ಟಿ20 ಕ್ರಿಕೆಟ್ನಲ್ಲಿ ಯಾರೂ ಮಾಡದ ಹೊಸ ದಾಖಲೆ ಬರೆದ ಪೊಲಾರ್ಡ್
ಟಿ20 ಕ್ರಿಕೆಟ್ನಲ್ಲಿ ಕೀರನ್ ಪೊಲಾರ್ಡ್ ಯಾರೂ ಮಾಡದ ಹೊಸ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಡಲ್ಲಾಸ್ನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 14ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ
Read Moreಟಿ20 ಕ್ರಿಕೆಟ್ನಲ್ಲಿ ಕೀರನ್ ಪೊಲಾರ್ಡ್ ಯಾರೂ ಮಾಡದ ಹೊಸ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ. ಡಲ್ಲಾಸ್ನಲ್ಲಿ ನಡೆದ ಮೇಜರ್ ಲೀಗ್ ಕ್ರಿಕೆಟ್ ಟೂರ್ನಿಯ 14ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ
Read Moreಟೀಮ್ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ಸ್ಟಾರ್ ಬ್ಯಾಟರ್ ಸ್ಮೃತಿ ಮಂಧಾನ ಐಸಿಸಿ ಏಕದಿನ ಬ್ಯಾಟರ್ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಕಳೆದ ಬಾರಿ ದ್ವಿತೀಯ ಸ್ಥಾನದಲ್ಲಿದ್ದ ಸ್ಮೃತಿ
Read Moreಬೆಂಗಳೂರು: 18ನೇ ಐಪಿಎಲ್ ಆವೃತ್ತಿಯ ಟ್ರೋಫಿ ಗೆದ್ದ ಖುಷಿಯಲ್ಲಿ ಆರ್ಸಿಬಿ (RCB) ತಂಡ ಬುಧವಾರ ಬೆಂಗಳೂರಿಗೆ ಆಗಮಿಸಿದೆ. ಟ್ರೋಫಿ ಜಯಿಸಿದ ಆಟಗಾರರನ್ನು ಅಭಿಮಾನಿಗಳು ಸಂಭ್ರಮದಿಂದ ಬರಮಾಡಿಕೊಂಡರು. ಆರ್ಸಿಬಿ
Read Moreಐಪಿಎಲ್ 2025ರ ಫೈನಲ್ನಲ್ಲಿ ಆರ್ಸಿಬಿ, ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ಗಳಿಂದ ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 190 ರನ್
Read Moreಬೆಂಗಳೂರು: ಇಂದು (ಜೂನ್ 3) ರಾತ್ರಿ ನಡೆಯಲಿರುವ ಐ ಪಿ ಎಲ್ ಮೆಗಾ ಫೈನಲ್ ಪಂದ್ಯಾಟದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
Read Moreಮುಂಬರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 18 ಸದಸ್ಯರ ಈ ತಂಡಕ್ಕೆ ನೂತನ ನಾಯಕನ ಆಯ್ಕೆಯೂ ನಡೆದಿದೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್
Read Moreಇಂಡಿಯನ್ ಪ್ರೀಮಿಯರ್ ಲೀಗ್ ನ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ
Read Moreಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ನ ಪ್ಲೇಆಫ್ ಪಂದ್ಯಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ಪ್ರಮುಖ ವೇಗಿ ಲುಂಗಿ ಎನ್ಗಿಡಿ ತವರಿಗೆ ಮರಳಲಿದ್ದು. ಹೀಗಾಗಿ ಲುಂಗಿ
Read More14 ವರ್ಷಗಳ ಟೆಸ್ಟ್ ಕೆರಿಯರ್ ಗೆ ವಿರಾಟ್ ಕೊಹ್ಲಿ ವಿದಾಯ ಹೇಳಿದ್ದು ನಿವೃತ್ತಿಯ ಬಗ್ಗೆ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ನಿವೃತ್ತಿಗೆ ಅನೇಕರು ಅಘಾತ ವ್ಯಕ್ತಪಡಿಸಿದ್ದಾರೆ.
Read Moreನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ನಿಗ್ನತೆ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ IPL 2025 ಪಂದ್ಯಾವಳಿ ಪುನರಾರಂಭಗೊಳ್ಳಲಿದೆ. ಈ ಬಗ್ಗೆ ಬಿಸಿಸಿಐ ಅಧಿಕೃತ ಘೋಷಣೆ ಮಾಡಿದೆ. ಸರ್ಕಾರ, ಭದ್ರತಾ
Read More