ಈಶ್ವರಮಂಗಲ: ‘ಇಲಲ್ ಮದೀನಾ ಸ್ಕ್ವಯರ್’ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಉಮರ್ ಜಿಫ್ರಿ ತಂಗಳ್ ಆಯ್ಕೆ
ಪುತ್ತೂರು: ತ್ವೈಬ ಎಜುಕೇಶನ್ ಸೆಂಟರ್‌ನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುವ ಇಲಲ್ ಮದೀನ ಸ್ಕ್ವಯರ್ ಮೀಲಾದ್ ಕಾರ್ಯಕ್ರಮ ಈ ವರ್ಷವೂ ನಡೆಸುವುದಕ್ಕಾಗಿ ಸ್ವಾಗತ ಸಮಿತಿ ರಚಿಸಲಾಯಿತು. ಮೀಲಾದ್
Read Moreಪುತ್ತೂರು: ತ್ವೈಬ ಎಜುಕೇಶನ್ ಸೆಂಟರ್‌ನಲ್ಲಿ ಪ್ರತಿ ವರ್ಷ ನಡೆಸಿಕೊಂಡು ಬರುವ ಇಲಲ್ ಮದೀನ ಸ್ಕ್ವಯರ್ ಮೀಲಾದ್ ಕಾರ್ಯಕ್ರಮ ಈ ವರ್ಷವೂ ನಡೆಸುವುದಕ್ಕಾಗಿ ಸ್ವಾಗತ ಸಮಿತಿ ರಚಿಸಲಾಯಿತು. ಮೀಲಾದ್
Read Moreಇಂಗ್ಲೆಂಡ್ ತಂಡದ ವಿರುದ್ಧ ರವಿವಾರ ನಡೆದ ಮೊದಲ ಮಹಿಳಾ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡ ಸ್ಮೃತಿ ಮಂದಾನಾ ಅವರ ಆಕರ್ಷಕ 91 ರನ್‍ಗಳ ನೆರವಿನಿಂದ ಏಳು
Read Moreಬೆಂಗಳೂರಿನ ಪ್ರತಿಷ್ಠಿತ ರಂಗಭೂಮಿ ಸಂಸ್ಥೆ ಗೆಜ್ಜೆ ಹೆಜ್ಜೆ ರಂಗ ತಂಡದ ಆಶ್ರಯದಲ್ಲಿ , ಕನ್ನಡದ ಕೈಂಕರ್ಯವನ್ನು ಮಾಡುತ್ತಿರುವ ಸಾಧಕರಿಗೆ ನೀಡಲ್ಪಡುವ ಕನ್ನಡ ಮಾಣಿಕ್ಯ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ
Read Moreಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಇದರ ಮಹಾಸಭೆ ಮುರ ಎಂಪಿಎಂ ಸಭಾಂಗಣದಲ್ಲಿ ನಡೆಯಿತು. ಯುವಜನ ಪರಿಷತ್ ರಾಜ್ಯ ಸಂಚಾಲಕರಾದ ನ್ಯಾಯವಾದಿ ಎಂ.ಪಿ ಅಬೂಬಕ್ಕರ್ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ನೂತನ ಸಮಿತಿಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಅಶ್ರಫ್ ಕಲ್ಲೇಗ ಪುನರಾಯ್ಕೆಗೊಂಡರು. ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಬಾವು ಪಡೀಲ್, ಉಪಾಧ್ಯಕ್ಷರುಗಳಾಗಿ ಇಬ್ರಾಹಿಂ ಸಾಗರ್, ಮೂಸಾ ಮಾಣಿ ಹಾಗೂ ಶರೀಫ್ ಸಾಲ್ಮರ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಬಶೀರ್ ಪರ್ಲಡ್ಕ, ನೌಶಾದ್ ಬೊಳ್ವಾರು ಹಾಗೂ ಶರೀಫ್ ಮುಕ್ರಂಪಾಡಿ, ಕೋಶಾಧಿಕಾರಿಯಾಗಿ ಅಡ್ವೊಕೇಟ್ ಶಾಕಿರ್ ಹಾಜಿ ಮಿತ್ತೂರು ಆಯ್ಕೆಯಾದರು. ಸಂಘಟನಾ ಕಾರ್ಯದರ್ಶಿಯಾಗಿ ಜುನೈದ್ ಸಾಲ್ಮರ, ಸೂಫಿ ಬಪ್ಪಳಿಗೆ, ರಫೀಕ್ ಬಾಂಬೆ, ಹಸೈನಾರ್ ಬನಾರಿ, ಯೂಸುಫ್ ತಾರಿಗುಡ್ಡೆ, ಹಮೀದ್ ಸೋಂಪಾಡಿ, ಇಬ್ರಾಹಿಂ ಪುತ್ತುಸೇಟ್, ಪತ್ರಿಕಾ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮುಲಾರ್‌ರವರನ್ನು ಆಯ್ಕೆ ಮಾಡಲಾಯಿತು. ಸಂಚಾಲಕರಾಗಿ ಖಾಸಿಂ ಹಾಜಿ ಮಿತ್ತೂರು, ನ್ಯಾಯವಾದಿ ನೂರುದ್ದೀನ್ ಸಾಲ್ಮರ ಆಯ್ಕೆಯಾದರು. ಕಾನೂನು ಸಲಹೆಗಾರರಾಗಿ ಕೆ.ಎಂ ಸಿದ್ದೀಕ್ ಆಯ್ಕೆಯಾದರು. ಸಮಿತಿ ಸದಸ್ಯರಾಗಿ ಇಸ್ಮಾಯಿಲ್ ಬಪ್ಪಳಿಗೆ, ರಶೀದ್ ಮುರ, ಹಮೀದ್ ಮೌಲ ಕಬಕ, ಆದಂ ಕೆದುವಡ್ಕ, ಅಲ್ತಾಫ್ ಬೆಟ್ಟಂಪಾಡಿ, ಇಸ್ಮಾಯಿಲ್ ಸಾಲ್ಮರ, ಅಬ್ದುಲ್ ಹಮೀದ್ ಸಾಲ್ಮರ, ಸಿದ್ದೀಕ್ ಕಲ್ಲೇಗ, ಉನೈಸ್ ಕಬಕ, ಬಾತಿಷ ವಳತ್ತಡ್ಕ ಹಾಗೂ ಶರೀಫ್ ಮುಕ್ರಂಪಾಡಿ ಆಯ್ಕೆಯಾಗಿದ್ದಾರೆ.
Read Moreಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಈಡಿ) ಸಮನ್ಸ್ ನೀಡಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖಂಡಿಸಿದ್ದಾರೆ. ಸರಣಿ ಟ್ವೀಟ್ ಮಾಡಿರುವ ಅವರು, ‘ಭಾರತ
Read Moreಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಗೆ ಸೆ.15ರಂದು ವಿಧಾನಪರಿಷತ್ ನಲ್ಲಿ ಅಂಗೀಕಾರ ದೊರಕಿತು. ಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪ ಬಳಿಕ ಗೃಹ ಸಚಿವ
Read Moreಪುತ್ತೂರು: ಹಿಂದೂ ಸಮಾಜದ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದ್ದು ಮುಂದಕ್ಕೆ ಇದೇ ರೀತಿ ಮುಂದುವರಿದರೆ ಹಿಂದೂ ಸಮಾಜ ಸುಮ್ಮನಿರುವುದಿಲ್ಲ, ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ಬಜರಂಗದಳದ
Read More