ಬೆಂಗಳೂರು: ಇಂದಿನಿಂದ ಪ್ರೊ.ಕಬಡ್ಡಿ ಹಬ್ಬ
ಬೆಂಗಳೂರು: ಉದ್ಯಾನನಗರಿಯಲ್ಲಿ ಶುಕ್ರವಾರದಿಂದ ಕಬಡ್ಡಿ ಹಬ್ಬ ಆರಂಭವಾಗಲಿದೆ. ಶ್ರೀಕಂಠೀರವ ಕ್ರೀಡಾಂಗಣದ ಒಳಾಂಗಣದಲ್ಲಿ ವೇದಿಕೆ ಸಜ್ಜಾಗಿದೆ. ಕೋವಿಡ್ ನಿಯಂತ್ರಣದಲ್ಲಿರುವುದರಿಂದ ಈ ಬಾರಿ ಪಂದ್ಯಗಳ ವೀಕ್ಷಣೆಗೆ ಪ್ರೇಕ್ಷಕರಿಗೆ ಪ್ರವೇಶ ನೀಡಲಾಗುತ್ತಿದೆ.
Read More