ರಾಜ್ಯ

ಕರಾವಳಿರಾಜ್ಯ

ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿದ ಸಿಎಂ ಸಿದ್ದರಾಮಯ್ಯ ಅವರನ್ನು  ಸನ್ಮಾನಿಸಿ ಗೌರವಿಸಿದ ಶಾಸಕ ಅಶೋಕ್ ರೈ

ಬೆಂಗಳೂರು: ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು ಮಾಡಿದ ಸಿ ಎಂ ಸಿದ್ದರಾಮಯ್ಯ ಅವರನ್ನು  ಶಾಸಕ ಅಶೋಕ್ ರೈ ಅವರು ಸನ್ಮಾನಿಸಿ ಗೌರವಿಸಿದರು.

Read More
ಕರಾವಳಿರಾಜ್ಯ

ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ: ಸಂಭ್ರಮಾಚರಣೆ

ಪುತ್ತೂರು: ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಪುತ್ತೂರಿಗೆ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡುವುದೆಂದು ಘೋಷಣೆ ಮಾಡುತ್ತಲೇ ಪುತ್ತೂರಿಗರು ಕುಣಿದು ಕುಪ್ಪಳಿಸಿದ್ದಾರೆ. ಮೆಡಿಕಲ್ ಕಾಲೇಜು ಘೋಷಣೆ ಆಗಬಹುದು ಎನ್ನುವ

Read More
ಕರಾವಳಿರಾಜ್ಯ

ಪುತ್ತೂರಿನಲ್ಲಿ ಹೊಸ ಸರಕಾರಿ ವೈದ್ಯಕೀಯ ಕಾಲೇಜು-ಸಿದ್ದರಾಮಯ್ಯ

ಪುತ್ತೂರಿನ ಜನತೆಯ ಹಲವು ವರ್ಷಗಳ ಬೇಡಿಕೆಯಾದ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಯ ಕನಸು ಕೊನೆಗೂ ಈಡೇರಿದೆ. ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ

Read More
ರಾಜ್ಯ

ಇಂದು ದಾಖಲೆಯ 16ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 7) 2025-26ನೇ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದು

Read More
ರಾಜ್ಯ

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ ಶಿವಶ್ರೀ ಸ್ಕಂದ ಪ್ರಸಾದ್ ಅವರೊಂದಿಗೆ  ಮಾರ್ಚ್ 6ರಂದು ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಕನಕಪುರ ರಸ್ತೆಯ ರೆಸಾರ್ಟ್‌ನಲ್ಲಿ ಕುಟುಂಬ ಸದಸ್ಯರು

Read More
ರಾಜ್ಯ

ಫರಂಗಿಪೇಟೆಯ ದಿಗಂತ್ ನಾಪತ್ತೆ ವಿಚಾರ: ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪ

ಬಂಟ್ವಾಳ: ಫರಂಗಿಪೇಟೆಯಲ್ಲಿ ನಾಪತ್ತೆಯಾಗಿರುವ ಪಿಯು ಕಾಲೇಜು ವಿದ್ಯಾರ್ಥಿ ದಿಗಂತ್ ನಾಪತ್ತೆ ವಿಚಾರ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಬುಧವಾರ ಪ್ರಸ್ತಾಪವಾಯಿತು. ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸ್ಪೀಕರ್ ಯು.ಟಿ.ಖಾದರ್,

Read More
ರಾಜಕೀಯರಾಜ್ಯ

ಡಿಸಿಎಂ ಡಿಕೆಶಿ ವಿರುದ್ದ ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ವೇಳೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ‘ನಟ್ಟು ಬೋಲ್ಟ್ ಟೈಟ್ ‘ಮಾಡುವೆ ಹೇಳಿಕೆ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಕನ್ನಡ

Read More
ಕರಾವಳಿರಾಜ್ಯರಾಷ್ಟ್ರೀಯ

ರಂಝಾನ್: ಮನೆ, ಮನ ಸತ್ಕರ್ಮಗಳಿಂದ ಪ್ರಜ್ವಲಿಸಲಿ

ವಿಶುದ್ದ ರಂಝಾನ್ ತಿಂಗಳು ಮತ್ತೊಮ್ಮೆ ಆಗಮನವಾಗಿದೆ. ಪುಣ್ಯ ರಂಝಾನ್ ತಿಂಗಳು ನಮ್ಮೆಲ್ಲರ ಹೃದಯಗಳು  ಶುದ್ದಿಗೊಳ್ಳಲಿ, ಮನೆಗಳು ಇಬಾದತ್‌ಗಳಿಂದ ಪ್ರಜ್ವಲಿಸಲಿ ಮತ್ತು ನಮ್ಮೆಲ್ಲರ ಜೀವನ ಶಾಂತಿ, ಸಮಾಧಾನದಿಂದ ಕೂಡಿರಲಿ

Read More
ಕರಾವಳಿರಾಜ್ಯ

ಮಂಗಳೂರು: ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯಲು ಖಾಝಿ, ಉಲಮಾಗಳ ಆಗ್ರಹ

ಮಂಗಳೂರು: ಮುಸ್ಲಿಮರ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ದಾಳಿಯ ಭಾಗವಾಗಿ 2024ರ ಆಗಸ್ಟ್ ತಿಂಗಳಲ್ಲಿ ಸಂಸತ್ತಿನಲ್ಲಿ ಮಂಡಿಸಿದ ವಕ್ಫ್ ತಿದ್ದುಪಡಿ ಮಸೂದೆಯನ್ನು ಹಿಂಪಡೆಯಬೇಕು ಎಂದು ಖಾಝಿಗಳಾದ ತ್ವಾಖಾ ಅಹ್ಮದ್

Read More
ಕ್ರೈಂರಾಜ್ಯ

ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿದ ಕಳ್ಳನನ್ನು ಬಂಧಿಸಿದ ಪೊಲೀಸರು

ಬರೋಬ್ಬರಿ 100 ಬೈಕ್ ಕಳ್ಳತನ ಮಾಡಿರುವ ಖತರ್ನಾಕ್ ಕಳ್ಳನನ್ನು ಕೆ.ಆರ್ ಪುರ ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಬಂಗಾರುಪಾಳ್ಯಂ ನಿವಾಸಿ ಪ್ರಸಾದ್ ಬಾಬು ಬಂಧಿತ ಕಳ್ಳ. ದುಬಾರಿ ಬೆಲೆಯ

Read More
error: Content is protected !!