ಚಾಮರಾಜನಗರ: ದಲಿತ ಮಹಿಳೆ ನೀರು ಕುಡಿದಿದ್ದಕ್ಕೆ ಟ್ಯಾಂಕ್ ಖಾಲಿ ಮಾಡಿದರು!
ಟ್ಯಾಂಕ್‌ನಿಂದ ನೀರನ್ನು ಹೊರಗೆ ಹರಿಸುತ್ತಿರುವ ದೃಶ್ಯ ವೈರಲ್
ಚಾಮರಾಜನಗರ: ತಾಲ್ಲೂಕಿನ ಹೆಗ್ಗೋಠಾರ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರು ಕಿರು ನೀರು ಸರಬರಾಜು ಟ್ಯಾಂಕ್ ನಲ್ಲಿಯಲ್ಲಿ ನೀರು ಕುಡಿದರೆಂಬ ಕಾರಣಕ್ಕೆ ಅದರಲ್ಲಿದ್ದ ನೀರೆಲ್ಲವನ್ನೂ ಶುಕ್ರವಾರ ಮಧ್ಯಾಹ್ನ ಹೊರಕ್ಕೆ ಹರಿಸಿ,
Read More