ರಾಜ್ಯ

ಕರಾವಳಿರಾಜ್ಯ

ಪುತ್ತೂರಿನಲ್ಲಿ ಸರಕಾರಿ ಐಟಿಐಗೆ ಅನುಮತಿ ನೀಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ತಾಲೂಕಿನಲ್ಲಿ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ಕೊರತೆ ಇದ್ದು ಅದನ್ನು ಪರಿಹರಿಸಲು ಹೊಸ ಐ ಟಿ ಐ ಸಂಸ್ಥೆಯನ್ನು ಮಂಜೂರು‌ ಮಾಡಿ ಅನುದಾನ ನೀಡುವಂತೆ

Read More
ರಾಜ್ಯ

ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್

ಬೆಂಗಳೂರು:ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ ಆರೋಪ ಎದುರಿಸುತ್ತಿದ್ದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಡಿಕೆಶಿ ವಿರುದ್ಧ ಸಿಬಿಐ, ಹಾಗೂ ಶಾಸಕ ಯತ್ನಾಳ್ ಸಲ್ಲಿಸಿದ

Read More
ರಾಜ್ಯ

ಕೊನೆಗೂ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಟ ದರ್ಶನ್

ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ವಿಶೇಷ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ದರ್ಶನ್ ಕೊನೆಗೂ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಆ.29ರಂದು  ಬೆಳಗ್ಗೆ ಬಳ್ಳಾರಿ ಕೇಂದ್ರ ಕಾರಾಗೃಹವನ್ನು

Read More
ಕ್ರೀಡೆರಾಜ್ಯ

ಟಿ20 ಮಹಿಳಾ ಕ್ರಿಕೆಟ್ ವಿಶ್ವಕಪ್ ಭಾರತ ತಂಡ ಪ್ರಕಟ: ತಂಡಕ್ಕೆ ಮರಳಿದ ಕನ್ನಡತಿ ಶ್ರೇಯಾಂಕ ಪಾಟೀಲ್

ಅಕ್ಟೋಬರ್ 3 ರಿಂದ ಆರಂಭಗೊಳ್ಳಲಿರುವ ಮಹಿಳಾ ಟಿ20 ವಿಶ್ವಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗವನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ

Read More
ಕ್ರೈಂರಾಜ್ಯ

ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ ನಟ ದರ್ಶನ್

ಪರಪ್ಪನ ಅಗ್ರಹಾರದಲ್ಲಿ ಕೊಲೆ ಆರೋಪಿ ದರ್ಶನ್ ಅವರಿಗೆ ರಾಜಾತಿಥ್ಯ ನೀಡಿರುವುದು ವೈರಲ್ ಆದ ಬೆನ್ನಲ್ಲೇ  ರಾಜ್ಯ ಸರ್ಕಾರ ಅಲರ್ಟ್ ಆಗಿದ್ದು ಕಠಿಣ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ,

Read More
ರಾಜ್ಯ

ಗೃಹಲಕ್ಷ್ಮೀ ಯೋಜನೆಯ ಹಣ ಕೂಡಿಟ್ಟು ಸೊಸೆಗೆ ಫ್ಯಾನ್ಸಿ ಸ್ಟೋರ್ ಹಾಕಿಸಿಕೊಟ್ಟ ಅತ್ತೆ..!

ಗೃಹಲಕ್ಷ್ಮೀ ಯೋಜನೆಯ ಹಣವನ್ನ ಕೂಡಿಟ್ಟು ಅನೇಕ ಮಹಿಳೆಯರು ಗೃಹೋಪಯೋಗಿ ವಸ್ತುಗಳನ್ನು ಖರೀದಿಸಿ ಸುದ್ದಿಯಾಗಿದ್ದರು. ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಊರವರಿಗೆ ಹೋಳಿಗೆ ಊಟ ಹಾಕಿ ಸುದ್ದಿಯಾಗಿದ್ದರು. ಇದೀಗ

Read More
ರಾಜ್ಯ

ಗೃಹಲಕ್ಷ್ಮೀ ಹಣದಿಂದ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿಯನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮೀ ಹಣದಿಂದ ಊರಿನ ಜನರಿಗೆ ಹೋಳಿಗೆ ಊಟ ಹಾಕಿಸಿದ್ದ ಅಕ್ಕಾತಾಯಿ ಲಂಗೋಟಿಯನ್ನು ಸಿಎಂ ಸಿದ್ದರಾಮಯ್ಯ  ಬೆಳಗಾವಿ ಏರ್ಪೋರ್ಟ್ನಲ್ಲಿ ಭೇಟಿ ಮಾಡಿದ್ದಾರೆ. ಅಕ್ಕಾತಾಯಿಯನ್ನು ಸಿಎಂಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Read More
ಕ್ರೈಂರಾಜ್ಯ

ಪ್ರೀತಿಗೆ ಪೋಷಕರ ವಿರೋಧ: ನೇಣಿಗೆ ಶರಣಾದ ಪ್ರೇಮಿಗಳು

ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರಿಂದ ನೊಂದ ಪ್ರೇಮಿಗಳು ಒಬ್ಬರಿಗೊಬ್ಬರು ತಬ್ಬಿಗೊಂಡು ಮನೆಯ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ

Read More
ಕ್ರೈಂರಾಜ್ಯ

ಸೆಲ್ಫಿ ತೆಗೆಯುವ ವೇಳೆ ಕಾಲುಜಾರಿ ಬಿದ್ದು ಯುವಕ ಮೃತ್ಯು

ಸೆಲ್ಫಿ ತೆಗೆದುಕೊಳ್ಳುವಾಗ ಕಾಲುಜಾರಿ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ. ಶಿರಾಳಕೊಪ್ಪದ ಗಂಡಗದಕೇರಿಯ ನಿವಾಸಿ ತಾಹೀರ್(21)

Read More
ರಾಜ್ಯ

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿದ ಅಜ್ಜಿ.!

ಗೃಹಲಕ್ಷ್ಮಿ ಯೋಜನೆಯಿಂದ ಬಂದ ಹಣದಿಂದ ಅಜ್ಜಿಯೊಬ್ಬರು ಊರಿಗೆ ಹೋಳಿಗೆ ಊಟ ಹಾಕಿ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ ಅಜ್ಜಿ ಹೋಳಿಗೆ

Read More
error: Content is protected !!