ರಾಜ್ಯ

ಕರಾವಳಿರಾಜ್ಯ

ಮೂರು ಜಿಲ್ಲೆಗೆ ಪಡಿತರ ಮೂಲಕ ಕುಚಲಕ್ಕಿ ವಿತರಣೆ- ಮುಖ್ಯಮಂತ್ರಿ ಬೊಮ್ಮಾಯಿ

ಕಾಪು: ಉಡುಪಿ, ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ  ಘೋಷಿಸಿದರು.

Read More
Uncategorizedಕರಾವಳಿರಾಜ್ಯ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ ನೇಮಕ

ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿಯವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಮಟ್ಟಾರು ರತ್ನಕಾರ ಹೆಗ್ಡೆ

Read More
ರಾಜ್ಯ

ಕೆ.ಆರ್.ಎಸ್ ಬೃಂದಾವನದಲ್ಲಿ ಕಾಣಿಸಿಕೊಂಡ ಚಿರತೆ: ಭಯಭೀತರಾದ ಪ್ರವಾಸಿಗರು

ಮಂಡ್ಯ: ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್ ಬೃಂದಾವನದಲ್ಲಿ ಅ.6ರಂದು ಸಂಜೆ ಚಿರತೆ ಕಾಣಿಸಿಕೊಂಡ ಕಾರಣ ಪ್ರವಾಸಿಗರು ಕೆಲಕಾಲ ಭಯಭೀತರಾದರು. ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನ ಉದ್ಯಾನದಲ್ಲಿ ಸಾವಿರಾರು

Read More
ಕರಾವಳಿಕ್ರೀಡೆರಾಜ್ಯ

ಕಬಕದಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣ:
ಗ್ರಾಮೀಣ ಕ್ರೀಡಾ ಪ್ರತಿಭೆಗಳನ್ನು ಅಂತರ್ರಾಷ್ಟ್ರೀಯ ಮಟ್ಟಕ್ಕೆ ಬೆಳೆಸಲು ಇದು ಸಹಕಾರಿಯಾಗಲಿದೆ-ಅಮ್ಜದ್ ಖಾನ್ ಪೋಳ್ಯ

ಪುತ್ತೂರು: ಕಬಕದಲ್ಲಿ ಸುಮಾರು 23 ಎಕರೆ ಜಮೀನಿನಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರಿಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಸರಕಾರ ಅನುಮೋದನೆ ನೀಡಿರುವುದು ಸಂತಸ ತಂದಿದೆ. ಗ್ರಾಮೀಣ ಪ್ರದೇಶವೇ ಹೆಚ್ಚು ಇರುವ ತಾಲೂಕಿನಲ್ಲಿ ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳಿಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ ಎಂದು ಪುತ್ತೂರು ಕಮ್ಯುನಿಟಿ ಸೆಂಟರ್‌ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ. ಬೆಳೆಯುತ್ತಿರುವ ಪುತ್ತೂರು ಪಟ್ಟಣದಲ್ಲಿ ಇಂತಹ ಯೋಜನೆ ಭವಿಷ್ಯದ ದೃಷ್ಠಿಯಿಂದಲೂ ಮಹತ್ವಪೂರ್ಣವಾಗಿದೆ. ದೂರದೃಷ್ಟಿಯೊಂದಿಗೆ ಕಬಕದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿದ ಶಾಸಕ ಸಂಜೀವ ಮಠಂದೂರು ಅವರ ಕಾರ್ಯ ಶ್ಲಾಘನೀಯವಾಗಿದ್ದು ಅದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ಜದ್ ಖಾನ್ ಹೇಳಿದರು. ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಹಲವಾರು ಪ್ರತಿಭೆಗಳನ್ನು ಪ್ರೊತ್ಸಾಹಿಸುವ ಅವಶ್ಯಕತೆಯಿದ್ದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪ್ರತಿಭೆಗಳನ್ನು ಕ್ರೀಡೆಯಲ್ಲಿ ಬೆಳೆಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ. ಇಂತಹ ಕ್ರೀಡಾಂಗಣಗಳು ತಾಲೂಕಿನಲ್ಲಿ ಆಗುವುದರಿಂದ ತಾಲೂಕಿನ ಅಭಿವೃದ್ಧಿಗೂ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕ್ರೀಡಾಂಗಣ ಕಬಕ ಪ್ರದೇಶದಲ್ಲಿ ನಿರ್ಮಾಣಕ್ಕೆ ಅವಕಾಶವಾಗಿರುವುದು ನಮ್ಮ ಊರು ಎಂಬ ನೆಲೆಯಲ್ಲೂ ಹೆಮ್ಮೆ ತಂದಿದೆ ಎಂದು ಯುನಿವರ್ಸಿಟಿ ಮಟ್ಟದಲ್ಲಿ ಕ್ರಿಕೆಟ್ ಆಡಿರುವ ಒಂದು ಸಮಯದಲ್ಲಿ ಅತ್ಯುತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.

Read More
ರಾಜ್ಯ

ಉಡುಪಿ: ಇಲಿ ಪಾಷಾಣ ಸೇವಿಸಿ ಮಹಿಳೆ ಆತ್ಮಹತ್ಯೆ

ಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬ್ರಹ್ಮಾವರದ ಕೆ.ಜೆ. ಶೈಜಿ

Read More
ರಾಜಕೀಯರಾಜ್ಯ

ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗಿ

ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ನಡೆಯುತ್ತಿರುವ ಧರಣಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದರು. ಬ್ಲಾಕ್ ಕಾಂಗ್ರೆಸ್ ಕಾರ್ಮಿಕ

Read More
ರಾಜ್ಯ

ಭಟ್ಕಳ: ಬೈಕ್ ಅಪಘಾತದಿಂದ ಹೆದರಿದ ಬಾಲಕ ಹೃದಯಾಘಾತದಿಂದ ಮೃತ್ಯು

ಭಟ್ಕಳ: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಅ.5ರಂದು ರಾತ್ರಿ ವರದಿಯಾಗಿದೆ. ಇಲ್ಲಿನ ಖಾಸಗಿ ಶಾಲೆಯೊಂದರಲ್ಲಿ 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14)

Read More
ರಾಜ್ಯ

ಧಗಧಗನೆ ಹೊತ್ತಿ ಉರಿದ ಟೆಂಪೋ ಟ್ರಾವೆಲರ್

ತುಮಕೂರು: ಟೆಂಪೋ ಟ್ರಾವೆಲರ್ ಧಗಧಗನೆ ಹೊತ್ತಿ ಉರಿದಿದೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬಿದನಗೆರೆ ಕ್ರಾಸ್ ಬಳಿ ನಡೆದಿದೆ. ಹಾಸನದಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಿಟಿ

Read More
ರಾಜ್ಯ

ಕಾರಿನ ಗ್ಲಾಸ್ ಒಡೆದು ಐದು ಲಕ್ಷ ರೂ. ಕಳ್ಳತನ:
ಕಾರು ಚಾಲಕರೇ ಹುಷಾರ್

ಶಿಕಾರಿಪುರ: ಪಟ್ಟಣದ ಡಿಸಿಸಿ ಬ್ಯಾಂಕ್ ಮುಂಭಾಗ ನಿಲ್ಲಿಸಿದ ಕಾರಿನ ಗ್ಲಾಸ್ ಒಡೆದು ಕಾರಿನ ಸೀಟಿನ ಮೇಲೆ ಇಟ್ಟಿದ್ದ ಐದು ಲಕ್ಷ ರೂ. ಹಣವನ್ನು ಕಳ್ಳರು ಕಳ್ಳತನ ಮಾಡಿದ

Read More
ಕ್ರೈಂರಾಜ್ಯ

ಕೊಲೆ ಪ್ರಕರಣ: ಬಾಲಕನನ್ನು ಬಿಹಾರದಲ್ಲಿ ಬಂಧಿಸಿದ ಪೊಲೀಸರು

ಬೆಂಗಳೂರು: ಪರಿಚಿತನ ತಲೆಗೆ ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪದಲ್ಲಿ ಬಾಲಕನನ್ನ ಕೆ.ಎಸ್.ಲೇಔಟ್ ಠಾಣೆ ಪೊಲೀಸರು ಬಿಹಾರದಲ್ಲಿ ಬಂಧಿಸಿದ್ದಾರೆ. 2022ರ ಅ.21ರಂದು ರಾತ್ರಿ ಕೆ ಎಸ್

Read More
error: Content is protected !!