ಅಖ್ತರ್’ಗೆ ಟಾಂಗ್ ನೀಡಿದ ಶಮಿ
ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಇಂಗ್ಲೆಂಡ್ ವಿರುದ್ಧ ಸೋಲುತ್ತಲೇ ಟ್ವಿಟರ್‌ನಲ್ಲಿ ಬೇಸರ ಹಂಚಿಕೊಂಡಿದ್ದ ಪಾಕ್‌ನ ಮಾಜಿ ವೇಗದ ಬೌಲರ್ ಶೋಯಬ್ ಅಖ್ತರ್ ಅವರನ್ನು ಭಾರತದ
Read Moreಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವು ಇಂಗ್ಲೆಂಡ್ ವಿರುದ್ಧ ಸೋಲುತ್ತಲೇ ಟ್ವಿಟರ್‌ನಲ್ಲಿ ಬೇಸರ ಹಂಚಿಕೊಂಡಿದ್ದ ಪಾಕ್‌ನ ಮಾಜಿ ವೇಗದ ಬೌಲರ್ ಶೋಯಬ್ ಅಖ್ತರ್ ಅವರನ್ನು ಭಾರತದ
Read Moreವಿಟ್ಲ: ಯುವಕ ಸಮದ್ ಕೊಲೆ ಪ್ರಕರಣದ ಒಂದೊಂದೇ ವಿಚಾರಗಳು ಹೊರ ಬರುತ್ತಿದ್ದು ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿದ್ದ ಸಮದ್ ಊರಿಗೆ ಬಂದು ಮನೆಗೆ ಹೋಗುವ ಮುನ್ನವೇ ಆದ್ರಾಮ ಎಂಬಾತ
Read Moreಪುತ್ತೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸಲು ರಾಜ್ಯ ಸರಕಾರ ಹಸಿರು ನಿಶಾನೆ ತೋರಿದ್ದು, ಇದಕ್ಕೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆ ಗಳು ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಶಾಸಕ
Read Moreಪುತ್ತೂರು: ಕಬಕದಲ್ಲಿ ಸುಮಾರು 23 ಎಕರೆ ಜಮೀನಿನಲ್ಲಿ ಅಂತರ್ರಾಷ್ಟ್ರೀಯ ಗುಣಮಟ್ಟದ ಕ್ರಿಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಸರಕಾರ ಅನುಮೋದನೆ ನೀಡಿರುವುದು ಸಂತಸ ತಂದಿದೆ. ಗ್ರಾಮೀಣ ಪ್ರದೇಶವೇ ಹೆಚ್ಚು ಇರುವ ತಾಲೂಕಿನಲ್ಲಿ ಗ್ರಾಮೀಣ ಕ್ರೀಡಾಪಟುಗಳ ಪ್ರತಿಭೆ ಅನಾವರಣಗೊಳಿಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ ಎಂದು ಪುತ್ತೂರು ಕಮ್ಯುನಿಟಿ ಸೆಂಟರ್‌ನ ಅಧ್ಯಕ್ಷ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ. ಬೆಳೆಯುತ್ತಿರುವ ಪುತ್ತೂರು ಪಟ್ಟಣದಲ್ಲಿ ಇಂತಹ ಯೋಜನೆ ಭವಿಷ್ಯದ ದೃಷ್ಠಿಯಿಂದಲೂ ಮಹತ್ವಪೂರ್ಣವಾಗಿದೆ. ದೂರದೃಷ್ಟಿಯೊಂದಿಗೆ ಕಬಕದಲ್ಲಿ ಕ್ರೀಡಾಂಗಣ ನಿರ್ಮಾಣ ವಿಚಾರದಲ್ಲಿ ಮುತುವರ್ಜಿ ವಹಿಸಿ ಕಾರ್ಯ ನಿರ್ವಹಿಸಿದ ಶಾಸಕ ಸಂಜೀವ ಮಠಂದೂರು ಅವರ ಕಾರ್ಯ ಶ್ಲಾಘನೀಯವಾಗಿದ್ದು ಅದಕ್ಕಾಗಿ ಶಾಸಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಅಮ್ಜದ್ ಖಾನ್ ಹೇಳಿದರು. ಕ್ರೀಡಾ ಕ್ಷೇತ್ರದಲ್ಲಿ ತಾಲೂಕಿನ ಹಲವಾರು ಪ್ರತಿಭೆಗಳನ್ನು ಪ್ರೊತ್ಸಾಹಿಸುವ ಅವಶ್ಯಕತೆಯಿದ್ದು ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ಪ್ರತಿಭೆಗಳನ್ನು ಕ್ರೀಡೆಯಲ್ಲಿ ಬೆಳೆಸಲು ಈ ಕ್ರೀಡಾಂಗಣ ಸಹಕಾರಿಯಾಗಲಿದೆ. ಇಂತಹ ಕ್ರೀಡಾಂಗಣಗಳು ತಾಲೂಕಿನಲ್ಲಿ ಆಗುವುದರಿಂದ ತಾಲೂಕಿನ ಅಭಿವೃದ್ಧಿಗೂ ಕಾರಣವಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕ್ರೀಡಾಂಗಣ ಕಬಕ ಪ್ರದೇಶದಲ್ಲಿ ನಿರ್ಮಾಣಕ್ಕೆ ಅವಕಾಶವಾಗಿರುವುದು ನಮ್ಮ ಊರು ಎಂಬ ನೆಲೆಯಲ್ಲೂ ಹೆಮ್ಮೆ ತಂದಿದೆ ಎಂದು ಯುನಿವರ್ಸಿಟಿ ಮಟ್ಟದಲ್ಲಿ ಕ್ರಿಕೆಟ್ ಆಡಿರುವ ಒಂದು ಸಮಯದಲ್ಲಿ ಅತ್ಯುತ್ತಮ ಕ್ರಿಕೆಟ್ ಆಟಗಾರನೂ ಆಗಿದ್ದ ಅಮ್ಜದ್ ಖಾನ್ ಪೋಳ್ಯ ತಿಳಿಸಿದ್ದಾರೆ.
Read Moreಬೆಂಗಳೂರು: ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರಿಗೆ ಇಂದು (ಶನಿವಾರ) 34ನೇ ಹುಟ್ಟುಹಬ್ಬದ ಸಂಭ್ರಮ. ಕೊಹ್ಲಿ ಹುಟ್ಟುಹಬ್ಬದ ಅಂಗವಾಗಿ ಹಿರಿಯ ಕ್ರಿಕೆಟಿಗರು, ಅಂತರರಾಷ್ಟ್ರೀಯ ಕ್ರಿಕೆಟ್
Read Moreನವದೆಹಲಿ: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಅಮೋಘಗೆಲುವು ಸಾಧಿಸಿರುವ ಬಗ್ಗೆ ಸಂಭ್ರಮಿಸಿ ಟ್ವೀಟ್ ಮಾಡಿರುವ ಕೇಂದ್ರ ಗೃಹ
Read Moreಮೆಲ್ಬೋರ್ನ್: ಮಾಜಿ ನಾಯಕ ವಿರಾಟ್ ಕೊಹ್ಲಿ (ಔಟಾಗದೆ 82 ರನ್, 53 ಎಸೆತ, 6 ಬೌಂಡರಿ, 4 ಸಿಕ್ಸರ್ )ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ಕ್ರಿಕೆಟ್ ತಂಡ
Read Moreಕ್ಲಾಸಿಕ್ ಫ್ರೆಂಡ್ಸ್ ಪುತ್ತೂರು ವತಿಯಿಂದ ಸೌದಿ ಅರೇಬಿಯಾದ ಜಿದ್ದಾದಲ್ಲಿ ನಡೆದ ಪಿಪಿಎಲ್ ಕ್ರಿಕೆಟ್ ಸೀಸನ್-4 SHAKZ CUP 2022 ಪಂದ್ಯಾಟದಲ್ಲಿ ಜಝ ಸ್ಪೋಟ್ಸ್ ಅಕಾಡೆಮಿ ಚಾಂಪಿಯನ್ಸ್ ಆಗಿ
Read Moreಸಿಲ್ಹೆಟ್: ಇಲ್ಲಿನ ಸಿಲ್ಹೆಟ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಏಶ್ಯಾಕಪ್ ಕ್ರಿಕೆಟ್ ನ ಫೈನಲ್ ಪಂದ್ಯಾಟದಲ್ಲಿ ಶ್ರೀಲಂಕಾ ತಂಡವನ್ನು ಭಾರತ ಮಹಿಳಾ ತಂಡ ಸೋಲಿಸುವ ಮೂಲಕ ಸರಣಿಯನ್ನು
Read Moreನವದೆಹಲಿ: ಬಹುನಿರೀಕ್ಷಿತ ಚೊಚ್ಚಲ ಆವೃತ್ತಿಯ ಮಹಿಳಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯು 2023ರ ಮಾರ್ಚ್‌ನಲ್ಲಿ ನಡೆಯಲಿದೆ. ಪುರುಷರ ಟೂರ್ನಿಗಿಂತ ಮೊದಲು ನಡೆಯಲಿರುವ ಮಹಿಳಾ ಐಪಿಎಲ್‌ನಲ್ಲಿ
Read More