ರಾಜ್ಯ

ಕರಾವಳಿರಾಜಕೀಯರಾಜ್ಯ

ಪುತ್ತೂರು: ಕಾಂಗ್ರೆಸ್ ನಾಯಕಿ ವಿರುದ್ಧ ಫೇಸ್‌ಬುಕ್‌ನಲ್ಲಿ ಅಶ್ಲೀಲ ಕಮೆಂಟ್: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಪುತ್ತೂರು: ಕೆಪಿಸಿಸಿ ಮಹಿಳಾ ಪ್ರಧಾನ ಕಾರ್ಯದರ್ಶಿ ವೀಣಾ ಪಿ ಭಟ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯನ್ನು ಪೊಲಿಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಫೇಸ್‌ಬುಕ್‌ನಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ವ್ಯಕ್ತಿಯ ಕುರಿತು ವೀಣಾ ಪಿ ಭಟ್ ಅವರು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಭಾಸ್ಕರ ಮಣಿಯಾಣಿ ಎಂಬವರು ವೀಣಾ ಪಿ ಭಟ್‌ರವರ ಬಗ್ಗೆ ಆಕ್ಷೇಪಾರ್ಹ ಅಶ್ಲೀಲ ಮತ್ತು ಮಾನಹಾನಿಕರ ಕಮೆಂಟ್ ಫೇಸ್‌ಬುಕ್‌ನಲ್ಲಿ ಹಾಕಿದ್ದರು. ಈ ಬಗ್ಗೆ ಪೊಲಿಸರಿಗೆ ದೂರು ನೀಡಿದ್ದು ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಫೇಸ್‌ಬುಕ್‌ನಲ್ಲಿ ಹಾಕಿರುವ ಕಮೆಂಟ್‌ನ್ನು ಅಳಿಸಿ ಹಾಕಿಸಿದ್ದಾರೆ. ಬಳಿಕ ಆರೋಪಿ ಮತ್ತು ದೂರುದಾರ ವೀಣಾ ಪಿ ಭಟ್‌ರವರ ಸಮಕ್ಷಮ ವಿಚಾರಣೆ ನಡೆಸಿದಾಗ ಆರೋಪಿ ತಪ್ಪೊಪ್ಪಿಕೊಂಡಿದ್ದು ಆರೋಪಿ ಕ್ಷಮೆ ಕೇಳಿದ ಬಳಿಕ ಪ್ರಕಣವನ್ನು ಇತ್ಯರ್ಥಪಡಿಸಲಾಗಿದೆ ಎಂದು ವೀಣಾ ಪಿ ಭಟ್ ತಿಳಿಸಿದ್ದಾರೆ.

Read More
ರಾಜ್ಯ

ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ 2.5 ಲಕ್ಷ ರೂ. ಹಣ: ಕೂಡಲೇ ಲೋಕಾಯುಕ್ತ ತನಿಖೆಯಾಗಲಿ- ಹಿರಿಯ ಪತ್ರಕರ್ತರ ಆಗ್ರಹ

ಬೆಂಗಳೂರು: ಕೆಲವು ಆಯ್ದ ಪತ್ರಕರ್ತರಿಗೆ ಮುಖ್ಯಮಂತ್ರಿ ಕಚೇರಿಯಿಂದ ತಲಾ 2.5 ಲಕ್ಷ ರುಪಾಯಿ ಹಣ ನೀಡಿರುವ ಪ್ರಕರಣ ಈಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಕುರಿತು ಉನ್ನತ

Read More
ಕರಾವಳಿರಾಜ್ಯ

ಪತ್ರಕರ್ತರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಸರಕಾರ ಮುಂದಾದಂತಿದೆ: ದಿವ್ಯಪ್ರಭಾ ಗೌಡ

ಪುತ್ತೂರು: ಮುಖ್ಯಮಂತ್ರಿ ಕಚೇರಿಯಿಂದ ಆಯ್ದ ಪತ್ರಕರ್ತರಿಗೆ ಹಬ್ಬದ ನೆಪದಲ್ಲಿ ಸ್ವೀಟ್ ಬಾಕ್ಸ್ ನೊಂದಿಗೆ ಲಕ್ಷ ರೂ. ಉಡುಗೊರೆ ನೀಡಲಾಗಿದೆ ಎಂಬುದು ವರದಿಯಾಗಿದ್ದುಈ ಮೂಲಕ ಪತ್ರಕರ್ತರನ್ನು ಕೊಂಡುಕೊಳ್ಳುವ ಕೆಲಸಕ್ಕೆ

Read More
ರಾಜ್ಯ

ಬೆಂಗಳೂರು: ಪ್ರಯಾಣಿಕನ ಬ್ಯಾಗ್ ಕದ್ದು ಪೊಲೀಸರ ಅತಿಥಿಯಾದ ಆಟೋ ಚಾಲಕ

ಬೆಂಗಳೂರು:  ಪ್ರಯಾಣಿಕರ ಬ್ಯಾಗ್‌ ಕಳ್ಳತನ ಮಾಡಿದ್ದ ಆರೋಪದಡಿ ಆಟೊ ಚಾಲಕ ಪವನ್ ಎಂಬುವವರನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರದ‌ ನಿವಾಸಿ ಪವನ್ ಅವರು ಅಧಿಕಾರಿಯೊಬ್ಬರ ಬ್ಯಾಗ್

Read More
ರಾಜ್ಯ

ಹಳ್ಳಕ್ಕೆ ನುಗ್ಗಿದ ಬಸ್, 22 ಮಂದಿಗೆ ಗಾಯ

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಮುಗಿಸಿಕೊಂಡು ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ತಾಳಬೆಟ್ಟದ ಬಳಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, 22

Read More
ರಾಜ್ಯ

ಪರಮೇಶ್ ಮೇಸ್ತಾ ಪ್ರಕರಣದಲ್ಲಿ ಕಾಂಗ್ರೆಸ್‌ನೊಂದಿಗೆ ಬಿಜೆಪಿ ಕೈಜೋಡಿಸಿದೆ: ಪ್ರಮೋದ್ ಮುತಾಲಿಕ್

ಕಾರ್ಕಳ: ಪರಮೇಶ್ ಮೇಸ್ತಾ ಕೇಸು ಮುಚ್ಚಿಹಾಕಲಾಗಿದೆ.ಹಣದ ಮೇಲೆ ರಾಜಕೀಯ ಮಾಡಿದ ಬಿಜೆಪಿಗರು ಪರಮೇಶ್ ಮೇಸ್ತಾನ ಕೇಸು ಮುಚ್ಚಿ ಹಾಕುವಲ್ಲಿ ಕಾಂಗ್ರೆಸ್‌ನೊಂದಿಗೆ ಬಿಜೆಪಿ ಕೈಜೋಡಿಸಿದೆ. ಆ ಪ್ರಕರಣವು ಮರುತನಿಖೆ

Read More
ರಾಜ್ಯ

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಮೂವರು ಮೃತ್ಯು

ಚಿತ್ರದುರ್ಗ: ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟು ಮೂವರು ಗಾಯಗೊಂಡ ದಾರುಣ ಘಟನೆ ನಗರದ ಪ್ರವಾಸಿ ಮಂದಿರದ

Read More
ರಾಜ್ಯ

ಲೇಖನ | ‘ಸೌಹಾರ್ದತೆ ಮೆರೆದ ನನ್ನೂರಿನ ಮಿಲಾದ್’

ಕಳೆದ ಕೆಲವು ವರ್ಷಗಳಿಂದ ನಿಲ್ಲಿಸಲಾಗಿದ್ದ ಈದ್ ಮಿಲಾದ್ ಕಾನ್ಫರೆನ್ಸ್ ಮತ್ತೊಮ್ಮೆ ನನ್ನೂರು ರಿಪ್ಪನ್ ಪೇಟೆಯಲ್ಲಿ ನೆರವೇರಿದದ್ದು ನಮಗೆಲ್ಲ ಹರುಷ ತಂದಿದೆ ಎಂದು ಹೇಳಬಹುದು. ಕೋವಿಡ್ ಎಂಬ ಮಾರಕ

Read More
ಕ್ರೈಂರಾಜ್ಯ

ಚಿತ್ರದುರ್ಗ: ಪೊಲೀಸ್ ಇನ್ಸ್‌ಪೆಕ್ಟರ್ ನಿಂದ ಯುವತಿಯ ಅತ್ಯಾಚಾರ: ಗರ್ಭಪಾತ ಮಾಡಿಸಿದ ಆರೋಪ

ಚಿತ್ರದುರ್ಗ: ಚಳ್ಳಕೆರೆ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಜಿ.ಬಿ.ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಯುವತಿಯೊಬ್ಬರು ತನ್ನ ಮೇಲೆ ಉಮೇಶ್ ಅತ್ಯಾಚಾರ ಎಸಗಿ

Read More
ರಾಜ್ಯ

ಗಾಳಿಪಟದ ದಾರ ಕುತ್ತಿಗೆಗೆ ಸಿಲುಕಿ ಬಾಲಕ ಮೃತ್ಯು

ಬೆಳಗಾವಿ: ಬೈಕಿನಲ್ಲಿ ತಂದೆ ಜೊತೆ ಸಂಚರಿಸುತ್ತಿದ್ದ ಬಾಲಕನೋರ್ವ ಕುತ್ತಿಗೆಗೆ ಗಾಳಿಪಟದ ದಾರ ಸಿಲುಕಿ ಮೃತಪಟ್ಟ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿ ಹತ್ತರಗಿ ಗ್ರಾಮದ ಹಳೇ

Read More
error: Content is protected !!