಸಾತನೂರು ಸಮೀಪ ಶುಕ್ರವಾರ ತಡರಾತ್ರಿ ಇದ್ರೀಷ್‌ ಪಾಷ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ

Read More
ರಾಜ್ಯ

ಬಿಜೆಪಿ ಸರ್ಕಾರ ಬೆಳೆಸಿ ಪೋಷಿಸಿರುವ ಅಸಹಿಷ್ಣುತೆಯೇ ಸಾತನೂರು ಬಳಿ ಯುವಕನ ಹತ್ಯೆಗೆ ಕಾರಣ-ಕುಮಾರಸ್ವಾಮಿ

ಕನಕಪುರ ತಾಲ್ಲೂಕಿನ ಸಾತನೂರು ಬಳಿ ಜಾನುವಾರು ಸಾಗಾಟ ಮಾಡುತ್ತಿದ್ದ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರ್ಕಾರ ವ್ಯವಸ್ಥಿತವಾಗಿ ಬೆಳೆಸಿ

Read More
ಕ್ರೈಂರಾಜ್ಯ

ಜಾನುವಾರು ಸಾಗಿಸುತ್ತಿದ್ದ ವ್ಯಕ್ತಿ ಅನುಮಾನಾಸ್ಪದ ಸಾವು: ಪುನೀತ್ ಕೆರೆಹಳ್ಳಿ ಬಂಧನಕ್ಕೆ ಆಗ್ರಹಿಸಿ ಕುಟುಂಬಸ್ಥರ ಪ್ರತಿಭಟನೆ

ವಾಹನದಲ್ಲಿಜಾನುವಾರು ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಬಳಿ ಎ.1ರಂದು ಮಧ್ಯರಾತ್ರಿನಡೆದಿದೆ. ಮಂಡ್ಯ ಮೂಲದ ಇದ್ರೀಷ್‌ ಪಾಷ (44. ವ) ಮೃತಪಟ್ಟವರು. ವಾಹನವೊಂದರಲ್ಲಿ

Read More
ಕರಾವಳಿರಾಜಕೀಯರಾಜ್ಯ

ಕಾವು ಹೇಮನಾಥ ಶೆಟ್ಟಿಗೆ ಎಐಸಿಸಿ ಯಿಂದ ತುರ್ತು ಬುಲಾವ್

ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಕಾವು ಹೇಮನಾಥ ಶೆಟ್ಟಿಯವರಿಗೆ ಎ.ಐ.ಸಿ.ಸಿಯಿಂದ ಬುಲಾವ್ ಬಂದಿದ್ದು ಇಂದು ಸಂಜೆ ದಿಢೀರ್ ದೆಹಲಿಗೆ ವಿಮಾನ ಹತ್ತಿದ್ದಾರೆ ಎಂದು ತಿಳಿದು

Read More
error: Content is protected !!